ಮಣಿಪುರದ ವಿಷಯದಲ್ಲಿ ಮೋದಿ ಮತ್ತು ಬಿರೇನ್ ಸಿಂಗ್ ಸರಕಾರದ ಸೋಗಲಾಡಿತನ ಎದ್ದು ಕಾಣುತ್ತಿದೆ. ಬೆತ್ತಲೆ ಪ್ರಕರಣವು ದೇಶದ ಅಪಾಯದ ಮುನ್ಸೂಚನೆಯಾಗಿದೆ. ಈ ಅಪಾಯದ ಕುರಿತು ಜನ ಸಾಮಾನ್ಯರು ಮೌನವಹಿಸಿದರೆ ನಾಳೆ ನಮ್ಮ ಕಾಲಬುಡಕ್ಕೆ ಬರಬಹುದು ಎಂದು ವೆಲ್ಫೇರ್ ಪಕ್ಷದ ರಾಜ್ಯ ಅಧ್ಯಕ್ಷ ತಾಹೀರ್ ಹುಸೇನ್ ಆತಂಕ ವ್ಯಕ್ತಪಡಿಸಿದ್ದಾರೆ. ಅವರು ವೆಲ್ಪ...
ರಾಂಚಿ: ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗಲಿ ನಾಲ್ವರು ಮೃತಪಟ್ಟು, ಸುಮಾರು 10 ಮಂದಿ ಗಾಯಗೊಂಡಿರುವ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಬೊಕಾರೊ ಜಿಲ್ಲೆಯ ಖೆಟ್ಕೊ ಎನ್ನುವ ಗ್ರಾಮದಲ್ಲಿ ಮೊಹರಂ ಆಚರಣೆ ನಡೆಯುತ್ತಿತ್ತು. ಕಬ್ಬಿಣದ ಧಾರ್ಮಿಕ ಧ್ವಜವು ಮೆರವಣಿಗೆ ವೇಳೆ ಆಕಸ್ಮಿಕವಾಗಿ 11 ವೋಲ್ಟ್ ನ...
ಇದೊಂದು ವಿಚಿತ್ರ ಘಟನೆ. ಆಕೆ ಬಾಯಿಬಡುಕಿ. ಈತ ಸೌಮ್ಯ ಸ್ವಭಾವದವ. ಅಂದರೆ ಹೆಂಡತಿ ಜೋರು. ಗಂಡ ಪಾಪ ಎಂದರ್ಥ. ಹೀಗಾಗಿ ಇಲ್ಲಿ ನಡೆಯಬಾರದ್ದು ನಡೆದು ಹೋಗಿದೆ. ಹೌದು... ನನ್ನ ಪತಿಯನ್ನು ಯಾರೋ ಕೊಂದು ಹೂತುಹಾಕಿದ್ದಾರೆ ಎಂದಿದ್ದ ಪತ್ನಿಯೇ ಈಗ ಪೊಲೀಸರ ಅತಿಥಿಯಾಗಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. 2021ರ ನವೆಂಬರ್ ...
ಪ್ರತಿಪಕ್ಷಗಳ ಮೈತ್ರಿಕೂಟದ 16 ಪಕ್ಷಗಳ 20 ಸಂಸದರ ನಿಯೋಗವು ಇಂದು ಮತ್ತು ನಾಳೆ ಮಣಿಪುರದಲ್ಲಿ ಪರಿಶೀಲನೆ ನಡೆಸಲಿದೆ. ಹಿಂಸಾಚಾರ ಪೀಡಿತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ನಾಯಕರು ಮೌಲ್ಯಮಾಪನ ಮಾಡಲಿದ್ದಾರೆ. 20 ನಾಯಕರ ನಿಯೋಗದಲ್ಲಿ ಕಾಂಗ್ರೆಸ್ ನಾಯಕರಾದ ಅಧೀರ್ ರಂಜನ್ ಚೌಧರಿ, ಗೌರವ್ ಗೊಗೊಯ್, ಫುಲೋ ದೇವಿ ನೇತಮ್, ಕೆ ಸುರೇಶ್ ಸೇರಿದ್ದ...
ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಮೈಹಾರ್ ಪಟ್ಟಣದಲ್ಲಿ ಪ್ರಸಿದ್ಧ ದೇವಾಲಯವನ್ನು ನಿರ್ವಹಿಸುವ ಟ್ರಸ್ಟ್ ಗಾಗಿ ಕೆಲಸ ಮಾಡುವ ಇಬ್ಬರು ವ್ಯಕ್ತಿಗಳು 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಅನೇಕ ಬಾರಿ ಕಚ್ಚಿ ಕ್ರೂರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಇಬ್ಬರು ಆರೋಪಿಗಳು ಬಾಲಕಿಯ ಖಾಸಗಿ ಭಾಗಗಳಲ್ಲಿ ಗಟ್...
ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಶುಕ್ರವಾರ ಕಾಲೇಜು ವಿದ್ಯಾರ್ಥಿನಿಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ಯುವತಿಯನ್ನು ನರ್ಗಿಸ್ ಎಂದು ಗುರುತಿಸಲಾಗಿದೆ. ಈಕೆ ಕಮಲಾ ನೆಹರು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಪೊಲೀಸರ ಪ್ರಕಾರ, ಸ್ವಂತ ಸೋದರಸಂಬಂಧಿ ಮದುವೆಯಾಗುವ ಪ್ರಸ್ತಾಪ ಇ...
ಸಾಲ ಮರುಪಾವತಿಸಲು ಸಾಧ್ಯವಾಗದ ವ್ಯಕ್ತಿಯ ಮುಂದೆನೇ ಆತನ ಪತ್ನಿಯ ಮೇಲೆ ದುರುಳರು ಅತ್ಯಾಚಾರ ಎಸಗಿದ ಭಯಾನಕ ಪ್ರಕರಣ ಮಹಾರಾಷ್ಟ್ರದ ಪುಣೆಯಲ್ಲಿ ವರದಿಯಾಗಿದೆ. ಆರೋಪಿಯು 34 ವರ್ಷದ ಮಹಿಳೆಯನ್ನು ಚಾಕುವಿನಿಂದ ಬೆದರಿಸಿ ಆಕೆಯ ಪತಿಯ ಮುಂದೆಯೇ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಘಟನೆಯ ವೀಡಿಯೊವನ್ನು ಮಾಡಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ...
ರಾಜ್ಯದಲ್ಲಿ 'ಲವ್ ಜಿಹಾದ್' ಪ್ರಕರಣಗಳ ತನಿಖೆಗಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್ (ಎಸ್ಒಪಿ) ಅಭಿವೃದ್ಧಿಪಡಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. 'ಲವ್ ಜಿಹಾದ್'ನ ಮೂಲ ಕಾರಣ ಬಲವಂತದ ಧಾರ್ಮಿಕ ಮತಾಂತರಗಳು ಎಂದು ಶರ್ಮಾ ಬೊಂಗೈಗಾಂವ್ ನಲ್ಲಿ ನಡೆದ ಸಮಾವೇಶದಲ್ಲಿ...
ಇತ್ತೀಚಿಗೆ ರಚನೆಗೊಂಡ ಪ್ರತಿಪಕ್ಷಗಳ ಮೈತ್ರಿಕೂಟ 'INDIA'ದ 20 ಸಂಸದರ ನಿಯೋಗ ಶನಿವಾರ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದೆ. ಎರಡು ದಿನಗಳ ಕಾಲ ಅಲ್ಲಿನ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿ ರಾಜ್ಯದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಸಂಸತ್ತಿಗೆ ಶಿಫಾರಸುಗಳನ್ನು ಮಾಡಲಿದೆ. ಮಣಿಪುರ ಭೇಟಿಗೂ ಮು...
26 ವರ್ಷದ ಮಹಿಳೆಗೆ ಥಳಿಸಿ ಅರೆಬೆತ್ತಲೆ ಸ್ಥಿತಿಯಲ್ಲಿ ಮರಕ್ಕೆ ಕಟ್ಟಿಹಾಕಿದ ಘಟನೆ ಜಾರ್ಖಂಡ್ನ ಗಿರಿದಿಹ್ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ 1...