ನಾಲಿಗೆಯ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಎರಡೂವರೆ ವರ್ಷದ ಬಾಲಕನಿಗೆ ಸುನ್ನತ್ ಮಾಡಿದ ಆರೋಪ ಉತ್ತರ ಪ್ರದೇಶದ ಬರೇಲಿಯಲ್ಲಿ ಕೇಳಿಬಂದಿದೆ. ಹೀಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯ ಲೈಸೆನ್ಸ್ ಅನ್ನು ಅಮಾನತುಗೊಳಿಸಲಾಗಿದೆ. ಬರೇಲಿಯ ಖಾಸಗಿ ಆಸ್ಪತ್ರೆಯ ವಿರುದ್ಧ ಕೇಳಿಬಂದ ಆರೋಪ ಕುರಿತು ತನಿಖೆ ನಡೆಸಿದ ಆರೋಗ್ಯ ಇಲಾಖೆ ಅಧಿ...
ಗೋಮಾಂಸ ಸಾಗಾಟ ಮಾಡುತ್ತಿದ್ದಾರೆಂದು ಆರೋಪಿಸಿ 15 ಜನರ ಸ್ವಯಂಘೋಷಿತ ಗೋರಕ್ಷಕರ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮುಂಬೈ ನಾಸಿಕ್ನಲ್ಲಿ ನಡೆದಿದೆ. ಅಫಾನ್ (32) ಹಾಗೂ ನಾಸಿರ್ (24) ಎಂಬ ಇಬ್ಬರು ಯುವಕರು ತಮ್ಮ ಕಾರಿನಲ್ಲಿ ಮಾಂಸ ಕೊಂಡೊಯ್ಯುತ್ತಿದ್ದರು. ಇದನ್ನು ಗೋಮಾಂಸ ಎಂದು ಶಂಕಿಸಿದ ಗೋರಕ್ಷಕರ ಗುಂಪು ದಾಳಿ ನ...
ಅತ್ತ ರಷ್ಯಾದಲ್ಲಿ ಅಧ್ಯಕ್ಷ ಪುಟಿನ್ ವಿರುದ್ಧ ವ್ಯಾಗ್ನರ್ ಪಡೆ ಬಂಡಾಯ ಎದ್ದಿದೆ. ಇತ್ತ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಿಪಕ್ಷಗಳು ಒಗ್ಗೂಡುತ್ತಿರುವುದನ್ನು ಹೋಲಿಕೆ ಮಾಡಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಮುಖವಾಣಿ 'ಸಾಮ್ನಾ' ತನ್ನ ಸಂಪಾದಕೀಯದಲ್ಲಿ ವರದಿ ಮಾಡಿದೆ. ವ್ಯಾಗ್ನರ್ ಮುಖ್ಯಸ್ಥ ಪ್ರಿಗೋಝಿನ್...
ಇತ್ತೀಚಿಗೆ ಪಂಜಾಬ್ನ ಖ್ಯಾತ ಗಾಯಕ ಸಿಧು ಮೂಸೆವಾಲರನ್ನು ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿರುವ ಕುಖ್ಯಾತ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಇನ್ಮುಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ತನ್ನ ಮುಂದಿನ ಗುರಿ ಎಂದು ಹೇಳಿಕೊಂಡಿದ್ದಾನೆ. ಈ ಮೂಲಕ ಮತ್ತೊಮ್ಮೆ ಸಲ್ಮಾನ್ಗೆ ನೇರವಾಗಿ ಕೊಲೆ ಬೆದರಿಕೆ ಹಾಕಿದ್ದಾನೆ. ವೈಯಕ್ತಿಕ ಕಾರಣಗಳಿಂದ ಸಿಧು...
