ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದು, ತಾಯಿಯ ನಿಧನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ. ನಮ್ಮ ತಾಯಿಯ ಜೀವನದ ಮೂರು ಹಂತ ಕಂಡಿದ್ದೇನೆ. ತಪಸ್ವೀ ಬದುಕು, ನಿಸ್ವಾರ್ಥತೆ ಪ್ರತೀಕ, ಮೌಲ್ಯಾಧಾರಿತ ಬದ್ಧತೆ ಎಂದು ಸಂತಾಪ ಸೂಚಿಸಿದ್ದಾರೆ. ಅವರಿಗೆ 100 ವ...
ತೆಲಂಗಾಣ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಸಾರ್ವಜನಿಕರ ಸಂತೋಷ ಕೂಟಗಳಿಗೆ ಅನುಕೂಲವಾಗುವಂತೆ ಮಧ್ಯರಾತ್ರಿ 1ರವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ತೆಲಂಗಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮಶೇಖರ್ ಕುಮಾರ್ ಈ ಆದೇಶ ಹೊರಡಿಸಿದ್ದು, 2022ರ ಡಿಸೆಂಬರ್ 31ರಂದು ಮಧ್ಯರಾತ್ರಿಯವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡ...
ಚೆನ್ನೈ: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಗಾಮಿ ಬಲಪಂಥೀಯರು ನಮ್ಮ ಮೇಲೆ ಮುಗಿಬಿದ್ದಿದ್ದಾರೆ ಎಂದರೆ ನಮ್ಮ ಸರ್ಕಾರ ಸರಿಯಾದ ಪಥದಲ್ಲಿದೆ ಎಂಬುದರ ಮರುದೃಢೀಕರಣ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ ಅವರು, ಬಲಪಂಥೀಯರು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ...
ಲಕ್ನೋ: ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಿಲ್ಲ ಎಂದು ವ್ಯಕ್ತಿಯೋರ್ವ ತನ್ನ ಪತ್ನಿಯ ಖಾಸಗಿ ಅಂಗವನ್ನು ರೇಜರ್ ನಿಂದ ಕೊಯ್ದು ವಿಕೃತಿ ಮೆರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದುವೆಯಾಗಿ 6 ವರ್ಷಗಳು ಕಳೆದರೂ ಮಕ್ಕಳಾಗಿಲ್ಲ ಇದು ಪತ್ನಿಯ ತಪ್ಪು ಎಂದು ಭಾವಿಸಿದ ಅವಿವೇಕಿ ಪತಿ, ತನ್ನ ಪತ್ನಿಗೆ ಪ್ರತಿನಿತ್ಯ ಕಿರುಕುಳ ನೀಡಲು ಆರಂ...
ಇಡೀ ಮಹಿಳಾ ಸಮಾಜವೇ ಹೆಮ್ಮೆಪಡುವಂತಹ ಸಾಧನೆಯನ್ನು ಮಹಿಳಾ ಬಾಡಿ ಬಿಲ್ಡರ್ ಪ್ರಿಯಾ ಸಿಂಗ್ ಮಾಡಿದ್ದು, ಥಾಯ್ಲೆಂಡ್ ನ ಪಟ್ಟಾಯದಲ್ಲಿ ನಡೆದ 39ನೇ ಅಂತಾರಾಷ್ಟ್ರೀಯ ಮಹಿಳಾ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಪ್ರಿಯಾ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. ಮೂಲತಃ ರಾಜಸ್ಥಾನದ ಬಿಕಾನೇರ್ ನವರಾದ ಪ್ರಿಯಾ ಅವರಿಗೆ ಕುಟುಂಬಸ್ಥರು ಅವರ 8ನೇ ವಯಸ್ಸಿನಲ...
ಬೆಂಗಳೂರು: ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ 8 ಭಕ್ತರು ಮೃತಪಟ್ಟಿರುವ ಘಟನೆ ಕೇರಳ ತಮಿಳುನಾಡು ಗಡಿಯಲ್ಲಿರುವ ಥೇಣಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರು ಥೇಣೀ—ಅಂಡಿಪೆಟ್ಟಿ ನಿವಾಸಿಗಳಾಗಿದ್ದರು ಎಂದು ಜಿಲ್ಲಾಧಿಕಾರಿ ಕೆ.ವಿ.ಮುರಳೀಧರನ್ ತಿಳಿಸಿದ್ದಾ...
ಜೀವಮಾನದಲ್ಲಿ ಒಮ್ಮೆಯಾದರೂ ಕಂಬಳ ನೋಡಬೇಕು ಎಂದು ತುಳುನಾಡಿನ ಜಾನಪದ ಕ್ರೀಡೆ ಕಂಬಳದ ಕುರಿತಂತೆ ಕೇಂದ್ರ ಸಂಸ್ಕೃತಿ ಸಚಿವಾಲಯ ಪೋಸ್ಟರ್ ವೊಂದನ್ನು ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಕಂಬಳ ಕ್ರೀಡೆಯು ಕರಾವಳಿ ಕರ್ನಾಟಕದ ರೈತ ಸಮುದಾಯದ ನೆಚ್ಚಿನ ಕ್ರೀಡೆಯಾಗಿದೆ. ವಾರ್ಷಿಕ ಕ್ರೀಡೆಯಾಗಿ ಕಂಬಳ ಓಟವನ್ನು ಆಯೋಜಿಸುತ್ತಾರೆ. 150...
ಇಂದು ನಾವು ಶಾರೂಖ್ ಖಾನ್ ನ ಪೋಸ್ಟರ್ ಸುಟ್ಟಿದ್ದೇವೆ. ಒಂದು ವೇಳೆ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದರೆ, ಜೀವಂತ ಸುಡುತ್ತೇನೆ ಎಂದು ಪರಮಹಂಸ ಆಚಾರ್ಯ ಸ್ವಾಮೀಜಿ ಶಾರೂಖ್ ಖಾನ್ ಗೆ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ. ಬೇಷರಂ ರಂಗ್ ಹಾಡಿನಲ್ಲಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂಬ ಬಲಪಂಥೀಯರ ವಾದಕ್ಕೆ ಸಂಬಂಧಿಸಿದಂತೆ ...
ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು ನಾಯಿಯನ್ನೂ ಸಹ ಕಳೆದುಕೊಂಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ, ರಾಜ್ಯ ಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಸಂಸತ್ತಿನಲ್ಲಿ ಗದ್ದಲ ಸೃಷ್ಟಿಸಿತು. ರಾಜಸ್ಥಾನದ ಅಲ್ವಾರ್ನಲ್ಲಿ ಭಾರತ್ ಜೋಡೋ ಯಾತ್ರೆಯ ಭಾಗ...
ಭಾರತ-ಚೀನಾ ಗಡಿ ಘರ್ಷಣೆ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸೋಮವಾರ ಸದನದಿಂದ ಹೊರ ನಡೆದು ಪ್ರತಿಭಟಿಸಿವೆ. ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾದಿಂದ ಆಗಿರುವ ಅತಿಕ್ರಮಣದ ವಿಷಯವನ್ನು ಚರ್ಚೆ ಮಾಡಬೇಕು ಎಂದು ಸದಸ್ಯರು ನಿಲುವಳಿ ಸೂಚನೆ ಮಂಡಿಸಿದರು. ಆದರೆ, ವಿಚಾರದ ಚರ್ಚೆಗೆ ರಾಜ್ಯಸಭೆಯ...