ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ಹೇಳಿದರು. ಇಬ್ಬರು ಹೊರಗಿನ ಕಾರ್ಮಿಕರ ಮೇಲೆ ಭಯೋತ್ಪಾದಕರು...
ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಮೂಲದ 24x7 ಬಂಗಾಳಿ ಸುದ್ದಿ ಚಾನೆಲ್ ಕೋಲ್ಕತಾ ಟಿವಿಯ ಮುಖ್ಯಸ್ಥ ಕೌಸ್ತುವ್ ರಾಯ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಮೂಲಗಳ ಪ್ರಕಾರ, ರಾಯ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಉನ್ನತ ನಾಯಕರ ಜೊತೆಗೆ ಉತ್ತಮ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ರಾಯ್ ಅವರನ್ನು ಹಣಕಾಸು...
ಹವಾಮಾನ ವೈಪರೀತ್ಯದಿಂದಾಗಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಮಧ್ಯಪ್ರದೇಶದ ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 26 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಎರಡು ದಿನಗಳ ರಾಜಕೀಯ ಅಧಿವೇಶನದ ನಂತರ ವಿಮಾನವು ಬೆಂಗಳೂರಿನಿಂದ ದೆಹಲಿಗೆ ತೆರಳುತ್...
ಪಬ್ ಜಿ ಆಟದ ಮೂಲಕ ಪರಿಚಯಗೊಂಡ ತನ್ನ ಪ್ರಿಯಕರ ಸಚಿನ್ ಮೀನಾ ಜೊತೆಗೆ ಇರಲು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಅವರನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಯುಪಿ ಪೊಲೀಸರು ಪ್ರಶ್ನೆ ಮಾಡೋಕೇ ಶುರು ಮಾಡಿದ್ದಾರೆ. ಪಾಕಿಸ್ತಾನದ ಗೂಢಚಾರ ಸಂಸ್ಥೆ ಐಎಸ್ಐನೊಂದಿಗೆ ಸಂಭಾವ್ಯ ಸಂಪರ್ಕದ ...
ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೆಂಥಿಲ್ ಬಾಲಾಜಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ನಿಶಾ ಬಾನು ಮತ್ತು ಡಿ ಭರತ ...
ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಸೇಲಂ ಕಲೆಕ್ಟರೇಟ್ನಲ್ಲಿ ತಾತ್ಕಾಲಿಕ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ಪಾಪ್ಪತಿ ಈ ರೀತಿ ಬಸ್ಸಿನ ಮುಂದೆ ಹಾರಿ ಸಾವಿಗೀಡಾದವರು. ಈ ಘಟನೆಯ 48 ಸೆಕೆಂಡ್ಗಳ ಸಿಸಿಟಿವಿ ವಿಡಿಯೋದಲ್ಲಿ ಮಹಿಳೆ ರಸ್ತೆಯ ಬದಿ...
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ 26/11ರಂತೆ ದಾಳಿ ಮಾಡುವುದಾಗಿ ಮುಂಬೈ ಪೊಲೀಸರಿಗೆ ಕರೆಯೊಂದು ಬಂದಿದೆ. ಕೆಲ ದಿನಗಳ ಹಿಂದಷ್ಟೇ ಮುಂಬೈ ಪೊಲೀಸರಿಗೆ ಬೆದರಿಕೆ ಕರೆಯೊಂದು ಬಂದಿತ್ತು. ಮಂಗಳವಾರ ಬಂದಿರುವ ಈ ಕರೆಯಲ್ಲಿ ದೇಶದ ಇಬ್ಬರು ಮಹಾನ್ ನಾಯಕರನ್ನು ಗುರಿ ಇಟ್ಟುಕೊಂಡು ಮ...
ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್ಕ್ಲೂಸಿವ್ ಅಲೈನ್ಸ್ (INDIA / Indian National Developmental Inclusive Alliance) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆಯ ಬಳಿಕ ಖರ...
ಕಂಟೈನರ್ ಜೀಪೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ. ವೇಗವಾಗಿ ಬಂದ ಕಂಟೈನರ್ ಗೆ ಎದುರಿನಿಂದ ಬಂದ ಜೀಪ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 6 ಜನ ಸಾವನ್ನಪ್ಪಿ ಮೂವರು ಗಾಯಗೊಂಡಿದ್ದಾರೆ. ಜೀಪಿನ ವಿರುದ್ಧ ದಿಕ್ಕಿನಿಂದ ಬಂದ ಟ್ರಕ...