ನ್ಯೂಯಾರ್ಕ್ ನಿಂದ ದೆಹಲಿಗೆ ತೆರಳುತ್ತಿದ್ದ ಅಮೆರಿಕನ್ ಏರ್ ಲೈನ್ಸ್ ವಿಮಾನವನ್ನು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ನಂತರ ಭಾನುವಾರ ರೋಮ್ ಗೆ ತಿರುಗಿಸಲಾಗಿದೆ. ಬಾಂಬ್ ಬೆದರಿಕೆ ಬಂದ ನಂತರ ಈ ವಿಮಾನವು ತಪಾಸಣೆಗಾಗಿ ರೋಮ್ ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ. ರೋಮ್ ವಿಮಾನ ನಿಲ್ದಾಣದಲ್ಲಿ ಭದ್ರತಾ ಅನುಮತಿ ಪಡೆದ ನಂತರ ವಿಮಾನ ದೆಹಲಿಗೆ ತೆರಳ...
ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸುಮಾರು 9.8 ಕೋಟಿ ರೈತರಿಗೆ ಸುಮಾರು 23,000 ಕೋಟಿ ರೂ.ಗಳನ್ನು ವಿತರಿಸಲು ಸಜ್ಜಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಭಾಗಲ್ಪುರಕ್ಕೆ ಭೇಟಿ ನೀಡುವ ಒಂದು ದಿನ ಮೊದಲು ಬಿಹಾರದಲ್ಲಿ ರಾಜಕೀಯ ಕಾವು ಏರಿದೆ. ಈ ಭೇಟಿಯು ರಾಜಕೀಯ ನಾಯಕರ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದ್ದು, ಮುಂಬರುವ ರಾಜ್ಯ ವಿಧಾನಸಭಾ ಚುನ...
ಫೆಬ್ರವರಿ 24 ರಿಂದ ಪ್ರಾರಂಭವಾಗುವ ಮುಂಬರುವ ದಿಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಗಳನ್ನು ಮಂಡಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾನುವಾರ ಪ್ರಕಟಿಸಿದ್ದಾರೆ. ಈ ಹಿಂದಿನ ಸರ್ಕಾರವು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಗುಪ್ತಾ ಆರೋಪಿಸಿದ್ದು ಹೀಗಾಗ...
ಕಳೆದ ವರ್ಷ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಭಾಗವಹಿಸಿದ್ದ ಕಾರ್ಯಕ್ರಮದಿಂದ ಜನಪ್ರಿಯ ಡೀಪ್ ಫ್ರೈಡ್ ತಿಂಡಿ ಕಾಣೆಯಾದ ಕುಖ್ಯಾತ 'ಸಮೋಸಾ ವಿವಾದ'ದಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಹಿಮಾಚಲ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸಿಐಡಿ ಗೌಪ್ಯ ದಾಖಲೆಗಳು ಮಾಧ್ಯಮಗಳಿಗೆ ಸೋರಿಕೆಯಾಗಿದ್ದು, ಇದು ಏಜೆನ್ಸಿ ಮತ್ತು ರಾಜ್ಯ...
ತೆಲಂಗಾಣದಲ್ಲಿ ಮಗಳ ಮದುವೆಯ ಸಂದರ್ಭದಲ್ಲಿ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬಿಕ್ಕನೂರ್ ಮಂಡಲದ ರಾಮೇಶ್ವರಪಲ್ಲಿ ಗ್ರಾಮದ ನಿವಾಸಿ ಬಾಲಚಂದ್ರಂ ಅವರು ಮದುವೆ ಸಮಾರಂಭದ ನಂತರ ಮದುವೆ ಮಂಟಪದಲ್ಲಿ ಕುಸಿದು ಬಿದ್ದಿದ್ದಾರೆ. ಅವರನ್ನು ಕಾಮರೆಡ್ಡಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರ...
