ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2024-25 ರಿಂದ ಮುಖ್ಯಮಂತ್ರಿ ಕನ್ಯಾ ಸುಮಂಗಲ ಯೋಜನೆಯ ಮೊತ್ತವನ್ನು ಮತ್ತೆ 10,000 ರೂಪಾಯಿಗೆ ಹೆಚ್ಚಿಸುವ ಮೂಲಕ ರಾಜ್ಯದ ಹೆಣ್ಣುಮಕ್ಕಳಿಗೆ ಮಹತ್ವದ ಉಡುಗೊರೆ ನೀಡಿದ್ದಾರೆ. ಲೋಕಭವನದಲ್ಲಿ 'ಮುಖ್ಯಮಂತ್ರಿ ಕನ್ಯಾ ಸುಮಂಗಲ' ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್...
ಇತ್ತೀಚೆಗೆ ಸ್ಥಾಪಿತವಾದ ವಿಪಕ್ಷ ಶಕ್ತಿಗಳ ಒಕ್ಕೂಟವಾದ ಇಂಡಿಯಾ ಅಲೈಯನ್ಸ್ ನ ಚುಕ್ಕಾಣಿ ಹಿಡಿದಿರುವ ನಾಯಕರು ಗುರುವಾರ ಮುಂಬೈನಲ್ಲಿ ತಮ್ಮ ಮೂರನೇ ಸಭೆಯನ್ನು ನಡೆಸಲು ಸಜ್ಜಾಗಿದ್ದಾರೆ. ಎರಡು ದಿನಗಳ ಸಭೆಯ ಅವಧಿಯಲ್ಲಿ, ಈ ಮೈತ್ರಿಕೂಟವು ಸಮನ್ವಯ ಸಮಿತಿ ಮತ್ತು ತಮ್ಮ ಏಕೀಕೃತ ರಂಗದ ವಿಶಿಷ್ಟ ಲಾಂಛನವನ್ನು ಬಹಿರಂಗಪಡಿಸುವ ನಿರೀಕ್ಷೆ ಇದೆ. ...
ಚುನಾಯಿತ ಸರ್ಕಾರದ ಆದೇಶಗಳ ವಿರುದ್ಧ ಬಹಿರಂಗವಾಗಿ ದಂಗೆ ಏಳಲು ದೆಹಲಿ ಸೇವೆಗಳ ಕಾಯ್ದೆಯು ಅಧಿಕಾರಿಗಳಿಗೆ ಪರವಾನಗಿ ನೀಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ. ಪ್ರಧಾನ ಕಾರ್ಯದರ್ಶಿ (ಹಣಕಾಸು) ಎಸಿ ವರ್ಮಾ ತನ್ನ ನಿರ್ದೇಶನವನ್ನು ಪಾಲಿಸಲು ನಿರಾಕರಿಸಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ ನಂತರ ...
ಅಸ್ವಸ್ಥಗೊಂಡಿದ್ದ ಚಿರತೆಯನ್ನು ಸುತ್ತುವರೆದ ಗ್ರಾಮಸ್ಥರ ಗುಂಪೊಂದು ಅದರ ಮೇಲೆ ಕುಳಿತು ಸೆಲ್ಫಿ ತೆಗೆದುಕೊಂಡು ಅದರ ಮೇಲೆ ಸವಾರಿ ಮಾಡಲು ಪ್ರಯತ್ನಿಸಿದ ವಿಚಿತ್ರ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದೆ. ದೇವಾಸ್ನ ಇಕ್ಲೇರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ರಕ್ಷಿಸಿ, ಚಿಕಿತ್ಸೆ ...
ಮತ್ತೊಂದು ಮತಾಂಧತೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹರ್ಯಾಣದ ಗುರ್ಗಾಂವ್ ನ ಸ್ಲಂಗಳಲ್ಲಿ ಇರುವ ಮುಸ್ಲಿಮರು ಕೂಡಲೇ ಸ್ಲಂಗಳನ್ನು ತೊರೆಯಬೇಕೆಂದು ಬೆದರಿಸಿ ಅಲ್ಲಲ್ಲಿ ಪೋಸ್ಟರ್ಗಳನ್ನು ಹಾಕಲಾಗಿದೆ. ನೆರೆಯ ಜಿಲ್ಲೆಯಾದ ನೂಹ್ನಲ್ಲಿ ನಡೆದ ಹಿಂಸಾಚಾರದ ಬಳಿಕ ಗುರ್ಗಾಂವ್ ಗ್ರಾಮದಲ್ಲೂ ಉದ್ವಿಗ್ನತೆ ಹೆಚ್ಚಿದೆ. ಹೀಗಾಗಿ ಇಲ್ಲಿ ಮುಸ್ಲಿ...
