ದೆಹಲಿಯ ಮುಖರ್ಜಿ ನಗರದಲ್ಲಿರುವ ಕಟ್ಟಡವೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿತು. ಈ ಕಟ್ಟಡವನ್ನು ಬೆಂಕಿ ಆವರಿಸಿದ ಕೂಡಲೇ ಹಲವಾರು ಮಂದಿ ಅದ್ರಲ್ಲೂ ಹೆಚ್ಚಾಗಿ ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗಾಗಿ ಕೆಳಗೆ ಇಳಿಯುತ್ತಿರುವುದು ಕಂಡುಬಂತು. ಬೆಂಕಿ ವ್ಯಾಪಿಸುತ್ತಿದ್ದಂತೆ ಹೆಚ್ಚಿನ ವಿದ್ಯ...
ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸಾರ್ವಜನಿಕ ಮತ್ತು ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯಗಳನ್ನು ಭಾರತದ 22 ನೇ ಕಾನೂನು ಆಯೋಗ ಕೇಳಿದೆ. ಅಂದಹಾಗೇ 22ನೇ ಕಾನೂನು ಆಯೋಗದ ಅಧ್ಯಕ್ಷರಾಗಿ ಕರ್ನಾಟಕ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಟಿ ಶಂಕರನ್, ಪ...
ಬಿಪರ್ ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರತೀಯ ರೈಲ್ವೆ ಇಂದು ಪಶ್ಚಿಮ ರೈಲ್ವೆ ವಲಯದಲ್ಲಿ 40 ಕ್ಕೂ ಹೆಚ್ಚು ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಿದೆ. ಈ ಚಂಡಮಾರುತವು ಭಾರತದ ಗುಜರಾತ್ ನ ಕಚ್ ಜಿಲ್ಲೆಯ ಜಖಾವು ಬಂದರಿನ ಬಳಿ ಭೂಕುಸಿತವನ್ನುಂಟು ಮಾಡುವ ಸಾಧ್ಯತೆ ಇದೆ. ...
ಕರ್ನಾಟಕ ಹಾಲು ಮಹಾಮಂಡಳದ ನಂದಿನಿ ಡೈರಿ ಉತ್ಪನ್ನಗಳನ್ನು ಕೇರಳ ರಾಜ್ಯದಲ್ಲಿ ಮಾರಾಟ ಮಾಡುವುದನ್ನು ವಿರೋಧಿಸಲು ಮಿಲ್ಮಾ ಎಂದೂ ಕರೆಯಲ್ಪಡುವ ಕೇರಳ ಸಹಕಾರಿ ಹಾಲು ಮಾರಾಟ ಫೆಡರೇಶನ್ ನಿರ್ಧರಿಸಿದೆ. ಈ ಕುರಿತು ಮಿಲ್ಮಾ ಮಲಬಾರ್ ಪ್ರಾದೇಶಿಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಎಸ್.ಮಣಿ ಮಾತನಾಡಿ, ರಾಷ್ಟ್ರೀಯ ಸಹಕಾರಿ ಡೈರಿ ಫೆ...
ಪಂಜಾಬ್ ನ ಮೊಹಾಲಿಯಲ್ಲಿ ಪಾರ್ಕಿಂಗ್ ಸ್ಥಳದ ಒಂದು ಭಾಗ ಕುಸಿದ ಪರಿಣಾಮ ಕಾರುಗಳು ಮತ್ತು ಬೈಕ್ ಗಳು ಸೇರಿದಂತೆ ಸುಮಾರು 12 ವಾಹನಗಳು ಹಾನಿಗೊಂಡ ಘಟನೆ ನಡೆದಿದೆ. ಇನ್ನೂ ಕೆಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ಪಕ್ಕದಲ್ಲಿದ್ದ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನೆಲಮಾಳಿಗೆಯಲ್ಲಿ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ಮಣ್ಣನ್...
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮಾಜಿ ಸಚಿವ ಅಖಂಡ ಪ್ರತಾಪ್ ಸಿಂಗ್ ಯಾದವ್ ಅವರು ಸಂಸದ ಸಂಜಯ್ ಸಿಂಗ್ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರ್ಪಡೆಗೊಂಡರು. 1977 ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶ ವಿಧಾನಸಭೆಗೆ ಆಯ್ಕೆಯಾಗಿದ್ದ ಯಾದವ್ ಅವರು ತಮ್ಮ ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಜನತ...
ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರವು ಅಜ್ಮೀರ್ ಜಿಲ್ಲೆಯಲ್ಲಿನ ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಹೋಟೆಲ್ ಮಕ್ರಾನಾ ರಾಜ್ ನಲ್ಲಿ ಸೋಮವಾರ ಮಧ್ಯರಾತ್ರಿಯ ನಂತರ ಜಗಳ ನಡೆದಿದ್ದು, ಇದರ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅಜ್ಮೀ...
ತನ್ನ ಮನೆಯ ಪ್ರವೇಶದ್ವಾರದ ಬಳಿ ಇಟ್ಟಿದ್ದ ತನ್ನ ಪಾದರಕ್ಷೆಗಳನ್ನು ನಾಯಿಯೊಂದು ತೆಗೆದುಕೊಂಡು ಹೋಗಿದೆ ಎಂದು ಔರಂಗಾಬಾದ್ ನಗರದ ಮಾಜಿ ಮೇಯರ್ ದೂರು ನೀಡಿದ ನಂತರ ಮಹಾರಾಷ್ಟ್ರದ ಔರಂಗಾಬಾದ್ ನಾಗರಿಕ ಸಂಸ್ಥೆಯು ನಾಲ್ಕು ಬೀದಿ ನಾಯಿಗಳ ಸಂತಾನಶಕ್ತಿ ಹರಣ ಮಾಡುವ ಮೊದಲು ಅವುಗಳನ್ನು ಸೆರೆ ಹಿಡಿದಿದೆ. ನಗರದ ನಕ್ಷತ್ರವಾಡಿ ಪ್ರದೇಶದಲ್ಲಿ ವಾಸಿ...
ಕೋಲ್ಕತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಇದೀಗ ಮೂರು ಅಗ್ನಿಶಾಮಕ ವಾಹನಗಳು ಬಂದು ಕಾರ್ಯಾಚರಣೆ ಮಾಡುತ್ತಿದೆ. ವಿಮಾನ ನಿಲ್ದಾಣದ ಒಳಗಡೆಯ ಬೆಂಕಿಯ ವೀಡಿಯೊ ಕೂಡ ಆನ್ ಲೈನ್ ನಲ್ಲಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ ರಾತ್ರಿ 9.20 ರ ಸುಮಾರಿಗೆ ನಿ...
ಮಧ್ಯಪ್ರದೇಶದ ಇಂದೋರ್ ನಲ್ಲಿ ಮಹಿಳೆಗೆ ಥಳಿಸುವ ವಿಡಿಯೋ ವೈರಲ್ ಆದ ನಂತರ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಸುರೇಶ್ ವರ್ಮಾ ತನ್ನ ತಾಯಿ ಲೀಲಾಬಾಯಿಗೆ ಕಪಾಳಮೋಕ್ಷ ಮಾಡಿ ಒದೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬಹಳ ಟೀಕೆ, ಆಕ್ರೋಶಕ್ಕೆ ಗುರ...