ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧಪಕ್ಷಗಳು ಅಖಾಡ ರೆಡಿ ಮಾಡುತ್ತಿದೆ. 16 ವಿರೋಧಪಕ್ಷಗಳ ನಾಯಕರು ಸೇರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜೂನ್ 23 ರಂದು ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಎಡಪಕ್ಷದ ನಾಯಕ ಡಿ.ರಾಜಾ ಅವರು ಪ್ರತಿಪ...
ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ--ರಾಜಕಾರಣಿ ಕಮಲ್ ಹಾಸನ್ ಸೋಮವಾರ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಮಹಿಳಾ ಬಸ್ ಚಾಲಕಿಯಾಗಿರುವ ಶರ್ಮಿಳಾಗೆ 'ಕಮಲ್ ಪನ್ಬಟ್ಟು ಮೈಯಂ' (ಕಮಲ್ ಕಲ್ಚರಲ್ ಸೆಂಟರ್) ವತ...
ತಲಪತಿ ವಿಜಯ್ ಅವರ 2023ರ ಬಹುನಿರೀಕ್ಷಿತ ಚಿತ್ರ ‘ಲಿಯೋ’ ಚಿತ್ರಕ್ಕೆ ಸಂಕಷ್ಟ ಎದುರಾಗಿದ್ದು, ಆರ್ ಟಿಐ ಕಾರ್ಯಕರ್ತರೊಬ್ಬರು ಚಿತ್ರದ ವಿರುದ್ಧ ದೂರು ದಾಖಲಿಸಿದ್ದಾರೆ. ಲೋಕೇಶ್ ಕನಗರಾಜ್ ನಿರ್ದೇಶಕನದ ಈ ಚಿತ್ರವು ಅಕ್ಟೋಬರ್ ನಲ್ಲಿ ತೆರೆ ಕಾಣಲಿದೆ. ಜೂನ್ 22ರಂದು ನಟ ವಿಜಯ್ ಅವರು ತಮ್ಮ 49ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದ್ದ ವೇಳ...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲ್ಲೂಕಿನ, ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್ ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್-ಕ್ಷೇಮವನದಲ್ಲಿ 16 ನೇ ವಿಧಾನಸಭೆಯ ನೂತನ ಸದಸ್ಯರುಗಳಿಗೆ ಇಂದಿನಿಂದ ಮೂರು ದಿನಗಳವರೆಗೆ (2023ರ ಜೂನ್ 26 ರಿಂದ 28 ರವರೆಗೆ) ಏರ್ಪಡಿಸಲಾದ ತರಬೇತಿ ...
ಮುಂಬೈ: ವ್ಯಕ್ತಿಯೋರ್ವ 7 ಮಕ್ಕಳನ್ನು ಸ್ಕೂಟಿಯಲ್ಲಿ ಕೊಂಡೊಯ್ಯುವ ಮೂಲಕ ಮಕ್ಕಳ ಪ್ರಾಣವನ್ನೇ ಪಣಕ್ಕಿಟ್ಟು, ಹುಚ್ಚಾಟ ಮೆರೆದಿದ್ದು, ಇದೀಗ ಈತನ ವಿರುದ್ಧ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಮಹಾರಾಷ್ಟ್ರದ ಮುಂಬೈನಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯು 7 ಮಕ್ಕಳನ್ನು ಸ್ಕೂಟಿನಲ್ಲಿ ಕೂರಿಸಿ ಹಾಗೂ ನಿಲ್ಲಿಸಿ, ಚಲಾಯಿಸಿದ್ದಾನೆ....
ವೇಗವಾಗಿ ಚಲಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮೃತಪಟ್ಟು ಮಗ ಗಾಯಗೊಂಡ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವ್ಯಾನ್ ನ ಬದಿಯಲ್ಲಿ ಬೈಕನ್ನು ನಿಲ್ಲಿಸುವ ವೇಳೆ ಈ ಅವಘಡ ಸಂಭವಿಸಿದೆ. ಮೃತನನ್ನು ಪೊಲ್ಲಾಚಿಯ 38 ವರ್ಷದ ಜಾಕಿರ್ ಹುಸೇನ್ ಎಂದು ಗುರುತಿಸಲಾಗಿದೆ. ಇ...
ಗುಜರಾತ್, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಹರಿಯಾಣ, ಪಂಜಾಬ್ ಮತ್ತು ರಾಷ್ಟ್ರ ರಾಜಧಾನಿಯಂತಹ ರಾಜ್ಯಗಳಿಗೆ ಮಾನ್ಸೂನ್ ಆಗಮಿಸುತ್ತಿದ್ದಂತೆ ಭಾರತದ ಕೆಲವು ಭಾಗಗಳಲ್ಲಿ ಭಾನುವಾರ ಭಾರಿ ಮಳೆ ಸುರಿಯಿತು. ಭಾರೀ ಮಳೆಯಿಂದಾಗಿ ಕೆಲವು ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಮಹಾರಾಷ್ಟ್ರದ ಕೆಲವು ಭಾಗಗಳಲ...
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳು ಮಣಿಪುರ ಮುಖ್ಯಮಂತ್ರಿಯನ್ನು ವಜಾಗೊಳಿಸುವ ಬಗ್ಗೆ ಅಭಿಪ್ರಾಯ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಇಂದ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈಜಿಪ್ಟ್ ದೇಶಕ್ಕೆ ಭೇಟಿ ಕೊಟ್ಟರು. ಇದೇ ವೇಳೆ ಅಲ್ಲಿನ ಅಧ್ಯಕ್ಷ ಅಬ್ದಲ್ ಫತ್ತಾಹ್ ಎಲ್–ಸಿಸಿ ಅವರು ಮೋದಿಗೆ ‘ಆರ್ಡರ್ ಆಫ್ ನೈಲ್’ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಅವರಿಗೆ ಸಿಕ್ಕಿದ ವಿವಿಧ ದೇಶಗಳ ಉನ್ನತ ಗೌರವ ಮತ್ತು ಪುರಸ್ಕಾರಗಳು 13ಕ್ಕೇರಿತ್ತು. ನೈಲ್ ಎಂಬುದು ಈಜಿಪ್...
ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಈ ಘಟನೆಯು ದಿಲ್ಲಿ ರೈಲ್ವೇ ನಿಲ್ದಾಣದಲ್ಲಿರುವ ನಿರ್ಲಕ್ಷ್ಯ ಮತ್ತು ಸುರಕ್ಷತಾ ವೈಫಲ್ಯದ ಕುರಿತು ಪ್ರಶ್ನೆ ಮೂಡಿಸಿದೆ. ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಎಂಬುವವರು ಇಂದು ಇಬ್ಬರು ಪರಿಚಿತ ಮಹಿಳೆಯ...