ಕಳೆದ ವಾರಾಂತ್ಯದಲ್ಲಿ ನಡೆದ ಮಹಾ ಕುಂಭದಲ್ಲಿ ಪವಿತ್ರ ಸ್ನಾನಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನಗರದಲ್ಲಿ ಜಮಾಯಿಸಿದ್ದರಿಂದ ಕಳೆದ ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ 25 ಕಿ.ಮೀ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಹಾ ಕುಂಭ ಮುಕ್ತಾಯಕ್ಕೆ ಮುಂಚಿತವಾಗಿ ಈ ಭಾನುವಾರ ಕೊನೆಯ ವಾರಾಂತ್ಯವಾಗಿರುವುದರಿಂದ, ಹೆಚ್...
ಮಣಿಪುರ ರಾಜ್ಯದ ರಾಜ್ಯಪಾಲ ಅಜಯ್ ಭಲ್ಲಾ ಅವರು ಲೂಟಿ ಮಾಡಿದ ಮತ್ತು ಅಕ್ರಮವಾಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಎಲ್ಲಾ ಸಮುದಾಯಗಳಿಗೆ ಏಳು ದಿನಗಳ ಗಡುವು ನೀಡಿದ ಒಂದು ದಿನದ ನಂತರ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಕಕ್ಚಿಂಗ್ ಜಿಲ್ಲೆಯಲ್ಲಿ ಅಧಿಕಾರಿಗಳಿಗೆ ಹಸ್ತಾಂತರಿಸಲಾದ ಶಸ...
ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆ (ಎಸ್ಎಲ್ಬಿಸಿ) ಯೋಜನೆಯಲ್ಲಿ ಒಂದು ಭಾಗ ಕುಸಿದ ನಂತರ ಎಂಟು ಜನರು ಸುರಂಗದಲ್ಲಿ ಸಿಕ್ಕಿಬಿದ್ದಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ ಎಫ್) ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ ಎಫ್) ತಂಡಗಳು ಸುರಂಗದ ಕುಸಿದ ಭಾಗವನ್ನು ಪ್ರವೇಶಿಸುವಲ್ಲಿ ತೀವ್ರ ಸವಾಲುಗಳ...
ವಿದೇಶಿ ನೇರ ಹೂಡಿಕೆ ಎಫ್ಡಿಐ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಬಿಬಿಸಿ ವರ್ಲ್ಡ್ ಸರ್ವಿಸ್ ಇಂಡಿಯಾಕ್ಕೆ 3.44 ಕೋಟಿ ರೂ.ಗಳಿಗೂ ಹೆಚ್ಚು ದಂಡ ವಿಧಿಸಿದೆ. 2002 ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ಪಾತ್ರದ ಬಗ್ಗೆ ಬಿಬಿಸಿ ಸಾಕ್ಷ್ಯಚಿತ್ರ ಬಿಡುಗಡೆಯಾದ ನಂತರ ಈಡಿ ದಾಳಿಗಳು ನಡೆದಿದ್ದವು. ಈ ಹಂತ...
ಮಧ್ಯಪ್ರದೇಶದ ಸಾರಂಗಪುರ್ ನಲ್ಲಿ 2021 ಮಾರ್ಚ್ ನಲ್ಲಿ ಓರ್ವ ಮಹಿಳೆ ವಾರ್ಡ್ ಕೌನ್ಸಿಲರ್ ಶಫೀಕ್ ಅನ್ಸಾರಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಈ ಶಫೀಕ್ ರವರ ಮಗನ ವಿವಾಹ ನಿಶ್ಚಯಿಸಿ ಒಂದು ತಿಂಗಳಷ್ಟೇ ಕಳೆದಿತ್ತು. ಬಳಿಕ ಶಫೀಕ್ ರನ್ನೂ ವಿವಾಹ ನಿಶ್ಚಯಿಸಲ್ಪಟ್ಟಿದ್ದ ಅವರ ಮಗ ಮೊಹಮ್ಮದ್ ಅಹ್ ಸನ್ ಮತ್ತೋರ್ವ ಪ...