ಜ್ಞಾನವಾಪಿ ಮಸೀದಿ ಕೇಸ್ನಲ್ಲಿ ಹಿಂದೂಪರ ಅರ್ಜಿದಾರರಿಗೆ ಜಯ ಸಿಕ್ಕಿದಂತಾಗಿದೆ. ಮಸೀದಿ ಸಮೀಕ್ಷೆ ಭಾಗವಾಗಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತ ಆದೇಶವನ್ನು ಜಿಲ್ಲಾ ನ್ಯಾಯಾಲಯ ಪ್ರಕಟಿಸಿದ್ದು ಎಎಸ್ ಐ ಸಮೀಕ್ಷೆ ಅರ್ಥಾತ್ ಪುರಾತ್ವ ಇಲಾಖಾ ಸಮೀಕ್ಷೆ ನಡೆಸುವಂತೆ ಸೂಚಿಸಿದೆ. ಈ ಕುರಿತು ಹಿಂದೂಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರ...
ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ. ರಾಜಧಾನಿ ಇಂಫಾಲದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಕಾಂಗ್ ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಜನರ ಗುಂಪೊಂದು ಮಹಿಳೆಯರನ್ನು ಥಳಿಸಿ ಬೆತ್ತಲೆಗೊಳಿಸಿ ಅವರನ್ನು ಮೆರವಣಿಗೆ ಮಾಡಿದ್ದು ಮ...
ಮಣಿಪುರದಲ್ಲಿ ಇಬ್ಬರು ಯುವತಿಯರ ಮೇಲೆ ದೌರ್ಜನ್ಯ ನಡೆದು 79 ದಿನಗಳಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದನ್ನು ‘ಮೊಸಳೆ ಕಣ್ಣೀರು’ ಎಂದು ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ ಲೇವಡಿ ಮಾಡಿದೆ. ಶುಕ್ರವಾರದ ಪತ್ರಿಕೆಯ ಮುಖಪುಟದಲ್ಲಿ ಕಣ್ಣೀರು ಸುರಿಸುತ್ತಿರುವ ಮೊಸಳೆಯೊಂದಿಗೆ 79 ಸಣ್ಣಸಣ್ಣ ಮೊಸಳೆ ...
ಇಂಫಾಲ: ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ನಡೆಸಿ, ಗ್ಯಾಂಗ್ ರೇಪ್ ಮಾಡಿದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆದ್ರೆ, ಸ್ಥಳೀಯ ಪೊಲೀಸರು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗಿದ್ದಾರೆ ಎನ್ನುವ ಆಕ್ರೋಶ ಇದೀಗ ಕೇಳಿ ಬಂದಿದೆ. ನಮ್ಮ ಮನೆಯ ಮಹಿಳೆಯರನ್ನು ಎಳೆದೊಯ್ಯುವಾಗ ಸ್ಥಳದಲ್ಲೇ ಪೊಲೀಸರು ಇ...
ಮಣಿಪುರದಲ್ಲಿ ಮಹಿಳೆಯರನ್ನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದ ಪ್ರಕರಣವು ಮತ್ತಷ್ಟು ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಹುಯಿರೆಮ್ ಹೆರೊದಾಸ್ ಸಿಂಗ್ ಮನೆಗೆ ಬೆಂಕಿ ಹಾಕುವ ಮೂಲಕ ಪ್ರತಿಭಟನಾಕಾರರ ಗುಂಪೊಂದು ಆಕ್ರೋಶ ವ್ಯಕ್ತಪಡಿಸಿದೆ. ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನ ಬೆತ್ತಲೆ...
ಪ್ರಧಾನಿ ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಗೆ ಸೂರತ್ ಕೋರ್ಟ್ ನೀಡಿದ್ದ 2 ವರ್ಷ ಜೈಲು ಶಿಕ್ಷೆ ಆದೇಶವನ್ನು ತಡೆ ನೀಡುವಂತೆ ಗುಜರಾತ್ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯನ್ನು ಆಗಸ್ಟ್ 4ರಂದು ವ...
