ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರು ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಅದರ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಹಿಂದೂ ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಎಲ್ಲಾ ಟೀಕೆಗೆ ಗುರಿಯಾಗುವ ನಟಿ ಸಾರಾ ಅಲಿ ಖಾನ್ ಈ ಭಾರೀ ಭದ್ರತೆಯೊಂದಿಗೆ ಅಮರನಾಥ ದರ್ಶನ ಪಡೆದಿದ್ದು, ಭದ್ರತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ನಟಿಯ ವಿಡಿಯೋ ಸ...
ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿ, ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ನಡೆದು ಬರೋಬ್ಬರಿ 48 ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಮೇ 4ರಂದು ಆರೋಪಿ ಹಾಗೂ ದುಷ್ಕರ್ಮಿಗಳ ದೊಡ್ಡ ಗುಂಪೊಂದು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ನಡೆಸಿ ಅತ್ಯಾಚ...
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿದ ಘಟನೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. 'ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ' ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭದ ಮ...
ಮಣಿಪುರದಲ್ಲಿ ಮಹಿಳೆರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ನಡೆಸಿ ಅತ್ಯಾಚಾರ ಮಾಡಿರುವ ಘಟನೆಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇನ್ನು ವೇಟ್ ಲಿಫ್ಟರ್ ಮೀರಾಬಾಯಿ ಚಾನು, ಮಣಿಪುರದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ತಡೆಗಟ್ಟಿ, ಜನರನ್ನು ಕಾಪಾಡಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ...
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಒಂದು ವೇಳೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ಎಂದು ಹೇಳಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಸರ್ಕಾರ ಕ್ರಮ ಕೈ...
ಗುಜರಾತ್ ನ ಅಹಮದಾಬಾದ್ನ ಸರ್ಖೇಜ್-ಗಾಂಧಿನಗರ (ಎಸ್ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಮೇಲೆ ಭೀಕರ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ತಡರಾತ್ರಿ 1:30 ಗಂಟೆಗೆ ಟ್ರಕ್ ಹಾಗೂ ಎಸ್ ಯುವಿ ಕಾರಿನ ನಡುವೆ ಸಂಭವಿಸಿದ್ದ ಅಪಘಾತವನ್ನು ನೋಡಲು ಸೇರಿದ್ದ ಜನರ ಮೇಲೆ ಇನ್ನೊಂದು ಕಾರು ವೇಗವಾಗಿ ಬಂದು ...
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕಾಂಗ್ಪೋಕ್ಪಿ ಎಂಬಲ್ಲಿ ನಡೆದಿದೆ ಎಂದು ದೇಶೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ಆರೋಪಿಸಿದೆ. ಪೊಲೀಸರ ಪ್ರಕಾರ ಕಾಂಗ್ಪೋಕ್ಪಿಯಲ್ಲಿ ಎಫ್ಐಆರ್ ದಾಖಲಾಗಿದೆಯಾದರೂ ಬೇರೆ ಜಿಲ್ಲೆಯಲ್ಲಿ ಈ ಘ...
ಕೇಂದ್ರದಲ್ಲಿ 38 ಪಕ್ಷಳ ಜೊತೆಗೆ ಮೈತ್ರಿ ಮಾಡಿಕೊಂಡಿರುವ ನರೇಂದ್ರ ಮೋದಿ ಸರ್ಕಾರವು 'ಆಲಿಬಾಬಾ ಮತ್ತು ನಲ್ವತ್ತು ಕಳ್ಳರ ಗುಂಪಿನ ಕತೆಯಂತಿದೆ' ಎಂದು ಕರ್ನಾಟಕದ ಆಮ್ಆದ್ಮಿ ಪಕ್ಷವು ಬಿಜೆಪಿಯ ಕುರಿತು ವ್ಯಂಗ್ಯವಾಡಿದೆ. ಎನ್ ಡಿಎ ಮತ್ತು ವಿಪಕ್ಷಗಳ ನಡುವಿನ ಟೀಕಾ ಸರಣಿ ಮುಂದುವರಿದಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಗುಂಪಿನಲ್ಲಿ ...
ಅಪ್ರಾಪ್ತೆಯನ್ನು ಮನೆಕೆಲಸಕ್ಕೆ ಇಟ್ಟುಕೊಂಡು ಚಿತ್ರಹಿಂಸೆ ನೀಡಿದ ಮಹಿಳಾ ಪೈಲಟ್ಗೆ ಸಾರ್ವಜನಿಕರು ಥಳಿಸಿದ ಘಟನೆ ದೆಹಲಿಯ ದ್ವಾರಕಾದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವೀಡಿಯೊವೊಂದು ವೈರಲ್ ಆಗಿದ್ದು, ಈ ಮಹಿಳಾ ಪೈಲಟ್ ದಿನನಿತ್ಯ ಬಾಲಕಿಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೋದಲ್ಲಿ ಮಹಿಳಾ ಪೈಲಟ್ಗೆ ಸಮವಸ್ತ್...
ಮೊನ್ನೆ, ನಿನ್ನೆ 26 ವಿರೋಧ ಪಕ್ಷಗಳ ನಾಯಕರು ಬೆಂಗಳೂರಲ್ಲಿ ಸಭೆ ನಡೆಸಿ ಮುಂಬರುವ ಲೋಕಸಭೆ ಚುನಾವಣೆಗಾಗಿ ತಮ್ಮ ಮೈತ್ರಿಗೆ I.N.D.I.A. ಎಂಬ ಹೆಸರನ್ನು ಫೈನಲ್ ಮಾಡಿದ್ದಾರೆ. ಆದರೆ ನೂತನ ಮೈತ್ರಿಕೂಟಕ್ಕೆ I.N.D.I.A ಎಂದು ಹೆಸರಿಟ್ಟಿರುವುದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಅಡ್ವೊಕೇಟ್ ಶಶಾಂಕ್ ಶೇಖರ್ ಝಾ ಎಂಬುವವರ...