ಈ ವರ್ಷದ ಸೂಪರ್ ಹಿಟ್ ಚಿತ್ರಗಳ ಸಾಲಿನಲ್ಲಿ ಗುರುತಿಸಿಕೊಂಡ ವಿವಾದಾತ್ಮಕ 'ಕೇರಳ ಸ್ಟೋರಿ' ಚಿತ್ರದ ನಿರ್ದೇಶಕ ಸುದಿಪ್ತೊ ಸೇನ್ ಅವರು 2024ರ ಎಪ್ರಿಲ್ 5ಕ್ಕೆ ಮತ್ತೊಂದು ಹೊಸ ಚಿತ್ರ ಬಿಡುಗಡೆಯ ಘೋಷಣೆ ಮಾಡಿದ್ದಾರೆ. 2010ರಲ್ಲಿ ನಕ್ಸಲರು ಛತ್ತೀಸ್ ಗಢದ ಬಕರ್ನಲ್ಲಿ ನಡೆಸಿದ ಭೀಕರ ದಾಳಿಯಲ್ಲಿ ಸಿಆರ್ ಪಿಎಫ್ ಯೋಧರು ಹತರಾಗಿದ್ದರು. ಈ ...
ಡಿಎಂಕೆ ಸಂಸದೆ ಕನಿಮೊಳಿ ಅವರಿಗೆ ಬಸ್ ಟಿಕೆಟ್ ನೀಡುವ ವಿಚಾರದಲ್ಲಿ ಉಂಟಾದ ವಿವಾದದಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಎಂಬುವವರಿಗೆ ನಟ ಕಮಲ್ ಹಾಸನ್ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಾಲಕಿಯಾಗಿ ಶರ್ಮಿಳಾ ಉದ್ಯೋಗ ನಿರ್ವಹಿಸಿಕೊಂಡು ಹೋಗಲು ಸಹಾಯ ಮಾಡಲು ಕಮಲ್ ಅವರ 'ಕಮಲ್...
ಮೇಘಾಲಯದ ಪೂರ್ವ ಖಾಸಿ ಜಿಲ್ಲೆಯ ದಾವ್ಕಿ ಪಟ್ಟಣದ ಬಳಿಯ ಉಮ್ಸಿಯೆಮ್ ಗ್ರಾಮದಲ್ಲಿರೋ ಗಡಿಭಾಗದ ಠಾಣೆ ಮೇಲೆ ಗುಂಪೊಂದು ದಾಳಿ ನಡೆಸಿದೆ. ಈ ದಾಳಿಯಲ್ಲಿ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಸೇರಿದ್ದಾರೆ. ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡಲು ಉದ್ದೇಶಿಸಿರುವ ಹಲವಾರು ವ...
ಅಮೆರಿಕ ಮತ್ತು ಈಜಿಪ್ಟ್ ಪ್ರವಾಸ ಮುಗಿಸಿ ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಕ್ಯಾಬಿನೆಟ್ ಸಭೆ ನಡೆಯಿತು. ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಹರ್ದೀಪ್ ಸಿಂಗ್ ಪುರಿ ಮತ್ತು ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಇದಕ...
ಕರ್ನಾಟಕದಲ್ಲಿ ತನ್ನ ಯಶಸ್ವಿ ಭ್ರಷ್ಟಾಚಾರ ವಿರೋಧಿ ಅಭಿಯಾನದಿಂದ ಸ್ಫೂರ್ತಿ ಪಡೆದ ಮಧ್ಯಪ್ರದೇಶ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಹೊಸ ರೀತಿಯ ಅಭಿಯಾನವನ್ನು ಪ್ರಾರಂಭಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎ...
ಅಮೆರಿಕ ಮತ್ತು ಈಜಿಪ್ಟ್ಗೆ ಐದು ದಿನಗಳ ಭೇಟಿಯನ್ನು ಮುಗಿಸಿದ ಪ್ರಧಾನಿ ಮೋದಿ ಇಂದು ಭಾರತಕ್ಕೆ ವಾಪಸ್ ಆದರು. ಇದೇ ವೇಳೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ತಮ್ಮ ದೆಹಲಿಯ ಮನೆಯಲ್ಲಿ ಭೇಟಿ ಮಾಡಿ ಮಣಿಪುರದಲ್ಲಿನ ಪ್ರಸ್ತುತ ಪರಿಸ್ಥಿತಿ ವರದಿಯನ್ನು ಸಲ್ಲಿಸಿದ ಒಂದು ದಿನದ ನಂತರ ಬಿಕ್ಕಟ್ಟನ್ನು ಸಹಜ ಸ್ಥಿತಿಗೆ ಮರಳಲು ಮಣಿಪುರ ...