ಜುಲೈ 20 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತ ಚರ್ಚೆಗಳು ರಾಷ್ಟ್ರವ್ಯಾಪಿ ವೇಗವನ್ನು ಪಡೆಯುತ್ತಿದ್ದಂತೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಈ ಅಧಿವೇಶನದಲ್ಲಿ ಯುಸಿಸಿ ಮಸೂದೆಯನ್ನು ಮೋದಿ ಸರ್ಕಾರ ಪ್ರಸ್ತುತಪಡ...
ನವದೆಹಲಿಯಲ್ಲಿ ಗ್ಲೋಬಲ್ ಇಂಡಿಯಾ ಎಂಟರ್ ಟೈನ್ ಮೆಂಟ್ ಪ್ರೊಡಕ್ಷನ್ಸ್ ಆಯೋಜಿಸಿದ ಸ್ಪರ್ಧೆಯಲ್ಲಿ ಮಂಗಳೂರಿನ ಶಮಾ ವಾಜಿದ್, “ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್ನ್ಯಾಷನಲ್ ಯೂನಿವರ್ಸ್ – 2023’ ಕಿರೀಟವನ್ನು ಮುಡಿಗೇರಿಸಿದ್ದಾರೆ. ಈ ಮೂಲಕ ಅವರು 2024ರ ಗ್ಲೋಬಲ್ ಮಿಸೆಸ್ ಯೂನಿವರ್ಸ್ ಸ್ಪರ್ಧೆಗೆ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸುವ ಭರದಲ್ಲಿ ಬಿಜೆಪಿ ಭಾರೀ ಯಡವಟ್ಟನ್ನು ಮಾಡಿಕೊಂಡು ಇದೀಗ ವಿವಾದ ಸೃಷ್ಟಿಸಿದೆ. ಬಿಜೆಪಿ ಬಿಡುಗಡೆ ಮಾಡಿರುವ ಅನಿಮೇಟೆಡ್ ವೀಡಿಯೊದಲ್ಲಿ ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸಿದ್ದು, ಇದರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಭಾರತದ ಕೆಲವು ಪ್ರದೇಶಗಳು ಪಾಕಿಸ್ತಾನ ಮತ್ತು ಚ...
ಅಮರನಾಥ ಯಾತ್ರೆ ವೇಳೆ ಕಳೆದ 36 ಗಂಟೆಯಲ್ಲಿ ಐವರು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಇದೀಗ ಸಿಕ್ಕಿದ ಮಾಹಿತಿಯಂತೆ ಮೃತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ಐವರು ಮೃತಪಟ್ಟಿದ್ದು, ಈ ಪೈಕಿ ಒಬ್ಬ ಸಾಧು ಮೃತಪಟ್ಟಿದ್ದಾರೆ. ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಅಸುನೀಗಿದ್ದಾರೆ. ಯಾತ್ರೆಯ ಪಹಲ್ಗಾಮ್ ಅಕ್ಷದಲ್...
ಯಮುನಾ ಬ್ಯಾರೇಜ್ನಲ್ಲಿ 32 ಗೇಟ್ಗಳ ಪೈಕಿ ಐದು ಗೇಟ್ಗಳನ್ನು ಮುಚ್ಚಲಾಗಿದೆ. ಹೀಗಾಗಿ ಸಮೀಪದ ಪ್ರದೇಶಗಳು ಜಲಾವೃತವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ ನೀಡಿದ್ದಾರೆ. ಯಮುನಾ ಬ್ಯಾರೇಜ್ ನ 5 ಗೇಟ್ ಗಳನ್ನು ತೆರೆಯುವ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ʼಈ 5 ...
ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವು ಸಂಪೂರ್ಣ ಕೃಷಿ ಮನ್ನಾ ಸೇರಿದಂತೆ ಚುನಾವಣಾ ಪೂರ್ವ ಭರವಸೆಗಳನ್ನು ಈಡೇರಿಸಿಲ್ಲ ಎಂದು ರಾಜಸ್ಥಾನದ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಮುಂಬರುವ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದಿಂದ ಗೆಲ್ಲುತ್ತದೆ ಎಂದಿದ್ದಾರೆ. ಬಿಜೆಪಿ ಈ ಬಾರಿ ರಾಜಸ್ಥ...
ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ್ದ ಯಮುನಾ ನದಿಯ ನೀರಿನ ಮಟ್ಟವು ನಿಧಾನವಾಗಿ ಕಡಿಮೆಯಾಗುತ್ತಿದ್ದರೂ ದೆಹಲಿಯ ಹಲವಾರು ಪ್ರದೇಶಗಳು ಜಲಾವೃತಗೊಂಡಿದೆ. ಪ್ರವಾಹದ ಪರಿಸ್ಥಿತಿಯಿಂದಾಗಿ ನೀರು ಶುದ್ಧೀಕರಣ ಘಟಕಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ. ನೀರಿನ ಸಂಸ್ಕರಣಾ ಘಟಕಗ...
ಚಂದ್ರಯಾನ 3 ಉಡಾವಣೆ ಯಶಸ್ವಿಯಾಗಲಿ. ನಾವೆಲ್ಲರೂ ಒಂದಾಗಿ ಚಂದ್ರಯಾನದ ಯಶಸ್ಸಿಗೆ ಹಾರೈಸೋಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರಿಕ್ಷ ಸಾಧನೆಗಳಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಿದೆ. ಇವರಿಗೆ ಅನೇಕ ಯಶಸ್ವಿ ಉಡಾವಣೆಗಳನ್ನು ಮಾಡಿದ್ದೇವೆ. ಜನರ ಶುಭ ಹಾ...
ರಾಜಸ್ಥಾನ: ದಲಿತ ಬಾಲಕಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಗುಂಡಿಕ್ಕಿ ಹತ್ಯೆ ಮಾಡಿ, ಮೃತದೇಹದ ಗುರುತು ಮರೆಮಾಚಲು ಮೃತದೇಹದ ಮುಖಕ್ಕೆ ಆ್ಯಸಿಡ್ ಎರಚಿ ಬಾವಿಗೆಸೆದ ಅಮಾನವೀಯ ಘಟನೆ ರಾಜಸ್ಥಾನದ ಕರೌಲಿಯಲ್ಲಿ ನಡೆದಿದೆ. ಇಲ್ಲಿನ ನಡೌಟಿ ಉಪ ವಿಭಾಗದ ತೋಡಭೀಮ್ ನ ಮೋಹನಪುರದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 'ಬಾಹುಬಲ...