ಗಾಂಧಿನಗರ: ಬಿಜೆಪಿಯವರು ದೇವರನ್ನು ಅವಮಾನಿಸುತ್ತಿದ್ದಾರೆ. ನಾನು ನಿಷ್ಠಾವಂತ ಭಕ್ತ, ಜೈ ಶ್ರೀರಾಮ್, ಜೈ ಕೃಷ್ಣ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಗುಜರಾತ್ ನ ವಡೋದರದಲ್ಲಿ ಮಾತನಾಡಿದ ಅವರು, ಪೌರಾಣಿಕಗಳನ್ನು ಸರಿಯಾಗಿ ತಿಳಿದುಕೊಂಡರೆ, ಬಿಜೆಪಿ ದೇವರಿಗೆ ಅವಮಾನಿಸುತ್ತಿದ್ದಾರೆ ಎನ್ನುವು...
ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರು, ಬೌದ್ಧ ಧರ್ಮ ಸ್ವೀಕರಿಸಿದ್ದು, ಧಮ್ಮ ಸ್ವೀಕರಿಸಿದ ಬಳಿಕ ಅವರು, ‘ಬ್ರಾಹ್ಮಣ ಧರ್ಮ’ ಅನ್ನೋ ನರಕದಿಂದ ನಾನು ಹೊರ ಬಂದೆ ಎಂದು ಬಣ್ಣಿಸಿದರು. ಬೌದ್ಧ ಧರ್ಮದಲ್ಲಿ ಸ್ವರ್ಗ ಹಾಗೂ ನರಕ ಅನ್ನೋ ಪರಿಕಲ್ಪನೆ ಇಲ್ಲ. ಆ ರೀತಿಯ ಪರಿಕಲ್ಪನೆ ಇದ್...
ತುರುವೇಕೆರೆ: ನನ್ನ ವಿರುದ್ಧ ಅಪ ಪ್ರಚಾರಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆಲವೊಂದು ಸಿದ್ದಾಂತಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ ಎಂಬುದು ಅರ್ಥವಾಗಿದೆ. ಹೀಗಾಗಿ ಬಿಜೆಪಿ, ಆರ್ ಎಸ್ ಎಸ್ ಮತ್ತಿತರ ಶಕ್ತಿಗಳು...
ತುಮಕೂರು: ನೀವು ಅದೃಷ್ಟವಂತರು ಯಾಕೆಂದ್ರೆ ಇದು ಕಾಂಗ್ರೆಸ್ ಪತ್ರಿಕಾಗೋಷ್ಠಿ. ಬಿಜೆಪಿಯ ಪತ್ರಿಕಾಗೋಷ್ಠಿಯಲ್ಲಿ ನಿಮಗೆ ಪ್ರಶ್ನೆ ಕೇಳುವ ಅವಕಾಶಗಳಿರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಭಾರತ್ ಜೋಡೋ ಯಾತ್ರೆ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಆರ್ ಎಸ್ ಎಸ್ ನ...
ಆನ್ ಲೈನ್ ಜೂಜಾಟದ ಗೇಮ್ ಗಳನ್ನು ನಿಷೇಧಿಸಲು ತಮಿಳುನಾಡು ಸರ್ಕಾರ ಚಿಂತನೆ ನಡೆಸಿದ್ದು, ರಾಜ್ಯದಲ್ಲಿ ಜೂಜಿನ ಆನ್ ಲೈನ್ ಗೇಮಿಂಗ್ ನಿಂದ ಸಾಕಷ್ಟು ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಚಿಂತನೆ ನಡೆಸಿದೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಈ ವರ್ಷವೊಂದರಲ್ಲೇ ಆನ್ ಲೈನ್ ಜೂಜು ಗೇಮಿಂಗ್ ನ ವ...
