ಗುಜರಾತ್ ನ ಜಾಮ್ನಗರ್ ನಗರದಲ್ಲಿ ಶುಕ್ರವಾರ ಸಂಜೆ ಮೂರು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಐದು ಮಂದಿ ಗಾಯಗೊಂಡಿದ್ದಾರೆ. 8 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಜನರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ. ಈ ಕುರಿತು ಮಾಹಿತಿ ನೀಡಿದ ಮುನ್ಸಿಪಲ್ ಕಮಿಷನರ್ ಡಿಎನ್ ...
ನಕಲಿ ಪುರಾತನ ವಸ್ತು ವಂಚನೆ ಪ್ರಕರಣದಲ್ಲಿ ಕೇರಳ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಇ.ಸುಧಾಕರನ್ ಬಂಧನಕ್ಕೊಳಗಾದರು. ಆದರೆ ಕೆಲವೇ ಹೊತ್ತಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಕಳಮಶ್ಶೇರಿಯಲ್ಲಿರುವ ಅಪರಾಧ ವಿಭಾಗದ ಕಚೇರಿಯಲ್ಲಿ ಏಳೂವರೆ ಗಂಟೆಗಳ ವಿಚಾರಣೆಯ ನಂತರ ಸುಧಾಕರನ್ ಅವರನ್ನು ಇಂದು ಬಂಧಿಸಲಾಗಿತ್ತು. ಅತ್ತ ಸುಧಾಕರನ್ ...
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಿವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ತಮ್ಮ ಪಕ್ಷದ "ಭಾರತ್ ಜೋಡೋ" ಸಿದ್ಧಾಂತ ಮತ್ತು ಬಿಜೆಪಿಯ 'ಭಾರತ್ ತೋಡೋ' ಚಿಂತನೆಯ ನಡುವೆ ಯುದ್ಧ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇ...
ಪಾಟ್ನಾದಲ್ಲಿಂದು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂಚಿತವಾಗಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಆಯೋಜಿಸಿರುವ ಸಭೆ ಬಗ್ಗೆ ಕಿಡಿಕಾರಿದ್ದಾರೆ. 2024 ರಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಸಿದ್ಧರಿರುವ ಪಕ್ಷಗಳನ್ನು ನಾವು ಆಹ್ವಾನಿಸಿದ್ದೇವೆ ಎಂದು ಜೆಡಿಯು ಮುಖ್ಯ ವಕ್ತಾರ ಕೆ.ಸಿ.ತ್ಯಾ...
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ದೇಶದ ವಿರೋಧ ಪಕ್ಷಗಳ ನಾಯಕರು ಪಾಟ್ನಾದಲ್ಲಿಂದು ಸಭೆ ಸೇರಲು ಸಜ್ಜಾಗಿದ್ದಾರೆ. ಇಂದಿರಾ ಗಾಂಧಿಯವರ ಬಹುಮತದ ಸರ್ಕಾರವನ್ನು ಉರುಳಿಸಿದ ಜಯಪ್ರಕಾಶ್ ನಾರಾಯಣ್ ಅವರ 1974 ರ ಸಂಪೂರ್ಣ ಕ್ರಾಂತಿಯ ಕರೆಯನ್ನು ಪ್ರತಿನಿಧಿಸುವುದರಿಂದ ಪ್ರತಿಪಕ್ಷಗಳು ಪಾಟ್ನಾವ...
ಕಾಲಿವುಡ್ ರಂಗದಲ್ಲಿ ತಮ್ಮ ರ್ಯಾಪ್ ಸಾಂಗ್ ಗಳ ಮೂಲಕ ಮೋಡಿ ಮಾಡಿರುವ ತಮಿಳಿನ ರ್ಯಾಪರ್ ದೇವ್ ಆನಂದ್ ಅವರನ್ನ ಸಿನಿಮಾ ಸ್ಟೈಲಲ್ಲಿ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದೆ. ಸಹೋದರ ಮಾಡಿದ ಸಾಲದ ಹಿನ್ನೆಲೆಯಲ್ಲಿ ಅಣ್ಣ ರ್ಯಾಪರ್ ದೇವ್ ಆನಂದ್ ನನ್ನು ಅಪಹರಣ ಮಾಡಿದ್ದಾರೆ. ದೇವ್ ಆನಂದ್ ಅವರು ಇತ್ತೀಚಿಗೆ ವಿಶ್ವ ಸಂಗೀತದ ...
