ತೆಲಂಗಾಣ: ಚಿಕ್ಕ ಹೆಂಚಿನ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಮನೆಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ತೆಲಂಗಾಣ ಮಂಚೇರಿಯಲ್ ಜಿಲ್ಲೆಯ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಮೃತರ ಪೈಕಿ ಓರ್ವರನ್ನು ಗ್ರಾಮ ಕಂದಾಯ ಸಹಾಯಕ ಮಾಸು ಶಿವಯ್ಯ(50) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ...
ನವದೆಹಲಿ: 2024ರ ಅಂತ್ಯದ ವೇಳೆಗೆ ದೇಶದ ರಸ್ತೆಗಳ ಗುಣಮಟ್ಟವು ಅಮೆರಿಕ, ಇಂಗ್ಲೆಂಡ್ ರಸ್ತೆಗಳಿಗೆ ಸಮಾನವಾಗಿರುತ್ತದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಎಫ್ ಐಸಿಸಿಐ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುತ್ತಿರು...
ನವದೆಹಲಿ: ಪಠಾಣ್ ಚಿತ್ರದ ಹಾಡಿನಲ್ಲಿ ಕೇಸರಿ ವಸ್ತ್ರ ಧರಿಸಲಾಗಿದೆ ಅನ್ನೋ ವಿವಾದದ ನಡುವೆಯೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸ್ಮೃತಿ ಇರಾನಿ ಅವರ ವಿಡಿಯೋವೊಂದು ವೈರಲ್ ಆಗಿದೆ. 1998ರಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕೇಸರಿ ಬಣ್ಣದ ತುಂಡುಡುಗೆ ಉಟ್ಟು ಸ್ಪರ್ಧಿಸಿರುವುದನ್ನು ಇದೀಗ ಪ್ರಶ್ನಿಸಲಾಗುತ್ತಿದೆ. ದೀಪಿಕಾ ಪಡುಕೋಣೆ ಕೇಸರಿ ...
ನವದೆಹಲಿ: ಶಿಕ್ಷಕಿಯೊಬ್ಬಳು 5ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಕತ್ತರಿಯಿಂದ ಚುಚ್ಚಿ ಮೊದಲ ಮಹಡಿಯಿಂದ ಕೆಳಗೆ ಎಸೆದ ಆತಂಕಕಾರಿ ಘಟನೆ ರಾಷ್ಟ್ರದ ರಾಜಧಾನಿಯಲ್ಲೇ ನಡೆದಿದೆ. ಕೇಂದ್ರ ದೆಹಲಿಯ ಮಾಡೆಲ್ ಬಸ್ತಿ ಪ್ರದೇಶದ ಪ್ರಾಥಮಿಕ ವಿದ್ಯಾಲಯದಲ್ಲಿ ನಡೆದ ಈ ಘಟನೆ ಸಾರ್ವಜನಿಕರನ್ನು ತೀವ್ರವಾಗಿ ಆಕ್ರೋಶಕ್ಕೀಡು ಮಾಡಿದ್ದು, ಘಟನೆ ಮಾಹಿತ...
ತ್ರಿಶೂರ್: 17 ವರ್ಷದ ಇಬ್ಬರು ಬಾಲಕರು ರೈಲಿನಿಂದ ಇಳಿಯುವಾಗ ಬಿದ್ದು ಮೃತಪಟ್ಟ ಘಟನೆ ಕೊರಟ್ಟಿ ರೈಲು ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ ಎರ್ನಾಕುಲಂನಿಂದ ತ್ರಿಶೂರ್ ಗೆ ಬರುತ್ತಿದ್ದ ರೈಲೊಂದರಲ್ಲಿ ಬಾಲಕರು ಪ್ರಯಾಣಿಸುತ್ತಿದ್ದರು. ರೈಲಿನಿಂದ ಇಳಿಯುವ ವೇಳೆ ಬಿದ್ದಿರಬಹುದು ಎಂದು ಹೇಳಲಾಗಿದೆ. ಬೇರೊಂದು ರೈಲಿನ ಚಾಲಕ ಹಳಿ...
ಒಂದು ಮನೆಯ ನಾಲ್ಕು ಕೊಠಡಿಗಳು ತೆಲಂಗಾಣದಲ್ಲಿದ್ದರೆ, ಇನ್ನು ನಾಲ್ಕು ಕೊಠಡಿಗಳು ಮಹಾರಾಷ್ಟ್ರದಲ್ಲಿದೆ. ಇವರು ಅಡುಗೆ ಮಾಡಿಕೊಳ್ಳಲು ತೆಲಂಗಾಣದಲ್ಲಿರುವ ತಮ್ಮ ಕಿಚನ್ ಗೆ ಹೋಗ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು…! ಮಹಾರಾಷ್ಟ್ರ ಹಾಗೂ ತೆಲಂಗಾಣದ ಗಡಿ ಭಾಗವಾಗಿರುವ ಚಂದ್ರಪುರದ ಮಹಾರಾಜಗುಡ ಗ್ರಾಮದ ಮನೆಯೊಂದು ಅರ್ಧ ತೆಲಂಗಾಣ ರಾಜ...
ದೆಹಲಿಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. 20ರ ಹರೆಯದ ಸಚಿನ್ ಅರೋರಾ ಎಂಬ ಯುವಕ ಆಯಸಿಡ್ ದಾಳಿಗೆ ಸಂಚು ರೂಪಿಸಿದ್ದು, ಇವನಿಗೆ ಹರ್ಷಿತ್ ಅಗರವಾಲ್ (19) ಮತ್ತು ವಿರೇಂದರ್ ಸಿಂಗ್ ...
ಹನೂರು: ಕೊತ್ತಂಬರಿ ಸೊಪ್ಪಿನ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಬುಧವಾರ ಜರುಗಿದೆ. ತಾಲ್ಲೂಕಿನ ಕಂಡಯ್ಯನಪಾಳ್ಯ ಗ್ರಾಮದ ಹನುಮಗೌಡ (40)ಬಂಧಿತ ಆರೋಪಿಯಾಗಿದ್ದಾನೆ. ಘಟನೆ ವಿವರ : ಚಿಕ್ಕಮಲಾಪುರ ಗ್ರಾಮದ ಸರೋಜಮ್ಮ ಎಂಬವರ ಜಮೀನನ್ನು ಕಂಡಯ್ಯನಪಾಳ್ಯ ಗ್ರಾಮದ ಹನು...
ಮುಂಬೈ: ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡಿನಲ್ಲಿ ಕೇಸರಿ ಬಣ್ಣದ ಬಿಕಿನಿ ತೊಟ್ಟಿರುವುದಕ್ಕೆ ಬಲಪಂಥೀಯರು ಕಿಡಿಕಾರಿದ್ದು, ಸಿನಿಮಾ ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ. ಬೇಷರಂ ರಂಗ್ ಹಾಡು ಇತ್ತೀಚೆಗೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿತ್ತು. ಹಾಡಿನಲ್ಲಿ ದೀಪಿಕಾ ಪಡುಕೋಣೆ ಬಿಕಿನಿಯಲ್ಲಿ ಕಾಣ...
ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್...