ಧಾರ್ಮಿಕ ಮೆರವಣಿಗೆ ಹೋಗುತ್ತಿದ್ದಾಗ ಉಗುಳಿದ್ದಾರೆ ಎಂದು ಆರೋಪಿಸಿ ಮಧ್ಯಪ್ರದೇಶದ ಉಜೈನಿಯಲ್ಲಿ ಮೂವರು ಮುಸ್ಲಿಂ ಯುವಕರಿಗೆ ಸೇರಿದ ಮನೆಗಳ ಭಾಗಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ಈ ಕುರಿತು ವಿಡಿಯೋವೊಂದನ್ನು ಹಿಂದೂತ್ವ ವಾಚ್ ಎಂಬ ಸಂಘಟನೆ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದು, ಮನೆ ಧ್ವಂಸ ಸಂದರ್ಭದಲ್ಲಿ ಡ್ರಮ್ಮರ್ ಗಳೊಂದಿಗೆ ಸ್ಥಳೀ...
ದೆಹಲಿಯ ಜಿಮ್ ನಲ್ಲಿ ಟ್ರೆಡ್ಮಿಲ್ ನಲ್ಲಿ ಓಡುತ್ತಿದ್ದ ಯುವಕನೊಬ್ಬ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಜಿಮ್ ಮಾಲಿಕರ ನಿರ್ಲಕ್ಷ್ಯದಿಂದ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಪೊಲೀಸರು ಜಿಮ್ ಮಾಲೀಕನನ್ನು ಬಂಧಿಸಿದ್ದಾರೆ. 24 ವರ್ಷದ ಸಾಕ್ಷಮ್ ಪೃಥಿ ಎಂಬ ಯುವಕ ಮೃತಪಟ್ಟಿದ್ದು, ಬಿಟೆಕ್ ಪದವೀಧರನಾಗಿರುವ ಈತ ಗುರುಗ್ರಾಮ...
ಮಣಿಪುರದಲ್ಲಿ ಕುಕಿ ಬುಡಕಟ್ಟಿನ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ಕುಕಿ ಸಮುದಾಯದ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ 'ಸುಳ್ಳು ಸುದ್ದಿಯೇ ಕಾರಣ' ಎಂಬ ಮಾಹಿತಿ ಈಗ ಹೊರಬಿದ್ದಿದೆ. ಮೈತೇಯಿ ಗುಂಪಿನಿಂದ ಕುಕಿ ಮಹಿಳೆಯರ ಮೇಲೆ ಲೈಂಗಿಕ ...
ರಾಜ್ಯಸಭೆಯ ಸಭಾಪತಿ ಮತ್ತು ಉಪಸಭಾಪತಿ ಅವರ ಅನುಪಸ್ಥಿತಿಯಲ್ಲಿ ಕಲಾಪ ನಡೆಸುವ ಸದಸ್ಯರ ಸಮಿತಿಯನ್ನು ಗುರುವಾರ ಪುನರ್ ರಚಿಸಲಾಗಿದೆ. ನೂತನ ಮಂಡಳಿಯಲ್ಲಿ ಶೇಕಡಾ 50 ರಷ್ಟು ಮಹಿಳಾ ಸದಸ್ಯರಿಗೆ ಆದ್ಯತೆ ನೀಡಲಾಗಿದೆ. ಜುಲೈ 17, 2023 ರಿಂದ ಜಾರಿಗೆ ಬರುವಂತೆ ಮಂಡಳಿಯನ್ನು ಪುನರ್ ರಚಿಸಲಾಗಿದೆ ಎಂದು ಸಭಾಪತಿ ಜಗದೀಪ್ ಧನಕರ್ ಅವರು ರಾಜ್ಯಸಭಾ ...