ಎನ್ ಎಚ್-16ರಲ್ಲಿ ಸೇತುವೆಯ ಒಂದು ಭಾಗವು ಕುಸಿದ ಘಟನೆ ಒಡಿಶಾದ ಜಾಜ್ಪುರದಲ್ಲಿ ನಡೆದಿದೆ. ಹೀಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಚೆನ್ನೈ ಮತ್ತು ಕೋಲ್ಕತ್ತಾವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-16 ರ ಜಾಜ್ಪುರ ಜಿಲ್ಲೆಯ ರಸುಲ್ಪುರ ಬ್ಲಾಕ್ ಬಳಿ ಪಿಲ್ಲರ್ ಮುರಿದು ಸೇತುವೆಯ ಒಂದು ಭಾಗ ಕುಸಿತಗೊಂಡಿದೆ. ಸ್ಥಳಕ್...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಆಯೋಗದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಮಂಗಳವಾರ ಬ್ರಿಜ್ ಭೂಷಣ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಅವರ...
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಪೂಂಚ್ ನ ಸಿಂಧರಾ ಪ್ರದೇಶದಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಪಡೆ...
ತಿರುವನಂತಪುರಂ: ಕೇರಳ ಸಿಎಂ ಆಗಿ ಎರಡು ಬಾರಿ ಸೇವೆ ಸಲ್ಲಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರು ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ಉಮ್ಮನ್ ಚಾಂಡಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 4:25ಕ್ಕೆ ಖಾಸಗಿ...
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೆಲಸ ಮಾಡಿದ, ಭಯೋತ್ಪಾದಕರಿಗೆ ಮಾಹಿತಿ ಒದಗಿಸಿದ ಹಾಗೂ ಭಯೋತ್ಪಾದಕ ಸಿದ್ಧಾಂತವನ್ನು ಪ್ರಚಾರ ಮಾಡಿದ, ಭಯೋತ್ಪಾದಕರಿಗೆ ಹಣಕಾಸು ಸಂಗ್ರಹಿಸಿದ ಆರೋಪದ ಮೇಲೆ ಕಾಶ್ಮೀರ ವಿಶ್ವವಿದ್ಯಾಲಯದ ಪಿಆರ್ ಓ ಫಹೀಮ್ ಅಸ್ಲಂ, ಕಂದಾಯ ಇಲಾಖೆ ಅಧಿಕಾರಿ ಮುರಾವತ್ ಹುಸೇನ್ ಮತ್ತು ಪೊಲೀಸ್ ಕಾನ್ಸ್ ಟೇಬಲ್ ಅರ್ಷಿ...
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಮತ್ತು ಅವರ ಪುತ್ರ ಗೌತಮ್ ಸಿಗಮಣಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ. ರಾಜ್ಯ ರಾಜಧಾನಿ ಚೆನ್ನೈ ಮತ್ತು ವಿಲ್ಲುಪುರಂನಲ್ಲಿರುವ ತಂದೆ-ಮಗ ನ ಮನೆಗೆ ದಾಳಿ ನಡೆಸಲಾಗಿದೆ. ಪೊನ್ಮುಡಿ ಅವರು ರಾಜ್ಯ ಗಣಿಗಾರಿಕೆ...
ಇನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿ ಗಿರಿವಾಸನಾದ ಶಂಖಚಕ್ರಧಾರಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ್ದಾರೆ. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಾಂಪತ್ಯ ಜೀವನಕ್ಕೆ ನಲವತ್ತೈದು ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿ ಇದ್ದ ಕೆಲವೇ ಕೆಲವ...
ಇಂದಿನಿಂದ ಬೆಂಗಳೂರಿನಲ್ಲಿ ನಡೆಯಲಿರುವ ಎರಡು ದಿನಗಳ ಜಂಟಿ ಪ್ರತಿಪಕ್ಷಗಳ ಸಭೆಯ ಮೊದಲ ದಿನದಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾಗವಹಿಸುವುದಿಲ್ಲ ಎಂದು ಪಕ್ಷ ತಿಳಿಸಿದೆ. ಆದರೆ ಸಭೆಯ ಎರಡನೇ ದಿನವಾದ ಮಂಗಳವಾರ ಶರದ್ ಪವಾರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಎನ್ ಸಿಪಿಯ ಶರದ್ ಪವಾರ್ ಬಣದ ಮಹಾರಾಷ್ಟ್ರ ವಕ್ತಾರ ಮಹೇಶ್ ಭರೆತ್ ತಪಸೆ ತ...
ಕಾಂಗ್ರೆಸ್ ನ ಯುಪಿಎ ದಬ್ಬಾಳಿಕೆ, ಪಕ್ಷಪಾತ ಮತ್ತು ದೌರ್ಜನ್ಯಗಳನ್ನು ಪ್ರತಿನಿಧಿಸುತ್ತದೆ. ಹಾಗೂ ರಾಜಸ್ಥಾನದಲ್ಲಿ ಒಂದು ನಿಮಿಷವೂ ಅಧಿಕಾರದಲ್ಲಿರಲು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಕ್ಕಿಲ್ಲ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಆರೋಪಿಸಿದ್ದಾರೆ. ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ "ನಹೀ ಸಹೇಗಾ ರಾಜಸ್ಥಾನ" ಅ...
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಸಾಡಲು ಕಾರ್ಯತಂತ್ರ ರೂಪಿಸಲು ಬೆಂಗಳೂರಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಎಎಪಿ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ ಸುಗ್ರೀವ...