ಪತ್ನಿ ಇಲ್ಲದವರು ಮುಂದಿನ ಪ್ರಧಾನಮಂತ್ರಿ ಆಗಕೂಡದು ಎಂದು ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಪಿಎಂ ನರೇಂದ್ರ ಮೋದಿ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ. ಮುಂಬರುವ 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಂದಾಗುತ್ತಿರುವ ಬೆಳವಣಿಗೆಗಳ ನಡುವೆ ಲಾಲೂ ಪ್ರಸಾದ್ ಅವರು ಈ ಹೇಳಿಕೆ ನೀಡಿದ್ದಾರೆ. ...
ನಮ್ಮ ದೇಶದ ತಂತ್ರಜ್ಞಾನ ಸಂಸ್ಥೆ ಐಐಟಿ ಕ್ಯಾಂಪಸ್ ಇದೇ ಮೊದಲ ಬಾರಿಗೆ ದೇಶದ ಹೊರಗೆ ಸ್ಥಾಪನೆಯಾಗಲಿದೆ. ತಾಂಜಾನಿಯಾದ ಜಂಜಿಬಾರ್ ನಲ್ಲಿ ಭಾರತದ ಮೊದಲ ಐಐಟಿ ಕ್ಯಾಂಪಸ್ ಸ್ಥಾಪಿಸಲು ಭಾರತ ಯೋಚಿಸುತ್ತಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಪ್ರಕಟಣೆಯ ಮೂಲಕ ತಿಳಿಸಿದೆ. ಈಗಾಗಲೇ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ...
ಭೋಪಾಲ್: ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಜಾತಿ ಪೀಡಕನೋರ್ವ ಮೂತ್ರ ಮಾಡಿ ವಿಕೃತಿ ಮೆರೆದ ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಸಂತ್ರಸ್ತ ವ್ಯಕ್ತಿ ದಶಮತ್ ರಾವತ್ ಅವರನ್ನು ತಮ್ಮ ನಿವಾಸಕ್ಕೆ ಕರೆದು ಅವರ ಪಾದ ತೊಳೆದು ಕ್ಷಮೆಯಾಚಿಸಿದ್ದಾರೆ. ವೈರಲ್ ಆಗಿದ್ದ ವಿಡಿಯೋದ ದೃಶ್...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 'ಭ್ರಷ್ಟರ ಸಂಚಾಲಕ' ಎಂದು ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕರೆದಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಅಜಿತ್ ಪವಾರ್ ಸೇರ್ಪಡೆಯನ್ನು ಉಲ್ಲೇಖಿಸಿದ ಲಾಲು ಪ್ರಸಾದ್ ಯಾದವ್, ಮೋದಿ 'ಭ್ರಷ್ಟರ ಸಂಚಾಲಕ'. ಈ ಹಿಂದೆ ಯಾರನ್ನು ಭ್ರಷ್ಟ ಎಂದು ಕರೆದಿದ್ದರೋ ಅದೇ ವ್...
ಹಿಂಸಾಚಾರದ ಹಿನ್ನೆಲೆಯಲ್ಲಿ ಮಣಿಪುರ ಸರ್ಕಾರವು ರಾಜ್ಯದಲ್ಲಿ ಇಂಟರ್ ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಜುಲೈ 10ರವರೆಗೆ ವಿಸ್ತರಿಸಿದೆ. ಪ್ರಾಣಹಾನಿ, ಸಾರ್ವಜನಿಕ / ಖಾಸಗಿ ಆಸ್ತಿಪಾಸ್ತಿಗೆ ಹಾನಿ ಮತ್ತು ಸಾರ್ವಜನಿಕ ಶಾಂತಿಗೆ ವ್ಯಾಪಕ ಅಡಚಣೆಗಳನ್ನು ತಡೆಗಟ್ಟಲು ಈ ರೀತಿಯ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮಣಿಪುರ ಗೃಹ ಇ...
ಪಶ್ಚಿಮ ದೆಹಲಿಯ ಜನಕ್ ಪುರಿಯಲ್ಲಿ ರಸ್ತೆಯ ಹೆಚ್ಚಿನ ಭಾಗ ಕುಸಿದ ಘಟನೆ ನಡೆಯಿತು. ಈ ರಸ್ತೆಯಲ್ಲಿ ಬೃಹತ್ ಗುಹೆಯ ರೂಪದ ಹೊಂಡ ನಿರ್ಮಾಣ ಆಗಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದವು. ರಾಷ್ಟ್ರ ರಾಜಧಾನಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 0.2 ಮಿ.ಮೀ ಮಳೆ ಸುರಿಯಿತು. ದಿಲ್ಲಿ ಪೊಲೀಸರ ಪ್ರಕಾರ, ಈ ರಸ್ತೆಯ ನಿರ್ವಹಣೆಯ ಜವಾಬ್ದಾ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸೋದರಳಿಯ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎನ್ ಸಿಪಿ ಪಕ್ಷದ ಚುನಾವಣಾ ಚಿಹ್ನೆಯಾದ ಗಡಿಯಾರವು ತನ್ನ ಬಳಿ ಇರುತ್ತದೆ. ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕೌಂಟರ್ ಕೊಟ್ಟಿದ್ದಾರೆ...
ಆದಿವಾಸಿ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಬಿಜೆಪಿ ಮುಖಂಡನ ಮಾಲಿಕತ್ವದಲ್ಲಿರುವ ಅಕ್ರಮ ಆಸ್ತಿಯ ಭಾಗಗಳನ್ನು ಮಧ್ಯಪ್ರದೇಶ ಸರ್ಕಾರವು ಇಂದು ನೆಲಸಮಗೊಳಿಸಿದೆ. ಆದಿವಾಸಿ ಯುವಕನ ಮೇಲೆ ನಡೆಸಿದ ಅಮಾನುಷ ಕೃತ್ಯದಿಂದ ಆಡಳಿತರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಹೀಗಾಗಿ ಕಠಿಣ ಕ್ರಮದ ಮೂಲಕ ಮುಜುಗರ ತಪ್ಪಿಸಲು ಪ್ರಯತ್ನಿಸಿದೆ....
ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಕ್ಷವನ್ನು ಮುನ್ನಡೆಸಲು ಅವರಿಗೆ ವಯಸ್ಸಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶರದ್ ಪವಾರ್ ಕೆಲವು ದಿನಗಳ ನಂತರ ಮನಸ್ಸು ಬದಲಾಯಿಸಿದ್ದರು. ಇದಕ್ಕೆ ...
ನವದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಇಂದು ಗುಂಡಿನ ದಾಳಿ ನಡೆದಿದೆ. ಇದ್ದಕ್ಕಿದ್ದಂತೆ ಕೆಲವು ವಕೀಲರು ತೀವ್ರ ವಾಗ್ವಾದದಲ್ಲಿ ತೊಡಗಿದ ನಂತರ ಈ ಗುಂಡಿನ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕಾಗಮಿಸಿದ್ದು, ಗುಂಡಿನ ದಾಳಿಯಲ್ಲಿ ಯಾವುದೇ ಗಾಯಗಳಾಗಿಲ್ಲ. ಗುಂಡಿನ ದಾಳಿಯನ್ನ...