ಉತ್ತರ ಪ್ರದೇಶದ ಷಹಜಹಾನ್ಪುರದಲ್ಲಿರುವ ಆರ್ ಎಸ್ಎಸ್ ಕಚೇರಿ ಗೇಟ್ ಬಳಿ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ಮಾಡಿದ್ದಾರೆ ಎನ್ನಲಾಗಿದೆ. ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ. ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಂದಿಗೆ ಇನ್ನೂ 3-4 ಜನರಿದ್ದರು ಎಂದು ಎಸ್ ಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ...
ಬಾಲಕಿಯನ್ನು ಕೊಂದು ಮೃತದೇಹವನ್ನು ಕಲ್ಲಿದ್ದಲು ಕುಲುಮೆಯಲ್ಲಿ ಹಾಕಿ ಸುಟ್ಟಿರುವ ಪ್ರಕರಣ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಕಲ್ಲಿದ್ದಲು ಕುಲುಮೆಯ ಬಳಿ ಬಾಲಕಿಗೆ ಸೇರಿದ ಬಳೆಗಳು ಮತ್ತು ಚಪ್ಪಲಿಗಳು ಪತ್ತೆಯಾಗಿದೆ. ಬಾಲಕಿಯ ಮೃತದೇಹದ ಸುಟ್ಟ ಅವಶೇಷಗಳು ಕುಲುಮೆಯೊಳಗೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿ.ಆರ್.ಎಸ್) ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ...
ಮುಂಬೈ ಸಮೀಪದ ಥಾಣೆಯ ಕೆಜಿ ಜೋಶಿ ಕಾಲೇಜ್ ಆಫ್ ಆರ್ಟ್ಸ್ ಮತ್ತು ಎನ್ ಜಿ ಬೇಡಕರ್ ಕಾಲೇಜ್ ಆಫ್ ಕಾಮರ್ಸ್ (ಸ್ವಾಯತ್ತ)ದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ ತರಬೇತಿ ವೇಳೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಕೋಲಿನಿಂದ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮುಂಬೈನಲ್ಲಿ ಸುರಿಯುತ...
ಜ್ಞಾನವಾಪಿ ಮಸೀದಿ ವಿವಾದಕ್ಕೆ ಇದೀಗ ಹೊಸ ತಿರುವು ಲಭ್ಯವಾಗಿದ್ದು, ಬೌದ್ಧ ಧರ್ಮ ಗುರುವೊಬ್ಬರು, ಜ್ಞಾನವಾಪಿ ಮಸೀದಿಯೂ ಅಲ್ಲ, ದೇಗುಲವೂ ಅಲ್ಲ, ಅದೊಂದು ಬೌದ್ಧ ವಿಹಾರ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಿದ ಬೌದ್ಧ ಗುರು ಸುಮಿತ್ ರತನ್ ಭಂತೆ, ಜ್ಞಾನವಾಪಿಯಲ್ಲಿ ...
ದೆಹಲಿ ಸುಗ್ರೀವಾಜ್ಞೆ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಮಸೂದೆಯನ್ನು ಮಂಡಿಸುವ ವೇಳೆ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿತು. ಇದೇ ವೇಳೆ ಮಸೂದೆಯನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ತೊಡೆ ತಟ್ಟಿದ್ದ ವಿರೋಧ ಪಕ್ಷದ ಮೈತ್ರಿ 'ಇಂಡಿಯಾ' ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಅಮಿತ್ ಶಾ, ಮಸೂದೆ ಅಂಗೀಕಾ...
ರಾಜಸ್ಥಾನ ರಾಜ್ಯ ಸರ್ಕಾರದ ಸಚಿವ ಸಂಪುಟದಿಂದ ವಜಾಗೊಂಡ ಕಾಂಗ್ರೆಸ್ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರು ಕೆಂಪು ಡೈರಿಯ ಮೂರು ಪುಟಗಳನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಸಿಎಂ ಪುತ್ರ ಮತ್ತು ಆರ್ಸಿಎ ವಹಿವಾಟುಗಳನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಸರ್ಕಾರ ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ...
ಮುಂಬರುವ ರಕ್ಷಾ ಬಂಧನ ಹಬ್ಬದಲ್ಲಿ ಸಾಧ್ಯವಾದಷ್ಟು ಮುಸ್ಲಿಂ ಮಹಿಳೆಯರನ್ನು ತಲುಪುವಂತೆ ಅವರು ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಬಿಜೆಪಿ ಹಾಗೂ ಎನ್ ಡಿಎ ಮಿತ್ರಕೂಟ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರ್ವಾಭಾವಿ ಸಿದ್ಧತೆಗಳನ್ನು ನಡೆಸುತ್ತಿದೆ ಇದೇ ವೇಳೆ ಮುಸ್ಲಿಮ್ ಮಹಿಳೆಯರನ್ನೊಳಗೊಂಡು ...
ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. 2013 ರ ನವೆಂಬರ್ ತಿಂಗಳಲ್ಲಿ ನಿಧನರಾದ ಸರ್ಕಾರಿ ಶಾಲೆಯ ಮಹಿಳಾ ಶಿಕ್ಷಕಿಯೊಬ್ಬರಿಗೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಆದಾಯ ತೆರಿಗೆ ಇಲಾಖೆಯಿಂದ 7.55 ಕೋಟಿ ರೂಪಾಯಿ ಮೌಲ್ಯದ ತೆರಿಗೆ ನೋಟಿಸ್ ಬಂದಿದೆ. ಇದು ಸತ್ಯ. 2013ರಲ್ಲೇ ಆ ಶಿಕ್ಷಕಿ ಸಾವನ್ನಪ್ಪಿದ್ದಾರೆ. ನೋಟೀಸ್ 2017-18ರ ವರ್...
ಊರಿನಲ್ಲಿರುವ ಸರ್ಕಾರಿ ಹೈಸ್ಕೂಲಿನ ಬಿರುಕು ಬಿಟ್ಟ ಕಟ್ಟಡದ ಅವ್ಯವಸ್ಥೆಯನ್ನು ಖಂಡಿಸಿ ಶಾಲಾ ಮಕ್ಕಳು ಮತ್ತು ಅವರ ಪೋಷಕರೇ ಸೇರಿಕೊಂಡು ತಮ್ಮ ಶಾಲೆಗೆ ಬೀಗ ಜಡಿದು ವ್ಯವಸ್ಥೆಯ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರ ಜಿಲ್ಲೆಯಲ್ಲಿ ನಡೆದಿದೆ. ಘೋರ್ಡಿ ಬ್ಲಾಕ್ ವ್ಯಾಪ್ತಿಯ ಸರಕಾರಿ ಹೈಸ್ಕೂಲ್ ಕ...