ಮಧ್ಯಪ್ರದೇಶ: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಇಂದು ಬೆಳಗ್ಗೆ ಬಸ್ಸೊಂದು ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ವರದಿಯ ಪ್ರಕಾರ, ಅಪಘಾತದ ಸಮಯದಲ್ಲಿ ಬಸ್ ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಡೊಂಗರ್ ಗಾಂವ್ ಬಳಿಯ ಬೋರಾಡ್ ನದಿ ಸೇತುವೆಯ ಮೇಲಿನ ಸೇತುವೆಯ ಹಳಿ ಮುರಿದ...
ನವದೆಹಲಿ: ವಿದ್ಯುತ್ ಮತ್ತು ಗ್ಯಾಸ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶದ ಪ್ರಮುಖ ನಗರಗಳಲ್ಲಿ 2017ರೊಳಗೆ ನಾಲ್ಕು ಚಕ್ರಗಳ ಡೀಸೆಲ್ ಚಾಲಿತ ವಾಹನಗಳ ಬಳಕೆ ನಿಷೇಧಿಸುವ ಶಿಫಾರಸು ಮಾಡಲಾಗಿದೆ ಎಂದು ವರದಿಯಾಗಿದೆ. ಕೇಂದ್ರ ಇಂಧನ ಸಚಿವಾಲಯದ ಸಮಿತಿಯೊಂದು ಈ ಶಿಫಾರಸು ಮಾಡಿದ್ದು, 2030ರ ವೇಳೆಗೆ ಎಲೆಕ್ಟ್ರಿಕ್ ಅಲ್ಲ...
ಪಾಟ್ನ: ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್ ಮಾಡ್ತೀನಿ... ಎಂದು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಹೇಳಿದ್ದಾರೆ ಎನ್ನಲಾದ ಆಡಿಯೊ ಸಂಬಂಧ ಪಟ್ನಾದಲ್ಲೂ ಪ್ರಕರಣ ದಾಖಲಾಗಿದೆ. ಬಿಹಾರ ಕಾಂಗ್ರೆಸ್ ಘಟಕವು ಪೊಲೀಸರಿಗೆ ಈ ಸಂಬಂಧ ದೂರು ದಾಖಲಿಸಿದ್ದು, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತ...
ಇಂಫಾಲ: ಮಣಿಪುರ ಗಲಭೆ ಮತ್ತು ಹಿಂಸಾಚಾರದಲ್ಲಿ 60 ಮಂದಿ ಮೃತಪಟ್ಟಿದ್ದು, 231 ಜನರು ಗಾಯಗೊಂಡಿದ್ದಾರೆ. ದೇವಸ್ಥಾನಗಳು, ಚರ್ಚ್ಗಳು ಸೇರಿದಂತೆ 1,700 ಮನೆಗಳು ಬೆಂಕಿಗಾಹುತಿಯಾಗಿವೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಮೃತರ ಕುಟುಂಬಗಳಿಗೆ ತಲಾ 5 ...
ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ಭೀಕರ ದೋಣಿ ದುರಂತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಜಲ ಸಮಾಧಿಯಾಗಿದ್ದಾರೆ. ಡಬಲ್ ಡೆಕ್ಕರ್ ದೋಣಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಥೂವಲ್ ಥೀರಮ್ ಎಂಬ ಪ್ರವಾಸಿ ತಾಣದ...
ಹೈದರಾಬಾದ್: ಮದುವೆಯ ವಯಸ್ಸಾದರೂ ಇನ್ನೂ ಮದುವೆಯಾಗಿಲ್ಲ ಎನ್ನುವ ನೋವಿನಿಂದ ಮಹಿಳಾ ಕಾನ್ಸ್ ಟೇಬಲ್ ವೊಬ್ಬರು ಸಾವಿಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ತೆಲಂಗಾಣದ ಕಂದಕುರ ಮಂಡಲದ ಜೈತವರಮ್ ಗ್ರಾಮದ ಸುರೇಖಾ(28) ಸಾವಿಗೆ ಶರಣಾಗಿರುವ ಮಹಿಳಾ ಕಾನ್ಸ್ ಟೇಬಲ್ ಆಗಿದ್ದು, ಇವರು ಹೈದರಾಬಾದ್ ನ ಛತ್ರಿನಕ ಪೊಲೀಸ್ ಠಾಣೆಯಲ್ಲಿ ಸೇ...
ಯೂನಿಫಾರ್ಮ್ ನಲ್ಲಿರುವ ಪೊಲೀಸ್ ಕಾನ್ ಸ್ಟೇಬಲ್ ವೋರ್ವ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ, ಆಕೆಗೆ ಕಿರುಕುಳ ನೀಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ಕಾನ್ ಸ್ಟೇಬಲ್ ನ್ನು ತಡೆದ ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ಇಂತಹದ್ದೊ...
ಚೆನ್ನೈ: ಕೊಯಮತ್ತೂರಿನ ವಸತಿ ಪ್ರದೇಶವೊಂದರಲ್ಲಿ ಬಿಳಿ ಬಣ್ಣದ ಅಪರೂಪದ ಹಾವೊಂದು ಪತ್ತೆಯಾಗಿದ್ದು, ಈ ಹಾವನ್ನು ವನ್ಯಜೀವಿ ಮತ್ತು ಪ್ರಕೃತಿ ಸಂರಕ್ಷಣಾ ಟ್ರಸ್ಟ್ ನ ಸ್ವಯಂ ಸೇವಕರು ರಕ್ಷಿಸಿದ್ದು, ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಕುರಿಚಿ ಪ್ರದೇಶದ ನಿವಾಸಿಗಳು ಬಿಳಿ ಹಾವನ್ನು ಕಂಡು ಅಚ್ಚರಿಗೀಡಾಗಿದ್ದು, ಅವರು ತಕ್ಷಣವೇ ಪ...
ಭುವನೇಶ್ವರ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದ ವೇಳೆ ವಿದ್ಯುತ್ ಕಡಿತವಾಗಿದ್ದು, ಪರಿಣಾಮವಾಗಿ 9 ನಿಮಿಷಗಳ ಕಾಲ ಭದ್ರತಾ ಸಿಬ್ಬಂದಿ ರಾಷ್ಟ್ರಪತಿಗೆ ಭದ್ರತೆ ನೀಡಲು ಪರದಾಡಿದ ಘಟನೆ ನಡೆದಿದೆ. ಒಡಿಶಾದ ಬರಿಪಾದದ ಮಹಾರಾಜ ಶ್ರೀರಾಮಚಂದ್ರ ಭಂಜಾ ದೇವು ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಇಂತಹದ್ದ...
ಗುವಾಹಟಿ: ಸಿನಿಮಾ ನೋಡುತ್ತಿದ್ದ ವೇಳೆ ಚಿತ್ರ ಮಂದಿರದಲ್ಲಿ ಮಹಿಳೆಯೊಬ್ಬರಿಗೆ ಇಲಿ ಕಚ್ಚಿದ್ದು, ಇದೀಗ ಚಿತ್ರ ಮಂದಿರವು ಮಹಿಳೆಗೆ 60 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ನ್ಯಾಯಾಲಯವು ಸೂಚನೆ ನೀಡಿದೆ. ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿನ ಚಿತ್ರಮಂದಿರಲ್ಲಿ 50 ವರ್ಷದ ಮಹಿಳೆ 2018 ಅಕ್ಟೋಬರ್ 20 ರಂದು ಮಹಿಳೆ ಚಿತ್ರವೊಂದರ ವೀಕ...