ಮಣಿಪುರದಲ್ಲಿ ಮಹಿಳೆರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ನಡೆಸಿ ಅತ್ಯಾಚಾರ ಮಾಡಿರುವ ಘಟನೆಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇನ್ನು ವೇಟ್ ಲಿಫ್ಟರ್ ಮೀರಾಬಾಯಿ ಚಾನು, ಮಣಿಪುರದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ತಡೆಗಟ್ಟಿ, ಜನರನ್ನು ಕಾಪಾಡಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ...
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಒಂದು ವೇಳೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ಎಂದು ಹೇಳಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಸರ್ಕಾರ ಕ್ರಮ ಕೈ...
ಗುಜರಾತ್ ನ ಅಹಮದಾಬಾದ್ನ ಸರ್ಖೇಜ್-ಗಾಂಧಿನಗರ (ಎಸ್ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಮೇಲೆ ಭೀಕರ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ತಡರಾತ್ರಿ 1:30 ಗಂಟೆಗೆ ಟ್ರಕ್ ಹಾಗೂ ಎಸ್ ಯುವಿ ಕಾರಿನ ನಡುವೆ ಸಂಭವಿಸಿದ್ದ ಅಪಘಾತವನ್ನು ನೋಡಲು ಸೇರಿದ್ದ ಜನರ ಮೇಲೆ ಇನ್ನೊಂದು ಕಾರು ವೇಗವಾಗಿ ಬಂದು ...
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕಾಂಗ್ಪೋಕ್ಪಿ ಎಂಬಲ್ಲಿ ನಡೆದಿದೆ ಎಂದು ದೇಶೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ಆರೋಪಿಸಿದೆ. ಪೊಲೀಸರ ಪ್ರಕಾರ ಕಾಂಗ್ಪೋಕ್ಪಿಯಲ್ಲಿ ಎಫ್ಐಆರ್ ದಾಖಲಾಗಿದೆಯಾದರೂ ಬೇರೆ ಜಿಲ್ಲೆಯಲ್ಲಿ ಈ ಘ...
ಕೇಂದ್ರದಲ್ಲಿ 38 ಪಕ್ಷಳ ಜೊತೆಗೆ ಮೈತ್ರಿ ಮಾಡಿಕೊಂಡಿರುವ ನರೇಂದ್ರ ಮೋದಿ ಸರ್ಕಾರವು 'ಆಲಿಬಾಬಾ ಮತ್ತು ನಲ್ವತ್ತು ಕಳ್ಳರ ಗುಂಪಿನ ಕತೆಯಂತಿದೆ' ಎಂದು ಕರ್ನಾಟಕದ ಆಮ್ಆದ್ಮಿ ಪಕ್ಷವು ಬಿಜೆಪಿಯ ಕುರಿತು ವ್ಯಂಗ್ಯವಾಡಿದೆ. ಎನ್ ಡಿಎ ಮತ್ತು ವಿಪಕ್ಷಗಳ ನಡುವಿನ ಟೀಕಾ ಸರಣಿ ಮುಂದುವರಿದಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಗುಂಪಿನಲ್ಲಿ ...
ಅಪ್ರಾಪ್ತೆಯನ್ನು ಮನೆಕೆಲಸಕ್ಕೆ ಇಟ್ಟುಕೊಂಡು ಚಿತ್ರಹಿಂಸೆ ನೀಡಿದ ಮಹಿಳಾ ಪೈಲಟ್ಗೆ ಸಾರ್ವಜನಿಕರು ಥಳಿಸಿದ ಘಟನೆ ದೆಹಲಿಯ ದ್ವಾರಕಾದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವೀಡಿಯೊವೊಂದು ವೈರಲ್ ಆಗಿದ್ದು, ಈ ಮಹಿಳಾ ಪೈಲಟ್ ದಿನನಿತ್ಯ ಬಾಲಕಿಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೋದಲ್ಲಿ ಮಹಿಳಾ ಪೈಲಟ್ಗೆ ಸಮವಸ್ತ್...
ಮೊನ್ನೆ, ನಿನ್ನೆ 26 ವಿರೋಧ ಪಕ್ಷಗಳ ನಾಯಕರು ಬೆಂಗಳೂರಲ್ಲಿ ಸಭೆ ನಡೆಸಿ ಮುಂಬರುವ ಲೋಕಸಭೆ ಚುನಾವಣೆಗಾಗಿ ತಮ್ಮ ಮೈತ್ರಿಗೆ I.N.D.I.A. ಎಂಬ ಹೆಸರನ್ನು ಫೈನಲ್ ಮಾಡಿದ್ದಾರೆ. ಆದರೆ ನೂತನ ಮೈತ್ರಿಕೂಟಕ್ಕೆ I.N.D.I.A ಎಂದು ಹೆಸರಿಟ್ಟಿರುವುದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಅಡ್ವೊಕೇಟ್ ಶಶಾಂಕ್ ಶೇಖರ್ ಝಾ ಎಂಬುವವರ...
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ಹೇಳಿದರು. ಇಬ್ಬರು ಹೊರಗಿನ ಕಾರ್ಮಿಕರ ಮೇಲೆ ಭಯೋತ್ಪಾದಕರು...
ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಮೂಲದ 24x7 ಬಂಗಾಳಿ ಸುದ್ದಿ ಚಾನೆಲ್ ಕೋಲ್ಕತಾ ಟಿವಿಯ ಮುಖ್ಯಸ್ಥ ಕೌಸ್ತುವ್ ರಾಯ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಮೂಲಗಳ ಪ್ರಕಾರ, ರಾಯ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಉನ್ನತ ನಾಯಕರ ಜೊತೆಗೆ ಉತ್ತಮ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ರಾಯ್ ಅವರನ್ನು ಹಣಕಾಸು...
ಹವಾಮಾನ ವೈಪರೀತ್ಯದಿಂದಾಗಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಮಧ್ಯಪ್ರದೇಶದ ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 26 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಎರಡು ದಿನಗಳ ರಾಜಕೀಯ ಅಧಿವೇಶನದ ನಂತರ ವಿಮಾನವು ಬೆಂಗಳೂರಿನಿಂದ ದೆಹಲಿಗೆ ತೆರಳುತ್...