ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದ ಐವತ್ತೇಳು ಮಂದಿ ನಾಲ್ಕು ದಿನಗಳಲ್ಲಿ ಸಾವನ್ನಪ್ಪಿದ್ದಾರೆ. ಇವರ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಲಕ್ನೋದಿಂದ ಆರೋಗ್ಯ ಇಲಾಖೆಯ ಸಮಿತಿಯು ಆಸ್ಪತ್ರೆಗೆ ಭೇಟಿ ನೀಡಿದೆ. ಈ ಪ್ರದೇಶದಲ್ಲಿ ಬಿಸಿಗಾಳಿ ಪರಿಸ್ಥಿತಿಗಳ ನಡುವೆ ಈ ಸಾವುಗಳು ಸಂಭವಿಸಿವೆ. ಆದಾಗ್ಯೂ, ಬಲ್ಲಿಯಾ ಮುಖ್...
ಕೆನಡಾ ಮೂಲದ ಖಲಿಸ್ತಾನಿ ಪರ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದ ಗುರುನಾನಕ್ ಸಿಖ್ ಗುರುದ್ವಾರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನಿಜ್ಜಾರ್ ಸರ್ರೆಯ ಗುರುನಾನಕ್ ಸಿಖ್ ಗುರುದ್ವಾರದ ಅಧ್ಯಕ್ಷರಾಗಿದ್ದರು. ಭಾರತದಲ್ಲಿ ನಿಷೇಧಿಸಲಾಗಿರುವ ಪ್ರತ್ಯೇಕತಾವಾದಿ ಸಂ...
ಭಾರತದ ಯಾವುದೇ ಮುಸ್ಲಿಮರು ಔರಂಗಜೇಬ್ ನ ವಂಶಸ್ಥರಲ್ಲ. ದೇಶದ ರಾಷ್ಟ್ರೀಯವಾದಿ ಮುಸ್ಲಿಮರು ಮೊಘಲ್ ಚಕ್ರವರ್ತಿಯನ್ನು ತಮ್ಮ ನಾಯಕನೆಂದು ಪರಿಗಣಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೊಸ ವಿವಾದ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಔರಂಗಾಬಾದ್ ಜಿಲ್ಲೆಯಲ್ಲಿರುವ ಔರಂಗಜೇಬ್ ಸಮಾಧಿಗೆ ಭೇಟಿ ನೀಡಿದ್ದಕ್ಕಾಗಿ...
ವ್ಯಕ್ತಿಯೊಬ್ಬ ಭೂ ವಿವಾದದ ಹಿನ್ನೆಲೆಯಲ್ಲಿ ನೆರೆಹೊರೆಯ ವೃದ್ಧನನ್ನು ಕೊಂದು ಕ್ರೂರ ಕೃತ್ಯವನ್ನು ಫೇಸ್ ಬುಕ್ ನಲ್ಲಿ ಲೈವ್ ಸ್ಟ್ರೀಮ್ ಮಾಡಿದ ಆಘಾತಕಾರಿ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋಹ್ ಪ್ರದೇಶದಲ್ಲಿ ನಡೆದಿದೆ. ಈ ಘೋರ ಅಪರಾಧ ಎಸಗಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ದೋ...
ಮಧ್ಯಪ್ರದೇಶದ ಜಬಲ್ಪುರ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನೊಬ್ಬನ ಗುಂಡೇಟಿಗೆ ಮಹಿಳೆಯೊಬ್ಬಳು ಗಾಯಗೊಂಡಿರುವ ಘಟನೆ ನಡೆದಿದೆ. ಸಂತ್ರಸ್ತೆ ಗಾಯಗೊಂಡು ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ ಹಾಸಿಗೆಯಿಂದ ತೆಗೆದ ವೀಡಿಯೊದಲ್ಲಿ ಪ್ರಿಯಂಶ್ ವಿಶ್ವಕರ್ಮ ಎಂದು ಗುರುತಿಸಲ್ಪಟ್ಟ ಬಿಜೆಪ...
