ಚಲಿಸುತ್ತಿದ್ದ ರೈಲಿಗೆ ಓಡಿ ಹತ್ತಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಮಹಿಳೆಯನ್ನು ಸಾಹಸ ಪೂರ್ಣವಾಗಿ ಮಹಿಳಾ ಕಾನ್ಸ್ ಟೇಬಲ್ ರಕ್ಷಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೌದು. ರೈಲ್ವೆ ಸುರಕ್ಷತಾ ಪಡೆಯ ಮಹಿಳಾ ಕಾನ್ಸ್ ಟೇಬಲ್ ಕೆ. ಸನಿತ ಎಂಬುವವರು ಈ ಜೀವ ಉಳಿಸುವ ಕೆಲಸ ಮಾಡಿದ್ದು, ವ್ಯಾಪಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ರೈ...
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ರನ್ನು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಕುಸ್ತಿಪಟುಗಳನ್ನು ಬೆಂಬಲ...
ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಮಸೀದಿಯ ಆಡಳಿತ ಸಮಿತಿಗೆ ಹಿನ್ನಡೆಯಾಗಿದೆ. ಸ್ಥಳೀಯ ಕೋರ್ಟ್ ನಲ್ಲಿ ನಡೆಯುತ್ತಿರುವ ಸಿವಿಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪ್ರಾರ್ಥನೆ ಮಾಡುವ ಹಕ್ಕನ್ನು ಕೋರಿ ವಾರಣಾಸಿ ನ್ಯಾಯಾಲಯ...
ಸಮುದ್ರಕ್ಕೆ ಬಿದ್ದು ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯ ಪಟ್ವಾ ಗ್ರಾಮದ ಬಳಿ ನಡೆದಿದೆ. ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದವರು. ಕಲ್ಪೆಶ್ ಶಿವಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ, ಜೀವನ್ ಗುಜಾರಿಯಾ ಎಂಬ ನಾಲ್ವರು ...
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಕರ್ನಾಟಕದ ಜನತೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದು ಅದರ ಜಾರಿಗಾಗಿ ಜನತೆ ಕಾತರದಿಂದ ಕಾಯುತ್ತಿದ್ದಾರೆ. ಇತ್ತ ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನ ರಾಜ್ಯದಲ್ಲಿ ಇಂದಿನಿಂದ ಉಚಿತ ವಿದ್ಯುತ್. ಹೌದು. ರಾಜಸ್ಥಾನ ಮುಖ್ಯಮ...
ಭಾರತದಲ್ಲಿ 1980 ರ ದಶಕದಲ್ಲಿ ದಲಿತರು ಎದುರಿಸಿದ್ದ ಪರಿಸ್ಥಿತಿಯನ್ನು ಇಂದು ಮುಸ್ಲಿಮರು ಎದುರಿಸುತ್ತಿದ್ದಾರೆ. ಇದರ ವಿರುದ್ಧ ಅಭಿಮಾನದಿಂದ ಹೋರಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಮೊಹಬ್ಬತ್ ಕಿ ದುಕಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ...
ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಲವಂತವಾಗಿ ಸ್ಥಳ ತೆರವು ಮಾಡಿದ ರೀತಿ ನನಗೆ ಬೇಸರವಾಗಿದೆ ಎಂದು ಕ್ರಿಕೆಟಿಗ ಅನಿಲ್ ಕುಮಾರ್ ಕುಂಬ್ಳೆ ಮಂಗಳವಾರ ಹೇಳಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿಪಟುಗಳು ಪ...
ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸರ್ಕಾರ ಮಾತ್ರ ಅವರ ಬೇಡಿಕೆಗಳಿಗೆ ಕಿವಿಗೂಡುತ್ತಿಲ್ಲ. ಇದರಿಂದ ಕೆರಳಿರುವ ಪ್ರತ...
ನವದೆಹಲಿ: ದೆಹಲಿಯಲ್ಲಿ 16 ವರ್ಷದ ಬಾಲಕಿಯನ್ನು ಸಾರ್ವಜನಿಕ ಪ್ರದೇಶದಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದ ಉತ್ತರ ಪ್ರದೇಶದ ಬುಲಂದರ್ ಶಹರ್ ನಲ್ಲಿ ಎಸಿ ರಿಪೇರಿ ಮಾಡುವ ಸಾಹಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಗೆ ಸಾಹಿಲ್ ಸುಮಾರು 22 ಬಾರಿ ಇರಿದಿದ್ದು, ಬಳಿಕ ಚಪ್ಪಡಿ ಕಲ್ಲಿನಿಂದ ತಲೆಗೆ ಭೀಕರ ದಾಳಿ ನಡೆಸಿದ್ದ. ಬಾಲಕಿ ಸಾವ...
ನವದೆಹಲಿ: 16 ವರ್ಷದ ಬಾಲಕಿಯೋರ್ವಳನ್ನು ಆಕೆಯ ಬಾಯ್ ಫ್ರೆಂಡ್ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಾಗರಿಕರು ಬೆಚ್ಚಿಬಿದ್ದಿದ್ದಾರೆ. ಬಾಲಕಿಗೆ ಆಕೆಯ ಬಾಯ್ ಫ್ರೆಂಡ್ ಸಾಹಿಲ್ ಹಲವು ಬಾರಿ ಇರಿಯುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಸಾಕಷ್ಟು ಜನರಿದ್ದರೂ ...