ಮಹಾರಾಷ್ಟ್ರ: ಭಿವಂಡಿ ಪಟ್ಟಣದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ. ಈ ಕಟ್ಟಡವು ಹತ್ತು ವರ್ಷ ಹಳೆಯ ಕಟ್ಟಡವಾಗಿತ್ತು ಎನ್ನಲಾಗಿದೆ. ಕಟ್ಟಡದ ಮಾಲಿಕ, ಆಹಾರ ಉತ್ಪನ್ನಗಳ ಕಂಪನಿಯನ್ನು ಹೊಂದಿದ್ದ ಇಂದ್ರಪಾಲ್ ಪಾಟೀಲ್ ಅವರನ್ನು ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಬಂಧಿಸಿದ್ದಾರೆ. ...
ನವದೆಹಲಿ: ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕ್ರೀಡಾಪಟುಗಳು ಮಾಧ್ಯಮಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಮಾಧ್ಯಮಗಳು ಕ್ರೀಡಾ ಪಟುಗಳ ಬದಲಿಗೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಾಧ್ಯಮಗಳು ಬೆಂಬಲಿಸುತ್ತಿವೆ ಎಂದು ಆರೋಪಿಸಿದೆ. ಮಾ...
ಕೇರಳ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಎರಡೂವರೆ ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಚ್ಚಿಯ ತ್ರಿಪುನಿತರಾದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುತ್ತಿಕಾವ್ ಊಪಿಡಿತ್ತಾರ ರಂಜಿತ್ ಹಾಗೂ ರಮ್ಯ ದಂಪತಿಯ ಪುತ್ರ ಆದಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಾಲಕನ ತಾಯಿಯ ಕಾಲು ಮ...
ಉತ್ತರಪ್ರದೇಶ: ಕಾಲೇಜೊಂದರಲ್ಲಿ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಉತ್ತರಪ್ರದೇಶ ಮಿರ್ಜಾಪುರದ ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಲೈಂಗಿಕ ಹಾಡಹಗಲೇ ಲೈಂಗಿಕ ಕಿರುಕುಳ ...
ನವದೆಹಲಿ: ಅತೀಕ್ ಮತ್ತು ಆತನ ತಮ್ಮ ಅಶ್ರಫ್ ನನ್ನು ಪೊಲೀಸ್ ಕಾವಲಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವರನ್ನು ಮಾಧ್ಯಮಗಳ ಮುಂದೆ ಏಕೆ ಪರೇಡ್ ಮಾಡಲಾಯಿತು ಎಂದು ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಉತ್ತರ ಪ್ರದೇಶದಲ್ಲಿ 2017ರಿಂದ ನಡೆದ 183 ಎನ್ ಕೌಂಟರ್ ಗಳ ಬಗ್ಗೆ ತನಿಖೆ ನಡೆಸುವಂತೆ ವಕೀಲ ವಿಶಾಲ್ ತ...
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಶೋಷಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು 2 ಎಫ್ ಐಆರ್ ದಾಖಲಿಸಿದ್ದಾರೆ. ಆರು ದಿನಗಳಿಂದಲೂ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪ...
ದೆಹಲಿ: ಮೆಟ್ರೋದಲ್ಲಿ ವ್ಯಕ್ತಿಯೊಬ್ಬ ಪ್ರಯಾಣಿಕರ ಎದುರೇ ಹಸ್ತಮೈಥುನ ಮಾಡಿದ ವಿಲಕ್ಷಣ ಘಟನೆ ನಡೆದಿದ್ದು, ಈ ಘಟನೆಯನ್ನು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಸಂಬಂಧ ಶುಕ್ರವಾರ ನಗರ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಘಟನೆಯನ್ನು ಸ್ವಾತಿ ಮಲಿವಾಲ್ ಅವರ...
ದೆಹಲಿಯ ಎಂಸಿಡಿ ಸರ್ಕಾರಿ ಶಾಲೆಯ ಬಳಿ, 8ನೇ ತರಗತಿ ವಿದ್ಯಾರ್ಥಿಯ ಮೃತದೇಹವನ್ನು ಪೊಲೀಸರು ಚರಂಡಿಯಲ್ಲಿ ಪತ್ತೆ ಹಚ್ಚಿದ್ದಾರೆ. ಮೃತ ಬಾಲಕನನ್ನು ಮೊಲರಬಂಡ್ ಗ್ರಾಮದ ಬಿಲಾಸ್ ಪುರ ಕ್ಯಾಂಪ್ ಸೌರಬ್ (12 )ಎಂದು ಗುರುತಿಸಲಾಗಿದೆ. ರಾತ್ರಿ 8:20ರ ವೇಳೆ ಮಹಿಳೆಯೊಬ್ಬರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ, ಇಬ್ಬರು ಹುಡುಗರು ಶಾಲಾ ವಿದ್ಯಾರ್ಥಿ...
ಮುಂಬೈ: ಟ್ರಕ್ ವೊಂದು ಬ್ರೇಕ್ ಫೈಲ್ ಆದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡು 12 ಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮುಂಬೈ—ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಗುರುವಾರ ನಡೆದಿದೆ. ಘಟನೆಯಲ್ಲಿ 12 ವಾಹನಗಳು ನಜ್ಜುಗುಜ್ಜಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ವರದಿಗಳು ತಿಳಿಸ...
ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಥಮ ಕ್ಯಾಬಿನೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ನೀಡಿದ 4 ಭರವಸೆ ಮತ್ತು ರಾಜ್ಯದ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಈಡೇರಿಸಲು ಕ್ರಮ ಕೈಗೊಳ್ಳಲಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ. ಅವರು ಸಹ್ಯಾದ್ರಿ ಮ...