ತರಗತಿಯ ನಂತರ ವಿದ್ಯಾರ್ಥಿಗಳ ನಡುವೆ ನಡೆದ ತೀವ್ರ ವಾಗ್ವಾದ ಭುಗಿಲೆದ್ದ ನಂತರ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಎಸ್ಒಎಲ್ ನ ಮೊದಲ ವರ್ಷದ ಎರಡನೇ ಸೆಮಿಸ್ಟರ್ ತರಗತಿ ನಡೆಯುತ್ತಿತ್ತು. ತರಗತಿಯ ನಂತರ ಇಬ್ಬರು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆ...
ಅತ್ತ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಇತ್ತ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ನ ಭಿನ್ನಮತೀಯ ನಾಯಕರನ್ನು ಸೆಳೆಯುವ ಮೂಲಕ ತೆಲಂಗಾಣದಲ್ಲಿ ತನ್ನ ನೆಲೆಯನ್ನು ಬಲಪಡಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿದೆ. ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ 5-6 ತಿಂಗಳುಗಳು ಬಾಕಿ ಇರುವಾಗ...
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು 'ಉಚಿತ ಮೊಬೈಲ್ ಯೋಜನೆ 2023' ರ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಮೊಬೈಲ್ ಫೋನ್ ಗಳನ್ನು ನೀಡಲು ತೀರ್ಮಾನಿಸಿದ್ದಾರೆ. ಮೂಲಗಳ ಪ್ರಕಾರ ಇದು ರಾಜ್ಯದ ಸುಮಾರು 1.33 ಕೋಟಿ ಅರ್ಹ ಮಹಿಳೆಯರಿಗೆ ಪ್ರಯೋಜನವಾಗಲಿದೆ. ಅತ್ತ ಈ ಕುರಿತು ಬಿಜೆಪಿ ನಾಯಕರು ವಿರೋಧದ ಹೇಳಿಕೆ ನೀಡುತ್ತಿದ್ದಾರೆ. ...
ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕಳೆದ ಮೂರು ದಿನಗಳಲ್ಲಿ ಕನಿಷ್ಠ ನೂರು ಮಂದಿ ಬಿಸಿಯಾದ ವಾತಾವರಣ, ಬಿಸಿಗಾಳಿಗೆ ಸಾವನ್ನಪ್ಪಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಯುಪಿಯಲ್ಲಿ 54 ಜನರು ಸಾವನ್ನಪ್ಪಿದ್ದರೆ, ಬಿಹಾರದಲ್ಲಿ ತೀವ್ರ ಬಳಲಿಕೆ, ನಿರ್ಜಲೀಕರಣ ಮತ್ತು ಶಾಖ ಸಂಬಂಧಿತ ಕಾಯಿಲೆಗಳಿಂದ 44 ಜನರು ಸಾವನ್ನಪ್ಪಿದ್ದಾರೆ. ಜ್ವರ, ಉಸಿ...
ರೈಲ್ವೆ ವ್ಯವಸ್ಥೆಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮಾರ್ಗಗಳನ್ನು ಅನ್ವೇಷಿಸಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದೆಹಲಿ ವಿಭಾಗದ ನಿಯಂತ್ರಣ ಕೊಠಡಿಗೆ ದಿಢೀರ್ ಭೇಟಿ ನೀಡಿದರು. ತಮ್ಮ ಭೇಟಿಯ ವೇಳೆ ಎಎನ್ಐ ಜೊತೆ ಮಾತನಾಡಿದ ರೈಲ್ವೆ ಸಚಿವರು, ಪ್ರಾಥಮಿಕ ಕಾರ್ಯಾಚರಣೆಗಳನ್ನು ನಿರ್ವಹಿಸುವಲ್ಲಿ ನಿಯಂತ್ರಣ ವ್ಯವಸ್ಥೆಗಳು ಪ್...