ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿಯಾಗಿದ್ದು, ಮೂರು ಸುತ್ತಿನ ಮತ ಎಣಿಕೆಯ ನಂತರ ದ್ರೌಪದಿ ಮೂರನೇ ಎರಡರಷ್ಟು ಸ್ಪಷ್ಟ ಬಹುಮತದೊಂದಿಗೆ ಗೆದ್ದರು. ಬುಡಕಟ್ಟು ಸಮುದಾಯದಿಂದ ದ್ರೌಪದಿ ಮುರ್ಮು ಮೊದಲ ರಾಷ್ಟ್ರಪತಿಯಾಗಲಿದ್ದಾರೆ. ದ್ರೌಪದಿ ಮುರ್ಮು ಮತಗಳ ಲೆಕ್ಕದಲ್ಲಿ ಸಂಪೂರ್ಣ ಬಹುಮತವನ್ನು ದಾಟಿದರು. ಮೂರು ಸುತ್ತಿನ ಮತ ಎಣಿಕೆ...
ಪಂಜಾಬ್: ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೊಟ್ಟೆಯಲ್ಲಿ ಸೋಂಕಿನಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇದಾದ ಬೆನ್ನಲ್ಲೇ ಅವರು ಕೊಳಚೆ ನೀರು ಕುಡಿಯುತ್ತಿರುವ ವಿಡಿಯೋ ಕೂಡ ಚರ್ಚೆಯಾಗುತ್ತಿದೆ. ಆಮ್ ಆದ್ಮಿ ಪಾರ್ಟಿ ಪಂಜಾಬ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಮುಖ್ಯಮಂತ್ರಿ ನದಿಯಿಂದ ಒಂದು ಲೋಟ ನೀರನ್ನು ಕುಡಿಯ...
ಚೆನ್ನೈ: ಐಐಟಿ ಮದ್ರಾಸ್ ನ ಪ್ರೊಫೆಸರ್ ಎಂದು ಸುಳ್ಳು ಹೇಳಿ ವೈದ್ಯೆಯನ್ನು ಮದುವೆಯಾದ ಗೂಡಂಗಡಿಯ ಮಾಲಿಕನನ್ನು ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಚೆನ್ನೈ ಅಶೋಕ್ ನಗರ ಜಾಫರಖಾನಪೇಟೆ ವಿ. ಪ್ರಭಾಕರ (34) ಬಂಧಿತ ಆರೋಪಿಯಾಗಿದ್ದು, ಪ್ರಭಾಕರನ್ 2019 ರಲ್ಲಿ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದು,ಈ ಸಂಬಂಧದಲ್ಲಿ ಒಂದು ಮಗು ಇದೆ. ಇದ...
ಜಾರ್ಖಂಡ್: ಜಾರ್ಖಂಡ್ನ ರಾಂಚಿಯಲ್ಲಿ ವಾಹನ ತಪಾಸಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಎಸ್ ಐ ಸಂಧ್ಯಾ ತಪ್ನೋ ಕೊಲೆಯಾದ ಅಧಿಕಾರಿ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು,ಇವರನ್ನು ವಾಹನ ಡಿಕ್ಕಿ ಹೊಡೆಸಿ ಕೊಲೆಮಾಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ...
ಲಕ್ನೋ: ಲಕ್ನೋದಲ್ಲಿ ಹೊಸದಾಗಿ ತೆರೆಯಲ್ಪಟ್ಟ ಲುಲು ಮಾಲ್ ನಲ್ಲಿ ನಮಾಝ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯ ಪ್ರಸಿದ್ಧ ಪುರೋಹಿತ ಜಗದ್ಗುರಿ ಪರಮಹಂಸ ಮಾಲ್ ನ್ನು ಶುದ್ಧ ಮಾಡಲು ಆಗಮಿಸಿದ್ದು, ಈ ವೇಳೆ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಲುಲು ಮಾಲ್ ನಲ್ಲಿ ನಮಾಝ್ ಮಾಡಿದ ಸ್ಥಳ ಅಪವಿತ್ರವಾಗಿದೆ. ಅದನ್ನು ಶುದ್ಧ ಮಾಡಬೇಕು ಎಂ...
ಮಹಾರಾಷ್ಟ್ರದ ಪುಣೆಯಲ್ಲಿರುವ ಇ-ಬೈಕ್ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಏಳು ಎಲೆಕ್ಟ್ರಿಕ್ ಬೈಕ್ ಗಳು ಸುಟ್ಟು ಕರಕಲಾಗಿವೆ. ಪ್ರಾಥಮಿಕ ಮಾಹಿತಿ ಪ್ರಕಾರ, ಚಾರ್ಜ್ ಮಾಡುವಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿರುವ ಬಗ್ಗೆ ವರದ...
ಒಡಿಶಾ: ಸಾಮೂಹಿಕ ಅತ್ಯಾಚಾರ ಮಾಡಲು ಯತ್ನಿಸಿದವರಿಂದ ತಪ್ಪಿಸಿಕೊಳ್ಳಲು ಬಾಲಕಿ ಶಾಲಾ ಕಟ್ಟಡದಿಂದ ಜಿಗಿದ ಘಟನೆ ಒಡಿಶಾದ ಜಾಜ್ ಪುರದಲ್ಲಿ ನಡೆದಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದೆ. ಸಂತ್ರಸ್ತೆ ತನ್ನ ಕಿರಿಯ ಸಹೋದರನೊಂದಿಗೆ ಕಲಿಯಪಾಣಿಯಲ್ಲಿರುವ ತನ್ನ ಸಹೋದರಿಯ ಮನೆಗೆ ಹೋಗುತ್ತಿದ್ದಳು. ಐವರು ...
ತಿರುವನಂತಪುರಂ: ರಾಜ್ಯದಲ್ಲಿ ಮತ್ತೊಬ್ಬರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ. ಕಣ್ಣೂರು ಮೂಲದ ವ್ಯಕ್ತಿಯೊಬ್ಬರಿಗೆ ಮಂಕಿಫಾಕ್ಸ್ ಸೋಂಕು ಕಾಣಿಸಿಕೊಂಡಿದ್ದು, ಅವರು ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಯ ಆರೋಗ್ಯ ಸ್ಥಿತಿ ತೃ...
ಮಧ್ಯಪ್ರದೇಶ: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನರ್ಮದಾ ನದಿಗೆ ಮಹಾರಾಷ್ಟ್ರ ರಸ್ತೆ ಸಾರಿಗೆ ಬಸ್ ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಧಾರ್ ಮತ್ತು ಖಾರ್ಗೋನ್ ಗಡಿಯ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿ , ಆಗ್ರಾ-ಮುಂಬೈ ರಸ್ತೆ ಸೇತುವೆಯಮೇಲೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ ಎಂದು ಅಧಿಕಾರಿ...
ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಕ್ಕೆ ಖಿನ್ನತೆಗೊಳಗಾದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರೇವಾದ ಹನುಮಾನ ಪ್ರದೇಶದ ವಾರ್ಡ್ 9ರಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಹರಿನಾರಾಯಣ ಗುಪ್ತ ಮೃತಪಟ್ಟವರು ಎಂದು ಗುರುತಿಸಲಾಗಿದೆ....