ಇದು ಅತಿರೇಕದ ವರ್ತನೆ. ಶಿಕ್ಷಣದ ಮಟ್ಟ ಹೆಚ್ಚಾಗುತ್ತಿದ್ದರೂ ಮೂಢನಂಬಿಕೆ, ಅಂಧತ್ವ ಇನ್ನೂ ಮರೆಯಾಗಿಲ್ಲ ಅನ್ನಿಸುತ್ತದೆ. ಹೌದು. ನಮ್ಮ ಮಾತನ್ನು ಮೀರಿ ಬಸ್ಸಿನಲ್ಲಿ ಪ್ರಯಾಣಿಸಿದ್ದಾನೆ ಎಂಬ ಕಾರಣ ಮುಂದಿಟ್ಟು ಉರಾಳಿ ಗೌಂಡರ್ ಸಮುದಾಯಕ್ಕೆ ಸೇರಿದ 20ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ಅಮಾನವೀಯ ಘಟನ...
ಹಲವಾರು ವರ್ಷಗಳ ಹಿಂದೆ ಗ್ಯಾಸ್ ಮೇಲಿನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಸಿಲಿಂಡರ್ಗೆ 200 ರೂಪಾಯಿ ಸಬ್ಸಿಡಿಯನ್ನು ಕೊಡಲು ನಿರ್ಧರಿಸಿದೆ. ಕೇಂದ್ರ ಸಚಿವ ಸಂಪುಟ ಪುನಃ ಸಬ್ಸಿಡಿಯನ್ನು ಕೊಡುವ ನಿರ್ಧಾರ ತೆಗೆದುಕೊಂಡಿದ್ದು ಇದರಿಂದ ದೇಶದ ಎಲ್ಲಾ 33 ಕೋಟಿ ಎಲ್ಪಿಜಿ ಗ್ರಾಹಕರಿಗೆ ಇದು ಅನ್ವಯಿಸುತ್ತದೆ. ಇದರಿಂ...
ಇವರು ಅಂತಿಂತಹ ಹೆಣ್ಮಕ್ಕಳಲ್ಲ. ದುಡ್ಡು ಮಾಡೋಕೇ ಅವರು ಖತರ್ನಾಕ್ ಐಡಿಯಾಗಳನ್ನು ಸೃಷ್ಟಿ ಮಾಡುತ್ತಿದ್ದರು. ಕೊನೆಗೂ ಅವರ ಕಪಟ ನಾಟಕ ಬಯಲಾಗಿದೆ. ಹೌದು. ಹಣ ಸುಲಿಗೆ ಮಾಡಲು ಮಾಡಲು ಅಮಾಯಕರ ವಿರುದ್ಧ ಅತ್ಯಾಚಾರದ ಸುಳ್ಳು ದೂರನ್ನು ನೀಡುತ್ತಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಯುವತಿಯರಿಗೆ ಸಹಕಾರ ನೀಡುತ್ತಿದ್...
ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯ ಬಿಜೆಪಿ ಯುವ ಘಟಕದ ನಾಯಕರಾಗಿದ್ದ ಅಮಿತ್ ಠಾಕೂರ್ ಅವರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಎಸ್ಐ) ಅವರನ್ನು ನಿಂದಿಸುವ ಮತ್ತು ಬೆದರಿಕೆ ಹಾಕುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅತ್ತ ಪಕ್ಷವು ಅವರನ್ನು ವಜಾಗೊಳಿಸಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊ...
15 ವರ್ಷ ಬಾಲಕಿಯನ್ನು ಅಪಹರಿಸಿದ ವ್ಯಕ್ತಿಯೋರ್ವ ಒಂದೂವರೆ ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದ್ದು, ಇದೀಗ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಜುಲೈ 9ರಂದು ಬಾಲಕಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಗ್ರಾಮದಿಂದ ನಾಪತ್ತೆಯಾಗಿದ್ದಳು. ಮರುದಿನ ಬಾಲಕ...