ಮುಂಬೈ: ಜಿಮ್ ಮಾಡುವ ವೇಳೆ ಹಿಂದಿ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದ್ದು, ಕೇವಲ 46 ವರ್ಷ ವಯಸ್ಸಿನಲ್ಲೇ ಮೃತಪಟ್ಟ ನಟನ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಿದ್ಧಾಂತ್ ವೀರ್ ಸೂರ್ಯವಂಶಿ ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್...
ಒಡಿಶಾ: ಸುಮಾರು 24ಕ್ಕೂ ಅಧಿಕ ಆನೆಗಳು ಮದ್ಯ ಸೇವಿಸಿ ಗಾಢ ನಿದ್ದೆಗೆ ಜಾರಿದ ಘಟನೆ ಒಡಿಶಾದ ಹಳ್ಳಿಯೊಂದರಲ್ಲಿ ನಡೆದಿದ್ದು, ಕೊನೆಗೆ ಆನೆಗಳನ್ನು ಎಬ್ಬಿಸಲು ಡೋಲು ಬಾರಿಸಿದ ಘಟನೆ ನಡೆದಿದೆ. ಒಡಿಶಾದ ಕಿಯೋಂಜಾರ್ ಜಿಲ್ಲೆರ ಶಿಲಿಪಾಡಾ ಗೋಡಂಬಿ ಅರಣ್ಯದ ಬಳಿ, ಗ್ರಾಮಸ್ಥರು ಮದ್ಯ ತಯಾರಿಕೆಗೆ ಮಹುವಾ ಹೂವುಗಳನ್ನು ದೊಡ್ಡ ಮಡಿಕೆಯಲ್ಲಿ ಇಟ್ಟು ...
ಚೆನ್ನೈ: ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡ್ತಿದ್ದಾಳೆ ಎಂದು ಆಕ್ರೋಶಗೊಂಡ ಪತಿಯೋರ್ವ ಪತ್ನಿಯನ್ನು ಶಾಲು ಹೊದಿಸಿ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ವಿಲಕ್ಷಣ ಘಟನೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ನಡೆದಿದೆ. ಚಿತ್ರ ಎಂಬ ಮಹಿಳೆ ಪತಿಯ ದುಷ್ಕೃತ್ಯಕ್ಕೆ ಬಲಿಯಾದವರಾಗಿದ್ದು, ಇವರು ಗಾರ್ಮೆಂಟ್ಸ್ ಫ್ಯಾಕ್ಟರ...
ಬೆಳಗಾವಿ: ಹಿಂದೂ ಪದ ಭಾರತೀಯ ಪದವಲ್ಲ, ಅದು ಪರ್ಷಿಯನ್ ಭಾಷೆಯ ಪದ. ಪರ್ಷಿಯನ್ ಭಾಷೆಯಲ್ಲಿ ಇದೊಂದು ಅಶ್ಲೀಲ ಪದ ಎಂದು ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕರು ಕಿಡಿಕಾಡಿದ್ದಾರೆ. ಈ ನಡುವೆ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಸಮರ್ಥಿಸಿದ್ದು, ತನ್ನ ಹೇಳಿಕೆ ಸುಳ್ಳು ಎಂದು ಸಾಬೀತು ಪಡಿಸಿದರೆ, ಕ್ಷಮೆ ಅಲ್ಲ, ನ...
ಉತ್ತರಪ್ರದೇಶ: ತೋಟವೊಂದರಿಂದ ಪೇರಳೆ ಹಣ್ಣು ಕಿತ್ತು ತಿಂದ ಆರೋಪ ಹೊರಿಸಿ 25 ವರ್ಷ ವಯಸ್ಸಿನ ದಲಿತ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆ ಉತ್ತರ ಪ್ರದೇಶದ ಅಲಿಗಢ ಮನೇನಾ ಗ್ರಾಮದಲ್ಲಿ ನಡೆದಿದೆ. ಭೀಮ್ ಸೇನ್, ಬನ್ವಾರಿ ಎಂಬವರು ತನ್ನ ಸಹಚಾರರೊಂದಿಗೆ ಸೇರಿ ಈ ದುಷ್ಕೃತ್ಯವನ್ನು ನಡೆಸಿದ್ದು, ಓಂ ಪ್ರಕ...
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪ...
ನವದೆಹಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಸೇರಿಕೊಂಡು ಗುಜರಾತ್ ನಲ್ಲಿ 'ಐ ಲವ್ ಯೂ- ಐ ಲವ್ ಯೂ' ಆಟ ಆಡುತ್ತಿವೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ. ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಗುಜರಾತ್ ಚುನಾ...
ಬೇತುಲ್ : ಬಸ್ ಗೆ SUV ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಜಲ್ಲಾರ್ ನಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 36 ಕಿ.ಮೀ. ದೂರದಲ್ಲಿರುವ ಭೈನ್ಸ್ ದೇಹಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಬೇತುಲ್ ಪೊಲೀಸರು ತಿಳಿಸಿದ್...
ಮುಂಬೈ: ಪತ್ರಕರ್ತೆಯ ಪ್ರಶ್ನೆಗೆ ಉತ್ತರಿಸುವ ಬದಲು, ನೀವು ಯಾಕೆ ಬಿಂದಿ(ಹಣೆ ಬೊಟ್ಟು) ಇಟ್ಟಿಲ್ಲ ಎಂದು ಬಲಪಂಥೀಯ ನಾಯಕ ಸಂಭಾಜಿ ಭಿಡೆ ಪ್ರಶ್ನಿಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಭಿಡೆಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಬಲಪಂಥೀಯ ನಾಯಕ ಸಂಭಾಜಿ ಭಿಡೆ ಭೇಟಿ ಮಾಡಿ...
ನರ್ಮದಾ: ನಾನು ಏಕ್ತಾ ನಗರದಲ್ಲಿದ್ದರೂ ನನ್ನ ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಸೇತುವೆ ದುರಂತದ ಕುರಿತು ಮಾತನಾಡಿದ್ದಾರೆ. ಗುಜರಾತ್ ನ ಕೆವಾಡಿಯಾದಲ್ಲಿ ಸೋಮವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಪಘಾತದಲ್ಲಿ ...