ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆ ಲಿಂಗಾಯತ ಸಮುದಾಯದ ನಾಯಕನೇ ಮುಂದಿನ ಸಿಎಂ ಆಗುವುದು ಎನ್ನುವ ಪ್ರಸ್ತಾಪವನ್ನು ರಾಜ್ಯ ನಾಯಕರು ಅಮಿತ್ ಶಾ ಮುಂದಿಟ್ಟಿದ್ದರು. ಆದರೆ ಅವರು ಈ ಲಿಂಗಾಯತ ಸಿಎಂ ಪ್ರಸ್ತಾಪವನ್ನೇ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ವಿಧಾನಸ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆಯನ್ನು ಪೋಲಿಸರು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯು ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೋರ್ಟ್ಗೆ ಆಗಮಿಸಿದ್ದರು. ಈ ಮಹಿಳೆಯನ್ನು ಗುರಿಯಾಗಿರಿಸಿ ನಾಲ್ಕು ಸುತ್ತಿನ...
ಶ್ರೀನಗರ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್ ನ ಪೂಂಚ್ ನಲ್ಲಿ ಗುರುವಾರ ಸೇನಾ ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗೆ ನೇಮಕವಾಗಿದ್ದ ರಾಷ್ಟ್ರೀಯ ರೈಫಲ್ ಯುನಿಟ್ ನ ಐವರು ಯೋ...
ಮುಂಬೈ: ತಂದೆಯೊಬ್ಬ ತನ್ನ ಎರಡು ವರ್ಷದ ಮಗುವನ್ನು ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಕೊಂದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಮದುವೆಯಾಗಲು ಆರೋಪಿಯು ಮಗುವನ್ನು ಕೊಂದಿರುವುದಾಗಿ ಪೋಲಿಸರಿಗೆ ತಿಳಿಸಿದ್ದಾನೆ. ಆರೋಪಿಯು"ಗಾರ್ಮೆಂಟ್ಸ್ ನಲ್ಲಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಮ...
ಎರಡು ಗೂಡ್ಸ್ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಓರ್ವ ಲೋಕೋ ಚಾಲಕ ಸಾವನ್ನಪ್ಪಿ, ಇಬ್ಬರು ಸಿಬ್ಬಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಸಿಂಗ್ ಪುರ ರೈಲು ನಿಲ್ದಾಣದ ಬಳಿ ನಡೆದಿದೆ. ಬಿಲಾಸ್ ಪುರದಿಂದ ಕಟ್ನಿ ರೈಲು ಮಾರ್ಗದಲ್ಲಿ ಶಾಹದೋಲ್ ಗೆ 10 ಕಿ.ಮೀ. ದೂರದಲ್ಲಿ ಗೂಡ್ಸ್ ರೈಲುಗಳು ಪರಸ್ಪರ ಡಿಕ್ಕಿ ಹೊಡೆದವು. ಅಪಾಘತದ ತೀವ್ರತೆಗೆ ರೈಲುಗಳ ...
ಮನೆಯ ಹೊರಗೆ ಮಲಗಿದ್ದ ಮಹಿಳೆಯನ್ನು ಚಿರತೆ ಹೊತ್ತೊಯ್ದು ಕೊಂದು ಹಾಕಿದ ಘಟನೆ ಮಹಾರಾಷ್ಟದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯು ರಾತ್ರಿ ಮನೆಯ ಹೊರಗೆ ಮಲಗಿದ್ದಾಗ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಮೃತಮಹಿಳೆಯನ್ನು ಮಂದಾಭಾಯಿ ಸಿಂಗ್ ಎಂದು ಗುರುತಿಸಲಾಗಿದೆ. ಚಿರತೆಯು ಮಹಿಳೆಯ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಮಹಿಳ...
ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ 11 ವರ್ಷದ ಬಾಲಕಿಯ ಮೇಲೆ ಕಾರು ಚಾಲಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಸಿಕ್ಕಿಂನ ಗ್ಯಾಂಗ್ ಟಾಕ್ ನಲ್ಲಿ ನಡೆದಿದೆ. ಬಾಲಕಿಯು ಶಾಲೆಯಿಂದ ನಡೆದುಕೊಂಡು ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ಕಾರ್ ನೊಳಗೆ ಹತ್ತಿಸಿಕೊಂಡಿದ್ದು, ನಂತರ ಪೆ...
ಚಂಡೀಗಢ: ಹರ್ಯಾಣದ ಕರ್ನಲ್ ಜಿಲ್ಲೆಯ ತಾರೋರಿಯಲ್ಲಿ ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿಹಾರದ ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಾಗ ಕಟ್ಟಡದಲ್ಲಿ 150ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಘಟನೆಯಲ...
ಕಸ ವಿಂಗಣೆಯ ವಿಚಾರಲ್ಲಿ ಪೌರ ಕಾರ್ಮಿಕರನ್ನು ಉದ್ಯಮಿಯೊಬ್ಬ ಗನ್ ತೋರಿಸಿ ಬೆದರಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಪೌರ ಕಾರ್ಮಿಕರು ಪೆಟ್ರೋಲ್ ಮಾಲಿಕ ಹಾಗೂ ಬಿಜೆಪಿ ಶಾಸಕ ಮನೋಜ್ ಪಟೇಲ್ ಸಂಬಂಧಿ ಮಹೇಶ್ ಎಂಬವರ ಮನೆಯಲ್ಲಿ ಕಸ ಸಂಗ್ರಹಿಸುತ್ತಿದ್ದರು. ಇದೇ ವೇಳೆ ಒಣ ಕಸ ಹಾಗೂ ಹಸಿ ಕಸವನ್ನು ವಿಂಗಡಿಸುವಂತೆ ಪಟೇಲ್ ಪತ್ನಿ...
ಮಹಾರಾಷ್ಟ: ಮುಂಬೈನ ಖಾರ್ಘರ್ ನಲ್ಲಿ ನಡೆದ ಭೂಷಣ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಬಲಿಯಾಗಿದ್ದು, 24 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಭಾನುವಾರ ಬೆಳಗ್ಗೆ 11:30 ರಿಂದ ಕಾರ್ಯಕ್ರಮ ಆರಂಭವಾಗಿದ್ದು, ಮಧ್ಯಾಹ್ನ 1ರವರೆಗೆ ನಡೆದಿತ್ತು. ಸಭೆಯಲ್ಲಿ ಸಾವಿರ...