ದೆಹಲಿ: ಶ್ರದ್ಧಾ ಎಂಬ ಯುವತಿಯನ್ನು ಪ್ರೇಮಿಯೇ ತುಂಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಕ್ಷಣಕ್ಕೊಂದು ತಿರುವು ಸಿಗುತ್ತಿದ್ದು, ಆರೋಪಿ ನೀಡುತ್ತಿರುವ ಮಾಹಿತಿ ಕ್ಷಣಕ್ಷಣಕ್ಕೂ ಬೆಚ್ಚಿ ಬೀಳೀಸುವಂತಿದೆ. ಶ್ರದ್ಧಾಳನ್ನು ಇಷ್ಟೊಂದು ಕ್ರೂರವಾಗಿ ಕೊಲ್ಲಲು ಅಫ್ತಾಬ್ ವೆಬ್ ಸಿರೀಸ್ ನೋಡಿ ಯೋಜನೆ ರೂಪಿಸಿದ್ದ ಎಂದು ಹೇಳಿಕೊಂಡಿದ್...
ಹೈದರಾಬಾದ್: ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಹಿರಿಯ ನಟ, ನಟ ಮಹೇಶ್ ಬಾಬು ಅವರ ತಂದೆ ಕೃಷ್ಣ ಅವರು ಇಂದು ನಿಧನರಾಗಿದ್ದು, ಸಹೋದರ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಮಹೇಶ್ ಬಾಬು ಅವರು ಇದೀಗ ತಮ್ಮ ತಂದೆಯನ್ನೂ ಕಳೆದುಕೊಂಡಿದ್ದಾರೆ. ಉಸಿರಾಟ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು, ನಿನ್ನೆ ಸಂಜೆ ಉಸಿರಾಟ...
ಕಚ್: ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಯತ್ನಿಸಿದ ಒಂದೇ ಕುಟುಂಬದ ಐವರು ಕಚ್ನ ನರ್ಮದಾ ಕಾಲುವೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಪ್ರಾಗ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಡ್ಲಾ ಗ್ರಾಮದ ಬಳಿ ಸೋಮವಾರ ಸಂಜೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ಕಚ್ ಪಶ್ಚಿಮ ಎಸ್ಪಿ ಸೌರಭ್ ಸಿಂಗ್ ತಿಳಿಸಿದ್ದಾ...
ದೆಹಲಿ: ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಯಸಿಯನ್ನು ತುಂಡು ತಂಡಾಗಿ ಕತ್ತರಿಸಿ ಹತ್ಯೆ ಮಾಡಿದ ಭೀಕರ ಘಟನೆ ದೆಹಲಿಯಲ್ಲಿ ನಡೆದಿದ್ದು, ಪ್ರಕರಣದ ಆರೋಪಿಯ ಕೃತ್ಯಗಳು ಇದೀಗ ಸಾರ್ವಜನಿಕರ ಮೈನಡುಗಿಸಿದೆ. 26 ವರ್ಷದ ಶ್ರದ್ಧಾ ಮುಂಬೈನಲ್ಲಿ ಬಹುರಾಷ್ಟ್ರೀಯ ಕಂಪನಿಯಲ್ಲಿ ಕಾಲ್ ಸೆಂಟರ್ ನಲ್ಲಿ ಕೆಲಸಕ್ಕೆ ಸೇರಿದ್ದು ಅಲ್ಲಿ ಅಫ್ತಾಬ್ ಎಂ...
