ರತನ್ ಟಾಟಾ ಹೆಸರು ಮತ್ತೆ ವೈರಲ್ ಆಗುತ್ತಿದೆ. ಇವರು ಮದ್ಯ ಮಾರಾಟಕ್ಕೆ ಆಧಾರ್ ಕಾರ್ಡ್ಗೆ ಲಿಂಕ್ ಮಾಡಬೇಕೆಂದು ಹೇಳಿದ್ದಾರೆ ಎನ್ನುವ ಪೋಸ್ಟ್ ಈಗ ಮತ್ತೆ ವೈರಲ್ ಆಗುತ್ತಿದೆ. ಎರಡು ವರ್ಷಗಳ ಹಿಂದೆಯೂ ಈ ಪೋಸ್ಟ್ ವೈರಲ್ ಆಗಿತ್ತು. ‘ಮದ್ಯವನ್ನು ಆಧಾರ್ ಕಾರ್ಡಿನ ಮೂಲಕವೇ ವ್ಯವಹರಿಸಬೇಕು. ಯಾರು ಮದ್ಯವನ್ನು ಕೊಳ್ಳುತ್ತಾರೋ ಅವರಿಗೆ ಸರ್ಕಾರ...
ಅರ್ಚಕನೊಬ್ಬ ತನ್ನ ಪ್ರಿಯತಮೆಯನ್ನು ಕೊಂದು ಶವವನ್ನು ಚರಂಡಿಯಲ್ಲಿ ಬಿಸಾಡಿದ ಘಟನೆ ತೆಲಂಗಾಣದ ಸರೂರ್ ನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ರಿಜಿಸ್ಟ್ರಾರ್ ಕಚೇರಿಯ ಹಿಂಭಾಗದ ಚರಂಡಿಯಲ್ಲಿ ಪ್ರಿಯತಮೆಯನ್ನು ಕೊಂದು ಶವವನ್ನು ಎಸೆದ ಆರೋಪದ ಮೇಲೆ ವಿವಾಹಿತ ಅರ್ಚಕ ಅಯ್ಯಗರಿ ಸಾಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಕ್ಕಿಬಿದ್ದಿದ...
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ ಲೋಗೋ ಇರುವ ವಿಮಾನ ಆಕಾರದ ನಿಗೂಢ ಬಲೂನ್ ವೊಂದು ಪತ್ತೆಯಾಗಿದೆ. ಕಥುವಾ ಜಿಲ್ಲೆ ಹೀರಾನಗರದ ಬಳಿ ಬಿದ್ದಿರುವ ಕಪ್ಪು-ಬಿಳಿ ಬಣ್ಣದ ನಿಗೂಢ ಬಲೂನನ್ನು ಬಿಎಸ್ಎಫ್ ಯೋಧರು ವಶಪಡಿಸಿಕೊಂಡು ಇದರ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ...
ಸರಸ್ವತಿ ವೈದ್ಯ ಎಂಬ ಯುವತಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಛಿದ್ರಗೊಳಿಸಿದ ಆರೋಪ ಹೊತ್ತಿರುವ ಮನೋಜ್ ಸಾನೆ ತಾನು ಎಚ್ಐವಿ ಪಾಸಿಟಿವ್ ಮತ್ತು ಸಂತ್ರಸ್ತೆಯೊಂದಿಗೆ ತಾನು ಯಾವುದೇ ದೈಹಿಕ ಸಂಬಂಧ ಹೊಂದಿರಲಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಮುಂಬೈ ಬಳಿಯ ಮೀರಾ ರಸ್ತೆಯಲ್ಲಿರುವ ನಿವಾಸದಲ್ಲಿ ಸರಸ್ವತಿಯ ಕೊಳೆತ ದೇಹವನ್ನು ಪೊಲೀಸರು ...
ಪಶ್ಚಿಮ ಬಂಗಾಳದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸಿಪಿಐ (ಎಂ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಶುಕ್ರವಾರ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೌಧರಿ, ಜುಲೈ 8 ರ ಚುನಾವಣೆಯನ್ನು ಎದುರಿಸಲು ಸಿಪಿಐ (ಎಂ) ಗೆ ಎಲ್ಲಾ ಸಹಕಾರವನ್ನು ನೀಡುವಂತೆ ಕಾಂಗ್...
ಅದು ಜೂನ್ 1. ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿನ ಬರಲ್ ಗ್ರಾಮದಲ್ಲಿ ನಾಲ್ಕು ದೇಗುಲಗಳಲ್ಲಿ ಸುಮಾರು ಹನ್ನೆರಡು ಹಿಂದೂ ದೇವರ ವಿಗ್ರಹಗಳನ್ನು ಕೆಲವು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಮಂದಿ ವಿಗ್ರಹಗಳ ಧ್ವಂಸಗೊಳಿಸಿದ ವಿಡಿಯೊ ಪೋಸ್ಟ್ ಮಾಡಿ ಇದು ಹಿಂದೂಗಳ ಮೇಲಿನ ದಾಳಿ ಎಂದಿದ್ದಾರೆ...
ಮೊನ್ನೆ ನಡೆದ ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಇರಿಸಲು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಿದ್ದ 65 ವರ್ಷ ಹಳೆಯ ಶಾಲಾ ಕಟ್ಟಡವನ್ನು ಇಂದು ನೆಲಸಮಗೊಳಿಸಲಾಗಿದೆ. ಸುಮಾರು 288 ಮಂದಿಯ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರ ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ ಬಾಲಸೋರ್ನ ಸರ್ಕಾರಿ ಬಹನಾಗಾ ಪ್ರೌಢಶಾಲೆಯನ್ನು ಇಂದು...
ಸುಳ್ಳಿಗೂ ಒಂದು ಮಿತಿ ಬೇಡ್ವಾ..? ಈ ಮಾತು ಹೇಳೋಕೇ ಒಂದು ಕಾರಣ ಇದೆ. ವ್ಯಕ್ತಿಯೊಬ್ಬ ಸರ್ಕಾರಿ ನೌಕರಿಯ ಆಸೆಗಾಗಿ ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಮೊನ್ನೆ ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲೇ ತನ್ನ ತಾಯಿ ತೀರಿ ಹೋಗಿದ್ದಾರೆಂದು ಪಾಟ್ನಾದ ಸಂಜಯ್ ಕುಮಾರ್ ಎಂಬುವವರು ಅಧಿಕಾರಿಗಳಿಗೆ ಸುಳ್ಳು ಹೇಳಿದ್ದಾನೆ....
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ 'ಔರಂಗಜೇಬ್ ಕಿ ಔಲಾದ್' ಹೇಳಿಕೆ ವಿರುದ್ಧ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಹಿಂಸಾಚಾರದ ನಂತರ ಭುಗಿಲೆದ್ದ ವಿವಾದದ ಹಿನ್ನೆಲೆಯಲ್ಲಿ ಫಡ್ನವೀಸ್, 'ಇದ...
2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಜೂನ್ 11 ರಂದು ನವದೆಹಲಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯನ್ನು ಕರೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಮೂಲಗಳ ಪ್ರಕಾರ, ಸಭೆಯ ಕಾರ್ಯಸೂಚಿಯು ಮುಂಬರುವ ವಿಧಾನಸಭಾ ಮತ್ತು 2024 ರ ಲೋಕಸ...