ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್ 4ನೇ ದಿನವೂ ಮುಂದುವರಿದಿದ್ದು, ಸದ್ಯಕ್ಕಂತೂ ಬಗೆ ಹರಿಯುವಂತೆ ಕಾಣುತ್ತಿಲ್ಲ, ಇಬ್ಬರು ನಾಯಕರನ್ನು ಸಮಾಧಾನಪಡಿಸಿ ಸರ್ಕಾರ ರಚಿಸಲು ಹೈಕಮಾಂಡ್ ಹರಸಾಹಸಪಡುತ್ತಿದೆ. ಇಂದು ದೆಹಲಿಯಲ್ಲಿ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ...
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯರನ್ನು ಎಐಸಿಸಿ ಆಯ್ಕೆ ಮಾಡಿದೆ. ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತ...
ಇಂದೋರ್: ಅವನು ಮೂರನೇ ತರಗತಿಯಲ್ಲಿ ಓದುತ್ತಿರುವ ಹುಡುಗ. ಆತನ ತಾಯಿ ತೀರಿ ಹೋದ ನಂತರ ತಂದೆ ಬೇರೆ ಮದುವೆಯಾಗಿದ್ದ. ಆತನಿಗೆ ಅದು ಮೂರನೇಯ ವಿವಾಹವಾಗಿತ್ತು. ಮಲ ತಾಯಿ ಬಂದ ಬಳಿಕ ತಂದೆಯ ವರ್ತನೆ ಬದಲಾಗ ತೊಡಗಿತು. ಅತ್ತ ತಾಯಿಯೂ ಇಲ್ಲ ಇತ್ತ ತಂದೆಯ ಪ್ರೀತಿಯೂ ಇಲ್ಲದ ಪುಟ್ಟ ಬಾಲಕನಿಗೆ ಅಜ್ಜಿ ಆಸರೆಯಾಗಿದ್ದಳು. ತಂದೆ ಹಾಗೂ ಮಲತಾಯಿ ಮಲಗುತ...
ನವದೆಹಲಿ: ಚುನಾವಣೆ ಗೆಲುವಿನ ನಂತರ ಸಿಎಂ ಹುದ್ದೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ತೀವ್ರ ಪೈಪೋಟಿಯ ನಂತರ ಇಂದು ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ನಾಲ್ಕನೆಯ ದಿನವಾದ ಇಂದು ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆಗಳಿವೆ ಎನ್ನಲಾ...
ಭೋಪಾಲ್: ಆಸ್ಪತ್ರೆಯವರು ಆ್ಯಂಬುಲೆನ್ಸ್ ಒದಗಿಸದ ಹಿನ್ನೆಲೆಯಲ್ಲಿ ಮಗಳ ಮೃತಹದೇಹವನ್ನು ತಂದೆ ಸುಮಾರು 70 ಕಿ.ಮೀ. ದೂರದಲ್ಲಿರುವ ತಮ್ಮ ಗ್ರಾಮಕ್ಕೆ ಬೈಕ್ ನಲ್ಲಿ ಸಾಗಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಶಹದೋಲ್ ನಿಂದ ಸುಮಾರು 70 ಕಿ.ಮೀ. ದೂರದಲ್ಲಿರುವ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್ ಅವರ ಮಗಳು ಮಾಧುರಿ ಸೋಮವಾರ...
ನಾಗಾಂವ್: ಅಸ್ಸಾಂನಲ್ಲಿ ಲೇಡಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಾಗಾಂವ್ ಜಿಲ್ಲೆಯಲ್ಲಿ ರಾಭಾ ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿ...
ಶಿಮ್ಲಾ: ಕರ್ನಾಟಕ ವಿಧಾನ ಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ, ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶಿಮ್ಲಾದ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶಿಮ್ಲಾದ ಜಖುವಿನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಿಯಾಂಕಾ ದೇಶ ಮತ್ತು ಕರ್ನಾಟಕದ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು ಎಂದು ಕಾ...
ನವದೆಹಲಿ: ಕರ್ನಾಟಕ ಚುನಾವಣಾ ಫಲಿತಾಂಶ ಅತ್ಯಂತ ಕುತೂಹಲ ಮೂಡಿಸಿದ್ದು, ಇಡೀ ದೇಶದ ಚಿತ್ತ ಕರ್ನಾಟಕದತ್ತ ನೆಟ್ಟಿದೆ. ಇದೇ ಸಂದರ್ಭದಲ್ಲಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಕರ್ನಾಟಕ ಚುನಾವಣಾ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಕರ್ನಾಟಕ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೇ 13ರಂದು ಬ...
ಉತ್ತರ ಪ್ರದೇಶ: ಬರೇಲಿ ಫೋಮ್ ಕಾರ್ಖಾನೆಯೊಂದರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟ ನಾಲ್ವರು ಕಾರ್ಮಿಕರ ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಮೃತರನ್ನು ಅನೂಪ್ (25), ಅರವಿಂದ್ ಕುಮಾರ್ ಮಿಶ್ರಾ (32) ಮತ್ತ...
ಕೊಚ್ಚಿ: ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕಾರ ಪ್ರದೇಶದ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ಪೊಲೀಸರ ವಶದಲ್ಲಿದ್ದ ಆರೋಪಿಯೋರ್ವ ಚಿಕಿತ್ಸೆ ನೀಡುತ್ತಿದ್ದ ವೈದ್ಯೆ ಡಾ.ವಂದನಾ ದಾಸ್ ಅವರನ್ನು ಕತ್ತರಿ ಮತ್ತು ಚಾಕುವಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ವೈದ್ಯರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗಿ ಪ...