ಹಿಂದೂ ಪದಕ್ಕೆ ಕೆಟ್ಟ ಅರ್ಥ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಸ್ ಜಾರಕಿಹೊಳಿ ನೀಡಿದ ಹೇಳಿಕೆ ಇತ್ತೀಚೆಗೆ ಭಾರೀ ಚರ್ಚೆಗೀಡಾಗಿತ್ತು. ಈ ಹೇಳಿಕೆ ಬಲಪಂಥೀಯ ಮುಖಂಡರ ಕೆಂಗಣ್ಣಿಗೆ ಕಾರಣವಾಗಿತ್ತು. ಆದರೆ, ಇಸ್ಕಾನ್ ನ ವೆಬ್ ಸೈಟ್ ನಲ್ಲಿ ಕೂಡ ಹಿಂದೂ ಪದಕ್ಕೆ ಕೆಟ್ಟ ಅರ್ಥ ಇದೆ ಎಂಬ ಲೇಖನವೊಂದು ಪ್ರಕಟವಾಗಿದ್ದು, ಇದೀಗ ಈ ಬಗ್ಗೆ ಮತ್ತೊಮ...
ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ 9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ರಾಜೇಂದ್ರ ನಗರ ಪ್ರದೇಶದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಲಕಿಯ ತಂದೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮೀಪದ ಗುಡಿಸಲಿನಲ್ಲಿ ವಾಸವಾಗಿದ್ದರು. 32...
ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡನೊಬ್ಬ ಚುನಾವಣೆಗೆ ಟಿಕೆಟ್ ಸಿಗಲಿಲ್ಲ ಎಂಬ ದುಃಖದಲ್ಲಿ ಟೆಲಿಫೋನ್ ಟವರ್ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯಲ್ಲಿ ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿರುವ ಪೂರ್ವ ದೆಹಲಿಯ ಮಾಜಿ ಕೌನ್ಸಿಲರ್ ಹಸೀಬ್—ಉಲ್ ಹಸನ್ ಟವರ್ ಈ ವಿಪರೀ...
ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಓರ್ವರಾದ ನಳಿನಿ ಶ್ರೀಹರನ್ ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಪಶ್ಚಾತಾಪದ ಮಾತುಗಳನ್ನಾಡಿದ್ದಾರೆ. ಸ್ಫೋಟದಲ್ಲಿ ಸಾವನ್ನಪ್ಪಿದವರ ಹಾಗೂ ಗಾಂಧಿ ಕುಟುಂಬದ ಕ್ಷಮೆಯಾಚಿಸಿರುವ ನಳಿನಿ, ಸ್ಫೋಟದಲ್ಲಿ ಸಾವನ್ನಪ್ಪಿದವರ ಬಗ್ಗೆ ತಂಬಾ ವಿಷಾದವಿದೆ. ಈ ಘಟನೆಗಳ ಬಗ್ಗೆ ...
ಇಂದೋರ್: ಯೂಟ್ಯೂಬ್ ವಿಡಿಯೋ ನೋಡಿ ಸೋರೆಕಾಯಿ ಜ್ಯೂಸ್ ಮಾಡಿ ಕುಡಿದ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಸಾವನ್ನಪ್ಪಿದ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಖಂದ್ವಾ ಜಿಲ್ಲೆಯ ಸ್ವರ್ಣಬಾಘ್ ಕಾಲನಿಯ ನಿವಾಸಿ, ವೃತ್ತಿಯಲ್ಲಿ ಚಾಲಕನಾಗಿರುವ ಧರ್ಮೇಂದ್ರ ಕೊರೊಲೆ (32) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೈ ನೋವಿನಿಂದ ಬಳಲುತ...
ಡೆಹ್ರಾಡೂನ್: ಉತ್ತರಾಖಂಡ ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರವು ಇಲ್ಲಿನ ದಿವ್ಯ ಫಾರ್ಮಸಿಗೆ ಪತಂಜಲಿ ಸಂಸ್ಥೆಗೆ ಸೇರಿದ ಐದು ಔಷಧಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಿದೆ. ದಿವ್ಯ ಫಾರ್ಮಸಿಯು ಯೋಗ ಗುರು ರಾಮ್ದೇವ್ ಅವರ ಪತಂಜಲಿ ಉತ್ಪನ್ನಗಳನ್ನು ಉತ್ಪಾದಿಸುತ್ತದೆ. ಕೇರಳದ ವೈದ್ಯ ಕೆ.ವಿ.ಬಾಬು ಅವರು, ದಿವ್ಯ ಫಾರ್ಮಸಿ...