ಬಿಹಾರ: ಪಟಾಕಿ ತಯಾರಿಕೆ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಐವರು ಮೃತಪಟ್ಟಿದ್ದು, ನಾಲ್ಕಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಕಾರ್ಖಾನೆ ಮಾಲೀಕ ಶಬೀರ್ ಹುಸೇನ್(22), ಮುಲಾಜಿಮ್(35), ಶಬಾನಾ ಖಾತೂನ್(32), ಶಾಜಾದ್(5) ಸೇರಿ ಐವರು ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಬಿಹಾರದ ಸರನ್ ಜಿಲ್ಲೆಯ ಖೋಡೈಬಾಗ್ ಬಜಾ...
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದು, ದೇಶಕ್ಕೆ ಬೆಳ್ಳಿ ಪದಕಕ್ಕೆ ನೀಡಿದ್ದಾರೆ. ಈ ಸಾಧನೆ ಭಾರತದ ಪಾಲಿಗೆ ಹೆಮ್ಮೆ ಎಂದೆನ್ನಬಹುದು. ಏಕೆಂದರೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ...
ಕಣ್ಣೂರು: ರೈಲ್ವೇ ಗೇಟ್ ದಾಟುವ ವೇಳೆ ರೈಲಿಗೆ ಡಿಕ್ಕಿ ಹೊಡೆದು ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೇರಳದ ಕಣ್ಣೂರಿನ ಚಿರಕ್ಕಲ್ ಅರ್ಪಮ್ತೋಡ್ ರೈಲ್ವೆ ಗೇಟ್ ಬಳಿ ನಡೆದಿದೆ. ಅಲವಿಯ ನಿಚುವಯಲ್ ನಿವಾಸಿ ನಂದಿತಾ ಪಿ. ಕಿಶೋರ್ (16) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಈಕೆ ಕಕ್ಕಾಡ್ ಭಾರತೀಯ ವಿದ್ಯಾಭವನ ಶಾಲೆಯ 11ನೇ ...
ಮಹಾರಾಷ್ಟ್ರ: ವ್ಯಕ್ತಿಯೋರ್ವ ಮೊಬೈಲ್ ಟವರ್ ಏರಿ ವಿಚಿತ್ರ ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಟವರ್ ಹತ್ತಿದ ವ್ಯಕ್ತಿಯಿಂದಾಗಿ ಪೊಲೀಸ್ ಸಿಬ್ಬಂದಿ, ಗ್ರಾಮಸ್ಥರು, ಅಗ್ನಿಶಾಮಕದಳದವರು ಸುಸ್ತಾಗಿದ್ದಾರೆ. ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಗಣಪತ್ ಬಾಕಲ್ ಎಂಬಾತ 100 ಅಡಿ ಎತ್ತರದ ಮೊಬೈಲ್ ಟವರ್ ಮೇಲೆ ಹತ್ತಿದ...
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ತಿರುಪತಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಈ...
ನವದೆಹಲಿ: ದೇಶದಲ್ಲಿ ಬೆಲೆ ಏರಿಕೆ ಬಿಸಿ ಜನಸಾಮಾನ್ಯರನ್ನು ತಟ್ಟಿದ್ದು, ಪಕ್ಷ ಬೇಧ ಮರೆತು ಜನರು ಬೆಲೆ ಏರಿಕೆಯನ್ನು ಟೀಕಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರೊಬ್ಬರು ಮೆಕ್ಕೆಜೋಳ ಖರೀದಿ ವೇಳೆ ಬೀದಿ ಬದಿ ವ್ಯಾಪಾರಿಯ ಜೊತೆಗೆ ಚೌಕಾಶಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರ ವಿರುದ್ಧ ತೀವ್ರ...
ಕೋಯಿಕ್ಕೋಡ್: ಆನ್ ಲೈನ್ ರಮ್ಮಿ ಆಟದ ಚಟಕ್ಕೆ ಬಿದ್ದ ಯುವತಿಯೊಬ್ಬಳು ಸಾಕಷ್ಟು ಹಣ ಕಳೆದುಕೊಂಡು, ಸಾಲದ ಸುಳಿಯಲ್ಲಿ ಸಿಲುಕಿ ಕೊನೆಗೆ ತನ್ನ ಜೀವನವನ್ನೇ ಅಂತ್ಯಗೊಳಿಸಿದ ಘಟನೆ ಕೇರಳದ ಕೋಯಿಕ್ಕೋಡ್ ನಲ್ಲಿ ನಡೆದಿದೆ. ಕೋಯಿಕ್ಕೋಡ್ ನ ಚೇಲಿಯಾ ಕೊಯಿಲಂಡಿ ನಿವಾಸಿ ಬಿಜಾಶಾ ಮೃತಪಟ್ಟ ಯುವತಿಯಾಗಿದ್ದು, ಟೆಲಿಕಾಂ ಕಂಪನಿಯ ಉದ್ಯೋಗಿಯಾಗಿದ್ದ ...
ಪ್ರಧಾನಿ ನರೇಂದ್ರ ಮೋದಿ ಯುಪಿಯಲ್ಲಿ ಉದ್ಘಾಟಿಸಿದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ವೇ ಉದ್ಘಾಟನೆಯಾದ 4 ದಿನಗಳ ಅಂತರದಲ್ಲಿ ವಿವಿಧ ಭಾಗಗಳಲ್ಲಿ ಮಳೆಯಿಂದ ಹಾನಿಯಾಗಿದೆ. ಹಾಳಾದ ರಸ್ತೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಜುಲೈ 16 ರಂದು, ಇಟವೇಯ ಕುದುರೆಲ್ ನಿಂದ ಚಿತ್ರಕೂಟದ ಭಾ...
ಭಾರತ ಸರಕಾರವು ದೇಶದ ಘನತೆಗೆ ಮತ್ತು ಸುರಕ್ಷತೆಗೆ ಧಕ್ಕೆ ತರುವ ಡಿಜಿಟಲ್ ಮಾಧ್ಯಮಗಳಿಗೆ ನಿಷೇಧ ಹೇರುವುದನ್ನು ಮುಂದುವರೆಸುತ್ತಿದ್ದು, 2021-22ರಲ್ಲಿ ಒಟ್ಟು ಎಷ್ಟು ವೆಬ್ ಸೈಟ್ಗಳು, ಯೂಟ್ಯೂಬ್ ಚಾನೆಲ್ಗಳು ಮತ್ತು ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ಹೇರಲಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ. ಮಾಹಿತಿ ಮತ್ತು ಪ್ರಸಾರ ಇಲಾಖೆಯ ಕೇಂದ್ರ...
ಚೆನ್ನೈ: ತಾರಾ ಜೋಡಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ಮದುವೆಯ ಪ್ರಸಾರದಿಂದ ಹಿಂದೆ ಸರಿದಿದೆ ಎಂಬ ವರದಿಗಳನ್ನು ನೆಟ್ ಫ್ಲಿಕ್ಸ್ ನಿರಾಕರಿಸಿದೆ. ಮದುವೆಯ ವೀಡಿಯೋವನ್ನು ಶೀಘ್ರದಲ್ಲೇ ಸ್ಟ್ರೀಮ್ ಮಾಡಲಾಗುವುದು ಎಂದು ಪ್ರಮುಖ OTT ಪ್ಲಾಟ್ ಫಾರ್ಮ್ ಘೋಷಿಸಿದೆ. ನೆಟ್ಫ್ಲಿಕ್ಸ್ ಸ್ಟ್ರೀಮಿಂಗ್ ನಿಂದ ಹಿಂದೆ ಸರಿದಿದೆ ಮತ್ತು ನ...