ಪಶ್ಚಿಮ ಬಂಗಾಳದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸಿಪಿಐ (ಎಂ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಶುಕ್ರವಾರ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೌಧರಿ, ಜುಲೈ 8 ರ ಚುನಾವಣೆಯನ್ನು ಎದುರಿಸಲು ಸಿಪಿಐ (ಎಂ) ಗೆ ಎಲ್ಲಾ ಸಹಕಾರವನ್ನು ನೀಡುವಂತೆ ಕಾಂಗ್...
ಅದು ಜೂನ್ 1. ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿನ ಬರಲ್ ಗ್ರಾಮದಲ್ಲಿ ನಾಲ್ಕು ದೇಗುಲಗಳಲ್ಲಿ ಸುಮಾರು ಹನ್ನೆರಡು ಹಿಂದೂ ದೇವರ ವಿಗ್ರಹಗಳನ್ನು ಕೆಲವು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಮಂದಿ ವಿಗ್ರಹಗಳ ಧ್ವಂಸಗೊಳಿಸಿದ ವಿಡಿಯೊ ಪೋಸ್ಟ್ ಮಾಡಿ ಇದು ಹಿಂದೂಗಳ ಮೇಲಿನ ದಾಳಿ ಎಂದಿದ್ದಾರೆ...
ಮೊನ್ನೆ ನಡೆದ ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಇರಿಸಲು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಿದ್ದ 65 ವರ್ಷ ಹಳೆಯ ಶಾಲಾ ಕಟ್ಟಡವನ್ನು ಇಂದು ನೆಲಸಮಗೊಳಿಸಲಾಗಿದೆ. ಸುಮಾರು 288 ಮಂದಿಯ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರ ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ ಬಾಲಸೋರ್ನ ಸರ್ಕಾರಿ ಬಹನಾಗಾ ಪ್ರೌಢಶಾಲೆಯನ್ನು ಇಂದು...
ಸುಳ್ಳಿಗೂ ಒಂದು ಮಿತಿ ಬೇಡ್ವಾ..? ಈ ಮಾತು ಹೇಳೋಕೇ ಒಂದು ಕಾರಣ ಇದೆ. ವ್ಯಕ್ತಿಯೊಬ್ಬ ಸರ್ಕಾರಿ ನೌಕರಿಯ ಆಸೆಗಾಗಿ ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಮೊನ್ನೆ ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲೇ ತನ್ನ ತಾಯಿ ತೀರಿ ಹೋಗಿದ್ದಾರೆಂದು ಪಾಟ್ನಾದ ಸಂಜಯ್ ಕುಮಾರ್ ಎಂಬುವವರು ಅಧಿಕಾರಿಗಳಿಗೆ ಸುಳ್ಳು ಹೇಳಿದ್ದಾನೆ....
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ 'ಔರಂಗಜೇಬ್ ಕಿ ಔಲಾದ್' ಹೇಳಿಕೆ ವಿರುದ್ಧ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಹಿಂಸಾಚಾರದ ನಂತರ ಭುಗಿಲೆದ್ದ ವಿವಾದದ ಹಿನ್ನೆಲೆಯಲ್ಲಿ ಫಡ್ನವೀಸ್, 'ಇದ...
2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಜೂನ್ 11 ರಂದು ನವದೆಹಲಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯನ್ನು ಕರೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಮೂಲಗಳ ಪ್ರಕಾರ, ಸಭೆಯ ಕಾರ್ಯಸೂಚಿಯು ಮುಂಬರುವ ವಿಧಾನಸಭಾ ಮತ್ತು 2024 ರ ಲೋಕಸ...
ತನ್ನ ಕುಟುಂಬದೊಂದಿಗೆ ದಿಲ್ಲಿಯ ಲುಟಿಯೆನ್ಸ್ ಫೈವ್ ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದಕ್ಕಾಗಿ 3.65 ಲಕ್ಷ ರೂಪಾಯಿಗಳ ಬಿಲ್ ಪಾವತಿಸಲು ನಿರಾಕರಿಸಿದ ಆರೋಪದಡಿಯಲ್ಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿತ ವ್ಯಕ್ತಿ ಮತ್ತು ಅವರ ಕುಟುಂಬವು ಮೇ 28 ರಂದು ಎರಡು ಸಿಂಗಲ್ ಆಕ್ಯುಪೆನ್ಸಿ ಕೊಠಡಿಗಳನ್ನು ಕಾಯ್ದಿರಿಸಿದ್ದರು ಎಂದು ಹೋ...
ಇಬ್ಬರು ರೈಲ್ವೆ ಪೊಲೀಸ್ ಕಾನ್ಸ್ ಟೇಬಲ್ ಗಳು ಇಂದು ತಿರುಪತಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನ ಪಕ್ಕದಲ್ಲಿ ಸಿಲುಕಿದ್ದ ಪ್ರಯಾಣಿಕನನ್ನು ರಕ್ಷಿಸಿದ್ದಾರೆ. ಈ ಘಟನೆಯು ನಿಲ್ದಾಣದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ವರ್ಣ ಜಯಂತಿ ಎಕ್ಸ್ ಪ್ರೆಸ್ ನಿಲ್ದಾಣದಲ್ಲಿ ನಿಲ್ಲಲು ಬರುತ್ತಿರುವಾಗ ಸ್ವಪನ್ ಕುಮಾರ್ ರಾಯ್ ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ ಸಮಯದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 155 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ 24×7 ಕಾರ್ಯನಿರ್ವಹಿಸಲು ಅನುಮೋದನೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಈ ಕುರಿತಾದ ಕಡತವನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸ...
ಚೆನ್ನೈ: ದಲಿತರ ಪ್ರವೇಶಕ್ಕೆ ನಿರಾಕರಿಸಿದ ದೇವಸ್ಥಾನಕ್ಕೆ ತಮಿಳುನಾಡಿನಲ್ಲಿ ಬೀಗ ಹಾಕಲಾಗಿದ್ದು, ಮೇಲ್ಜಾತಿಗಳ ಜಾತಿ ಮದದ ವಿರುದ್ಧ ಎಂ.ಕೆ.ಸ್ಟಾಲಿನ್ ಸರ್ಕಾರ ಖಡಕ್ ಕ್ರಮಕೈಗೊಂಡಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೇಲ್ಪತಿ ಗ್ರಾಮದ ಶ್ರೀಧರ್ಮರಾಜ ದ್ರೌಪದಿ ಅಮ್ಮನ್ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ವಣ್ಣಿಯಾರ್ ಸಮುದ...