ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲು ಕಡಿಮೆ ಮಾಡುವ ಉದ್ದೇಶದಿಂದ ಈ ಹೊಸ ನಿಯಮ ಜಾರಿಗೆ ತರಲಾಗಿದೆ. ಈ ಹೊಸ ನಿಯಮದ ಅಡಿಯಲ್ಲಿ ಕಡಿಮೆ ಬ್ಯಾಲೆನ್ಸ್, ವಿಳಂಬ ಪಾವತಿ, ಕೆವೈಸಿ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಬ್ಲ್ಯಾಕ್ ಲಿಸ್ಟ್ಗೆ ಸೇರಿಸಲಾಗುತ್ತದೆ. ಹೆಚ್ಚುವರಿ ದಂಡವನ್ನೂ ವಿಧಿಸಲಾಗುತ್ತದೆ. *ಫಾಸ್ಟ್ಟ್ಯಾಗ್ನ...
ಮಹಾ ಕುಂಭ ಮೇಳಕ್ಕಾಗಿ ಪ್ರಯಾಗ್ ರಾಜ್ ತಲುಪಲು ರೆಡಿಯಾಗಿದ್ದ ಭಕ್ತರ ಭಾರೀ ದಟ್ಟಣೆಯಿಂದಾಗಿ ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಪ್ಲಾಟ್ ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ ಕಾಲ್ತುಳಿತ ಸಂಭವಿಸಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ...
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹಿಂದೂ ಸಮಾಜವನ್ನು ಒಗ್ಗೂಡಿಸುವ ಮಹತ್ವವನ್ನು ಒತ್ತಿಹೇಳಿದ್ದಾರೆ. ಹಿಂದೂ ಸಮಾಜ ದೇಶದ "ಜವಾಬ್ದಾರಿಯುತ" ಸಮುದಾಯ ಎಂದು ಕರೆದರು ಮತ್ತು ಏಕತೆಯನ್ನು ವೈವಿಧ್ಯತೆಯ ಸಾಕಾರರೂಪವಾಗಿ ನೋಡುತ್ತದೆ ಎಂದು ಹೇಳಿದ್ದಾರೆ. ಬರ್ಧಮಾನ್ ನ ಸಾಯ್ ಮೈದಾನದಲ್ಲಿ ನಡೆದ ಆರ್ ಎಸ್ಎಸ್ ಕಾರ್ಯಕ್ರಮವನ್ನುದ್ದ...
ಮಹಾ ಕುಂಭದ ಸಿದ್ಧತೆ ವೇಳೆ ಸಂಗಮ್ ಘಾಟ್ ನಲ್ಲಿ ವ್ಯಾಪಕವಾದ ಯೋಜನೆಯನ್ನು ಕೈಗೊಳ್ಳಲಾಗಿತ್ತು. ಅಲ್ಲಿ 16,000 ಕಾರ್ಮಿಕರು 26 ಹೆಕ್ಟೇರ್ ಹೆಚ್ಚುವರಿ ಭೂಮಿಯನ್ನು ರಚಿಸಲು 80 ದಿನಗಳ ಕಾಲ ದಣಿವರಿಯದೆ ಕೆಲಸ ಮಾಡಿದ್ದಾರೆ. ಈ ಹಿಂದೆ ಮೂರು ಪ್ರತ್ಯೇಕ ತೊರೆಗಳಲ್ಲಿ ಹರಿಯುತ್ತಿದ್ದ ಗಂಗಾ, ಸಣ್ಣ ದ್ವೀಪಗಳ ಉಪಸ್ಥಿತಿಯಿಂದಾಗಿ ಸರಿಯಾದ ಸಂಗಮವನ...
ದೆಹಲಿಯ ಹೊಸ ಮುಖ್ಯಮಂತ್ರಿಯ ಬಗ್ಗೆ ಒಂದು ವಾರದಿಂದ ಇದ್ದ ಸಸ್ಪೆನ್ಸ್ ನಂತರ 27 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳಿದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರದ ಮುಖ್ಯಸ್ಥರನ್ನು ಅಂತಿಮಗೊಳಿಸಿ ಘೋಷಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಇಂದು ಬಿಜೆಪಿ ಶಾಸಕಾಂಗ ...
ಸೋಮವಾರ ಮುಂಜಾನೆ ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪ ಸಂಭವಿಸಿದೆ. ಭಾರತೀಯ ಕಾಲಮಾನ ಇಂದು ಬೆಳಿಗ್ಗೆ 5:36 ಕ್ಕೆ ನವದೆಹಲಿಯಲ್ಲಿ 4.0 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. 5 ಕಿ.ಮೀ ಆಳದಲ್ಲಿ ದಾಖಲಾದ ಭೂಕಂಪನವು ರಾಜಧಾನಿಯ ಕೆಲವು ಭಾಗಗಳಲ್ಲಿ ಲಘು ನಡುಕವನ್ನುಂಟು ಮಾಡಿದೆ. ನೋ...
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಶನಿವಾರ ಶಾಲಾ ಬಸ್ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಐವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅದರಲ್ಲಿದ್ದ ಎಲ್ಲಾ 35 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂದಸ ಮಂಡಲದ ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬಸ್ ಪಲ್ಟಿಯಾಗಿದೆ. ಬಸ್ ಮಂಡಾಸಾದಿಂದ ಉಮಾಗಿರಿ ಮ...
ರಾಚಕೊಂಡ ಕಮಿಷನರೇಟ್ ಅಡಿಯಲ್ಲಿ ತೆಲಂಗಾಣ ಪೊಲೀಸರು ಕಳೆದುಹೋದ 35 ಮೊಬೈಲ್ ಫೋನ್ಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿ ನಿಜವಾದ ಮಾಲೀಕರಿಗೆ ಹಸ್ತಾಂತರ ಮಾಡಿದ್ದಾರೆ. ಅಂತಿಮವಾಗಿ ಕಳೆದುಹೋದ ವಸ್ತುಗಳನ್ನು ಮರಳಿ ಪಡೆದ ಜನರು, ಪೊಲೀಸರ ಪ್ರಯತ್ನಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಹಲವಾರು ಜನರಿಂದ ದೂರುಗಳನ್ನು ಸ್ವೀಕರಿಸಿದ ನಂತರ, ಪೊಲೀಸರು...
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಕ್ಕಂಪಲ್ಲಿ ಜಲಾಶಯದಲ್ಲಿ ಹಕ್ಕಿ ಜ್ವರ ಹರಡುವ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ ನೂರಾರು ಸತ್ತ ಕೋಳಿಗಳನ್ನು ಎಸೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್ ಮತ್ತು ನಲ್ಗೊಂಡ ಜಿಲ್ಲೆಗಳಿಗೆ ಪ್ರಮುಖ ಕುಡಿಯುವ ನೀರಿನ ಮೂಲವಾಗಿ ಕಾರ್ಯನಿರ್ವಹಿಸುವ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಗಳು ಸತ್ತ ...
ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಒತ್ತಾಯಿಸಿದ್ದಾರೆ. ಸಾವುಗಳು ಮತ್ತು ಗಾಯಗಳ ನಿಖರ ಸಂಖ್ಯೆಯನ್ನು ತಕ್ಷಣ ಬಹಿರ...