ನಾಸಿಕ್: ಡೀಸೆಲ್ ಸಾಗಿಸುತ್ತಿದ್ದ ಟ್ರಕ್ ಟ್ರೈಲರ್ ಗೆ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಅಪಘಾತದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡಿದ್ದು, ಬಸ್ ನಲ್ಲಿದ್ದ 11 ಮಂದಿ ಸಾವನ್ನಪ್ಪಿ, 38 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಇಂದು ಮುಂಜಾನೆ ನ...
ವಡೋದರಾ: ಅದ್ಯಾಕೋ ಗೊತ್ತಿಲ್ಲ ವಂದೇ ಭಾರತ್ ಎಕ್ಸ್ ಪ್ರೆಸ್ ಜಾನುವಾರುಗಳಿಗೆ ಪದೇ ಪದೇ ಡಿಕ್ಕಿ ಹೊಡೆಯುತ್ತಿದೆ. ಅಕ್ಟೋಬರ್ 6 ಅಂದ್ರೆ ನಿನ್ನೆ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗ ಹಾನಿಯಾಗಿತ್ತು. ಆದರೆ ಇದೀಗ ಮತ್ತೊಮ್ಮೆ ಅಕ್ಟೋಬರ್ 7ರಂದು, ಅಂದ್ರೆ ಇಂದು ಹಸುವಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಗುದ್ದಿದ್ದು, ರೈಲಿನ ...
ದೇಶದಲ್ಲಿ ಬೌದ್ಧ ಧರ್ಮ ಮತ್ತೆ ವೇಗವಾಗಿ ಬೆಳೆಯುತ್ತಿದೆ. ಪ್ರತೀ ವರ್ಷ ಧಮ್ಮ ಚಕ್ಕ ಪವತ್ತನ ದಿನದಂದು ಲಕ್ಷಾಂತರ ಜನರು ಬೌದ್ಧ ಧಮ್ಮವನ್ನು ಸ್ವೀಕರಿಸುತ್ತಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಅಕ್ಟೋಬರ್ 1956 ರಲ್ಲಿ ತಮ್ಮ ಕೋಟ್ಯಾಂತರ ಅನುಯಾಯಿಗಳ ಜೊತೆಗೆ ಮೂಲ ಧರ್ಮ ಬೌದ್ಧ ಧಮ್ಮಕ್ಕೆ ಮರಳಿದರು. ಪ್ರತೀ ವರ್ಷದಂತೆ ಈ ವರ್ಷವೂ ಲಕ್ಷಾಂತರ ...
ಚಿಕನ್ ಬಿರಿಯಾನಿ ಸೇವಿಸಿ ಓರ್ವ ವ್ಯಕ್ತಿ ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ತಮಿಳುನಾಡಿನ ತಿರುವರೂರಿನಲ್ಲಿ ನಡೆದಿದೆ. ಅಸ್ವಸ್ಥಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು. ಅವರಿಗೆ ತುರ್ತು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಲಂಗುಡಿಯ ಸೆಲ್ವಮುರುಗನ್ (24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಿರುವ...
ದೆಹಲಿ: ಹುಡುಗಿಯೊಬ್ಬಳ್ಳ ರೀಲ್ಸ್ ಗೆ ಇನ್ ಸ್ಟಾಗ್ರಾಮ್ ನಲ್ಲಿ ಅಸಭ್ಯವಾಗಿ ಕಾಮೆಂಟ್ ಮಾಡಿದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ಭಾಲ್ಸ್ವಾ ಡೈರಿಯ ಮುಕಂದಪುರ ಭಾಗ 2 ಪ್ರದೇಶದ ನಿವಾಸಿಗಳಾದ ಸಾಹಿಲ್(18) ಮತ್ತು ನಿಖಿಲ್(28) ಹತ್ಯೆಗೀಡಾದವರು ಎಂದು ತಿಳಿದು ಬಂದಿದ್ದು, ರೀಲ್ಸ್ ಗೆ ಕಾಮೆಂಟ್ ಹಾಕ...