16 ವರ್ಷ ವಯಸ್ಸಿನವರು ಲೈಂಗಿಕ ವಿಚಾರದ ಬಗ್ಗೆ ತಮ್ಮದೇ ಆದ ಸಮ್ಮತವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಮೇಘಾಲಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪೋಸ್ಕೋ ಅಡಿಯಲ್ಲಿ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿಯೆಂಗ್ಡೋ ಅವರ ಪೀಠ ಈ ...
ಮದುವೆಗೆ ಮೊದಲು ಚುಂಬಿಸುವುದು, ಸ್ಪರ್ಶಿಸುವುದು ಸೇರಿದಂತೆ ಮುಂತಾದ ಯಾವುದೇ ಲೈಂಗಿಕ, ಕಾಮಪ್ರಚೋದಕ ಕೃತ್ಯಗಳನ್ನು ಇಸ್ಲಾಂನಲ್ಲಿ ನಿಷೇಧಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠ ಹೇಳಿದೆ. ಈ ಮೂಲಕ ಪೊಲೀಸರ ಕಿರುಕುಳದಿಂದ ರಕ್ಷಣೆ ಕೋರಿ ಅಂತರ್ ಧರ್ಮೀಯ ಲಿವ್ ಇನ್ ಸಂಬಂಧ ಹೊಂದಿರುವ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲ...
ಔರಂಗಜೇಬ್ ಅವರ ಚಿತ್ರವಿರುವ ಬೈಕ್ ನಲ್ಲಿ ಸವಾರಿ ಮಾಡುತ್ತಾ ರೀಲ್ ಗಳನ್ನು ತಯಾರಿಸುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಮಹಾರಾಷ್ಟ್ರ ಪೊಲೀಸರು ಲಾತೂರ್ ಎಂಬಲ್ಲಿ ಬಂಧಿಸಿದ್ದಾರೆ. ಈ ವೀಡಿಯೊ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಲಾತೂರಿನ ವಿವೇಕಾನಂದ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ. ಕಳೆದ ಕೆಲವು ...
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಮಸೀದಿಗೆ ನುಗ್ಗಿದ 50 ಆರ್ ಆರ್ ಸೇನಾ ಪಡೆಗಳು ಮುಸ್ಲಿಮರನ್ನು 'ಜೈ ಶ್ರೀ ರಾಮ್' ಎಂದು ಹೇಳುವಂತೆ ಒತ್ತಾಯಿಸಿದವು ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕಿ ಮೆಹಬೂಬಾ ಮುಫ್ತಿ ಗಂಭೀರವಾಗಿ ಆರೋಪ ಮಾಡಿದ್ದಾರೆ ಎಂದು ಟೈಮ್ ನೌ ವರದಿ ಮಾಡಿದೆ. ಇದನ್ನು 'ಪ್ರಚೋದನಕಾರಿ ಕೃತ್ಯ' ಎಂದು ಕರೆದ ...
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನಾ) ಬಿ.ಎಲ್.ಸಂತೋಷ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಮ್ಯಾರಥಾನ್ ಸಭೆಗಳನ್ನು ನಡೆಸಿದ್ದಾರೆ ಎಂಬ ಮಾಹಿತಿ ಬಯಲಾಗಿದೆ. ಮುಂಬರುವ ಪ್ರಮುಖ ರಾಜ್ಯ ಚುನಾವಣೆಗಳು ಮತ್ತು 2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ...
ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಹಿಜಾಬ್ ಧರಿಸದಂತೆ ಪ್ರಾಂಶುಪಾಲರು ಮತ್ತು ಶಿಕ್ಷಕರು ಹೇಳಿದ ಹಿನ್ನೆಲೆಯಲ್ಲಿ ಹೈದ್ರಾಬಾದ್ ನ ಹಯಾತ್ ನಗರದ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಗಳು ತಲೆಗೆ ಸ್ಕಾರ್ಫ್ ಧರಿಸಿ ಶಾಲೆಗೆ ಬರುತ್ತಿದ್ದರು. ಇದನ್ನು ಕಂ...
ಮಣಿಪುರದಲ್ಲಿ ಗುಂಪು ಜನಾಂಗೀಯ ಘರ್ಷಣೆಗಳು ಹೆಚ್ಚಾಗಿದ್ದು ಜನರನ್ನು ಬೆಚ್ಚಿಬೀಳಿಸಿದೆ. ಈಶಾನ್ಯ ರಾಜ್ಯವು ಮೇ 3 ರಿಂದ ನಿರಂತರ ಅಶಾಂತಿಯನ್ನು ಕಂಡಿದೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್ ನಲ್ಲಿ ಮಣಿಪುರದ ಸಚಿವ ಎಲ್. ಸುಸಿಂದ್ರೋ ಅವರ ಖಾಸಗಿ ಗೋಡೌನ್ ಅನ್ನು ಜನರ ಗುಂಪೊಂದು ಸುಟ್ಟುಹಾಕಿದೆ. ಹೌದು. ...
ಒಡಿಶಾ ಪೊಲೀಸರ ವಿಚಕ್ಷಣಾ ವಿಭಾಗವು ರಾಜ್ಯದ ವಿವಿಧ ಸ್ಥಳಗಳಲ್ಲಿನ ಸರ್ಕಾರಿ ಅಧಿಕಾರಿಯ ನಿವಾಸಗಳ ಮೇಲೆ ದಾಳಿ ನಡೆಸಿ 3 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ವಶಪಡಿಸಿಕೊಂಡಿದೆ. ಭುವನೇಶ್ವರ, ನಬರಂಗ್ಪುರ ಮತ್ತು ಇತರ ಸ್ಥಳಗಳಲ್ಲಿರುವ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ನಡೆಸಿದ ದಾಳಿಯಲ್ಲಿ ನಬರಂಗ್ಪುರ ಜಿಲ್ಲೆಯ ಹೆಚ್ಚುವರಿ ಸಬ್ ಕಲೆಕ...
ಮಣಿಪುರದಲ್ಲಿನ ಹಿಂಸಾಚಾರದ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಈ ಸಭೆ ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ. ಮೇ 3 ರಿಂದ ಮಣಿಪುರ ಇನ್ನೂ ಅಗ್ನಿಸ್ಪರ್ಶದಂತಹ ಘಟನೆಗಳಿಗೆ ಸಾಕ್ಷಿಯಾಗುತ್ತಿರುವುದರಿಂದ, ಶಾಂತಿಗೆ ಮತ್ತಷ್ಟು ಭಂಗವಾಗುವು...
ಬಿಹಾರದ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ರಾಹುಲ್ ಗಾಂಧಿ ಅವರನ್ನು ಕಾಳೆಲೆಯುತ್ತ ಮದುವೆಯಾಗುವಂತೆ ಕೇಳಿಕೊಂಡರು. 'ರಾಹುಲ್ ಜಿ ಅಭಿ ಭಿ ಸಮಯ್ ಜ್ಯಾದಾ ಬೀಟಾ ನಹೀ ಹೈ, ಆಪ್ ಶಾದಿ ಕರಿಯೆ' (ರಾಹುಲ್ ಜೀ, ನಿಮಗೆ ಇನ್ನೂ ಸಮಯವಿದೆ, ದಯವಿಟ್ಟು ಮದುವೆಯಾಗಿ.) ಎಂದರು. ಕಾಂಗ್ರೆಸ್...