ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಮೀನಾಕ್ಷಿ ಲೇಖಿ ಎಂದು ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮ...
ದೆಹಲಿಯಲ್ಲಿ ನಡೆದ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡೆ, ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದರು. ಇಂದು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ಹಾಗೂ ದೆಹ...
ಮಣಿಪುರದಲ್ಲಿ ಭಾನುವಾರ ಮತ್ತೆ ಹಿಂಸಾಚಾರ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಸಹಿತ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಮಣಿಪುರದಲ್ಲಿ ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, ಚುನಾವಣಾ ಚಾಣಕ್ಯ ಎಂದು ಕರೆಸಲ್ಪಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರೂ,...
ನವದೆಹಲಿ: ಒಂದೆಡೆ ದೇಶದ ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದ್ದರೆ, ಇನ್ನೊಂದೆಡೆ ಆಡಳಿತರೂಢ ಬಿಜೆಪಿಯ ಸದಸ್ಯರಾದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಪೊಲೀಸ್ ಹಾಗೂ ಕುಸ್ತಿಪಟುಗಳ ನಡುವೆ ಸಂಘರ್ಷವೇರ್ಪಟ್ಟಿದೆ. ಉದ್ಘಾಟ...
ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು ಬೆಳಗಿನ ಜಾವ ಪೂಜಾ ಕೈಂಕರ್ಯಗಳು ಮತ್ತು ಸೆಂಗೋಲ್ ಪ್ರತಿಷ್ಠಾಪನೆ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಹೋಮ, ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ವಿಶೇಷ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗಿಯಾಗಿದ್ದಾರೆ. ಪೂಜಾ...
ಹೈದರಾಬಾದ್: ಖ್ಯಾತ ನಟ ಶರತ್ ಬಾಬು ಅವರು ಹಲವು ಸಮಯಗಳ ಗಂಭೀರ ಅನಾರೋಗ್ಯದ ಬಳಿಕ ಇಂದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶರತ್ ಬಾಬು ಅವರು ಏಪ್ರಿಲ್ ಮೊದಲ ವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ...
ಮಧ್ಯಪ್ರದೇಶ: ಜೀವಂತ ನವಿಲಿನ ಗರಿಯನ್ನು ಕಿತ್ತು ವ್ಯಕ್ತಿಯೋರ್ವ ಚಿತ್ರಹಿಂಸೆ ನೀಡಿದ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದಾರೆ. ಮಧ್ಯಪ್ರದೇಶದ ಕಟ್ನಿ ಗ್ರಾಮದ ಅತುಲ್ ಎಂಬಾತ ಈ ದುಷ್ಕೃತ್ಯವನ್ನು ಎಸಗಿದ್ದು, ನವಿಲನ್ನು ಹಿಡಿದು ಜೀವಂತವಾಗಿಯೇ ಅದರ ಗರಿಯನ್ನು ಕಿತ್ತು ಕಿತ್ತು ತ...
ನವದೆಹಲಿ: 2 ಸಾವಿರ ಮುಖ ಬೆಲೆಯ ನೋಟುಗಳ ಅಂತಿಮ ದಿನಗಳು ಸಮೀಪವಾಗಿದ್ದು, 2 ಸಾವಿರ ರೂಪಾಯಿಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಸೆಂಟ್ರಲ್ ಬ್ಯಾಂಕ್ ಹೇಳಿದ್ದು, ಸೆಪ್ಟಂಬರ್ 30ರೊಳಗೆ ನಿಮ್ಮ ಬ್ಯಾಂಕ್ ಖಾತೆಗಳಿಗೆ 2 ಸಾವಿರ ನೋಟುಗಳನ್ನು ಜಮಾ ಮಾಡಬಹುದಾಗಿದೆ. ರಿಸರ್ವ್ ಬ್ಯಾಂಕ್(RBI) ಮತ್ತು 19 ಪ್ರಾದೇಶಿಕ ಕಚೇರಿಗಳು ಮೇ ...
ಕಣ್ಣೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ನಂತರ ನಾಳೆ ಸಿಎಂ ಆಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯನವರ ಪ್ರಮಾಣ ವಚನಕ್ಕೆ ನೆರೆಯ ರಾಜ್ಯ ಕೇರಳದ ಸಿಎಂ ಪಿಣರಾಯಿ ವಿಜಯನ್ ಗೆ ಆಹ್ವಾನ ಇಲ್ಲದಿರುವುದಕ್ಕೆ ಆಡಳಿತರೂಢ ಎಲ್ ಡಿಎಫ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ಯಾ...
ಭೋಪಾಲ್: ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 15 ಮಂದಿಗೆ ಗಾಯಗಳಾದ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ನಡೆದಿದೆ. ಅಹ್ಮದಾಬಾದ್ ಗೆ ತೆರಳುತ್ತಿದ್ದ ಬಸ್, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ಶಾಜಾಪುರ ಬಳಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ತುರ್ತು ಚಿಕಿತ್ಸಾ ದಳದವರು ಗಾಯಾಳುಗಳ...