ಈ ವ್ಯಕ್ತಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕುಖ್ಯಾತಿಗೆ ಒಳಗಾಗಿದ್ದಾರೆ. ಅದು ಎಷ್ಟು ಸಲ ಗೊತ್ತಾ..? ಅಬ್ಬಬ್ಬಾ ಎನ್ನಬೇಕು ನೀವು. ಹೌದು. ಗೋರಖ್ ಪುರದಲ್ಲಿ ವ್ಯಕ್ತಿಯೊಬ್ಬರು ಅತಿ ಹೆಚ್ಚು ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಅದಕ್ಕಾಗಿ 70 ಬಾರಿ ಚಲನ್ ಪಡೆದಿದ್ದಾರೆ. ಹೀಗಾಗಿ ಆತ 70,500 ರೂಪಾಯಿ ದಂಡ ಕಟ್ಟಬೇಕಿದೆ. ಈ ...
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸೋನಿಯಾ ಗಾಂಧಿ ಇಂದು ಸಂತಾಪ ಸೂಚಿಸಿದ್ದಾರೆ. 'ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಜನರು ತಮ್ಮ ಮನೆ ಎಂದು ಕರೆಯುವ ಏಕೈಕ ಸ್ಥಳದಿಂದ ಪಲಾಯನ ಮಾಡಲು ಮತ್ತು ಅವರು ಜೀವಿತಾವಧಿಯಲ್ಲಿ ನಿರ್ಮಿಸಿದ ಎಲ...
ಛತ್ತೀಸ್ ಗಢದಲ್ಲಿ ನಕ್ಸಲೀಯರ ಗುಂಪೊಂದು ಬಿಜೆಪಿ ಮುಖಂಡ ಮತ್ತು ಮಾಜಿ ಸರಪಂಚ್ ಕಾಕಾ ಅರ್ಜುನ್ ಎಂಬುವವರನ್ನು ಬುಧವಾರ ಹತ್ಯೆ ಮಾಡಿದೆ. ನಾಯಕನನ್ನು ಹತ್ಯೆ ಮಾಡಿದ ನಂತರ ಹಂತಕರು ಶವವನ್ನು ರಸ್ತೆಯ ಮಧ್ಯದಲ್ಲಿ ಬಿಟ್ಟು ಅವರ ದೇಹದ ಮೇಲೆ ಎಚ್ಚರಿಕೆಯ ಪತ್ರವನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಹತ್ಯೆಯನ್ನು ಖಂಡಿಸಿರುವ ಛತ್ತೀಸ್ ಗಢ ಬಿಜೆಪ...
ಈ ವರ್ಷದ ಜನವರಿಯಿಂದ ಜೂನ್ 19 ರವರೆಗೆ ದೆಹಲಿ ಪೊಲೀಸರ ಅಪರಾಧ ವಿಭಾಗವು ರಾಷ್ಟ್ರ ರಾಜಧಾನಿಯಾದ್ಯಂತ ದಾಖಲಾದ 615 ಎನ್ ಡಿಪಿಎಸ್ ಪ್ರಕರಣಗಳಲ್ಲಿ 776 ಆರೋಪಿಗಳನ್ನು ಬಂಧಿಸಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಜೂನ್ 19 ರವರೆಗೆ ನಡೆದ ದಾಳಿಯಲ್ಲಿ ಸುಮಾರು 36 ಕೆಜಿ ಹೆರಾಯಿನ್ , 15 ಕೆಜಿ ಕೊಕೇನ್, 1800 ಕೆಜಿ ಗಾಂಜಾ, 233 ಕೆಜಿ ಅಫೀಮು,...