ದೆಹಲಿ: ದ್ರೌಪದಿ ಮುರ್ಮು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಇವರು ಒಡಿಶಾದ ಬುಡಕಟ್ಟು ನಾಯಕಿ ಮತ್ತು ಮಾಜಿ ಜಾರ್ಖಂಡ್ ನ ರಾಜ್ಯಪಾಲರಾಗಿದ್ಧರು. ದ್ರೌಪದಿ ಮೂರ್ಮು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಿರುವ ಮೊದಲ ಬುಡಕಟ್ಟು ಮಹಿಳೆಯಾಗಿದ್ದಾರೆ. ಇವರು ಜೂನ್ 20, 1958 ರಂದು ಒಡಿಶಾದ ಬೈಡಾಪೋಸಿ ಗ್ರಾಮದಲ್ಲಿ ಜನ...
ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬ...
ಮಲಪ್ಪುರಂ: ದಾಳಿಂಬೆ ಬೀಜ ಗಂಟಲಲ್ಲಿ ಸಿಲುಕಿ 10 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ ಘಟನೆ ಮಲಪ್ಪುರಂ ಜಿಲ್ಲೆಯ ಎಡಕ್ಕರ ಎಂಬಲ್ಲಿ ನಡೆದಿದೆ. ಎಡಕಾರ ನಿವಾಸಿ ಚೆರಾಯಿ ಕೂತ್ತಂಪಾರ ವಳ್ಳಿಕ್ಕಡನ್ ಫೈಸಲ್ ಅವರ ಪುತ್ರಿ ಫಾತಿಮಾ ಫರ್ಸಿನ್ ಮೃತ ಮಗು. ಮಗುವಿಗೆ ತಿನ್ನಲು ಕೊಟ್ಟ ದಾಳಿಂಬೆಯ ಬೀಜ ಗಂಟಲಿನಲ್ಲಿ ಸಿಲುಕಿಕೊಂಡ ಕಾರಣ ಮಗುವಿಗೆ ಉಸಿರಾ...
ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಅರಮನೆ ಮೈದಾನದಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳ ಜೊತೆಗೆ ಯೋಗಾಭ್ಯಾಸ ಮಾಡಿದರು. ಯೋಗಾಭ್ಯಾಸಕ್ಕೂ ಮುನ್ನ ಯೋಗ ಪಟುಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲರಿಗೂ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಶುಭ ಕೋರಿದರು ...
ಇಡುಕ್ಕಿ: ಅಂಗಡಿ ಮುಂದೆ ಕೈ ಸ್ವಚ್ಛಗೊಳಿಸಲೆಂದು ಸ್ಯಾನಿಟೈಸರ್ ಇಟ್ಟರೆ, ಸಂಜೆಯಾಗೋವಷ್ಟರಲ್ಲಿ ಖಾಲಿ ಬಾಟಲಿ ಮಾತ್ರವೇ ಉಳಿಯುತ್ತಿತ್ತು. ಇದರಿಂದಾಗಿ ಇಡುಕ್ಕಿಯ ಚೆರುಥೋನಿ ಮೂಲದ 'ಅಲಿಯಾರ್' ವ್ಯಾಪಾರಿಗಳು ಕಂಗಾಲಾಗಿದ್ದರು. ಆದರೆ ಇದೀಗ ಅಸಲಿ ವಿಚಾರ ಏನು ಎನ್ನುವುದು ತಿಳಿಯುತ್ತಿದ್ದಂತೆಯೇ ವ್ಯಾಪಾರಿಗಳು ಬೆಚ್ಚಿಬಿದ್ದಿದ್ದಾರೆ. ಹೌದು....
ಬೆಂಗಳೂರು: ಜೂನ್ 21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯನ್ನು ಶಾಲೆಗಳಲ್ಲೂ ಆಚರಿಸಲು ಸೂಚಿಸಿದ್ದು, ಹೀಗಾಗಿ ಮಂಗಳವಾರ ಅರ್ಧ ದಿನ ರಾಜ್ಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ. ದಿನಾಂಕ 21.06.22ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲೂ 8ನೇ ಅಂತ...
ಮೈಸೂರು: ಪ್ರೀತಿಯಿಂದ ಕರೆದು ಗುದ್ದುವುದು ಎಂದರೆ ಇದೇನಾ? ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರ ಕೈಯಿಂದ ಶಾಸಕ ರಾಮ್ ದಾಸ್ ಅವರು ಗುದ್ದಿಸಿಕೊಂಡ ವಿನೋದದ ಘಟನೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಂವಾದ ಕಾರ್ಯಕ್ರಮದ ವೇಳೆ ನಡೆಯಿತು. ಕಾರ್ಯಕರ್ತರ ಜೊತೆಗೆ, ಪಕ್ಷದ ನಾಯಕರ ಜೊತೆಗೆ ಸದಾ ಆತ್ಮೀಯವಾಗಿರುವ ಪ್ರಧಾನಿ ಮೋ...
ಸಾಂಬಿಯಾ: ಕಾಡಿನಲ್ಲಿ ಪ್ರಾಣಿಗಳನ್ನು ನೋಡಲು ಪ್ರವಾಸಿಗರು ಹೋಗುತ್ತಾರೆ. ಪ್ರಾಣಿ ಪಕ್ಷಿಗಳ ಅಂದ ನೋಡಿ ಆನಂದಪಡುತ್ತಾರೆ. ಆದರ ಕಾಡಿನೊಳಗೆ ಎಲ್ಲ ದೃಶ್ಯಗಳು ಆನಂದಕರವಾಗಿರುವುದಿಲ್ಲ. ಕೆಲವು ದೃಶ್ಯಗಳು ನಮ್ಮ ಹೃದಯವನ್ನು ಕರಗಿಸುತ್ತದೆ. ಹೌದು..! ಕೋತಿಯೊಂದನ್ನು ಚಿರತೆ ಬೇಟೆಯಾಡಿದ ಚಿತ್ರವನ್ನು ವನ್ಯಜೀವಿ ಛಾಯಾಗ್ರಾಹಕ ಶಫೀಕ್ ಮುಲ್ಲಾ ಎ...
ಅಸ್ಸಾಂ: ಅಸ್ಸಾಂನಲ್ಲಿ ಪ್ರವಾಹ ರಕ್ಷಣಾ ಕಾರ್ಯಾಚರಣೆಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸೆಂಟ್ರಲ್ ಅಸ್ಸಾಂನ ನಾಗಾನ್ ಜಿಲ್ಲೆಯಲ್ಲಿ ಭಾನುವಾರ ಪ್ರವಾಹದಲ್ಲಿ ಸಿಲುಕಿ ಇವರು ಸಾವನ್ನಪ್ಪಿದ್ದಾರೆ. ಭಾನುವಾರ ಮಧ್ಯರಾತ್ರಿ ಕಂಪುರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಇ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಕರ್ನಾಟಕಕ್ಕೆ ಆಗಮಿಸಲಿದ್ದು, ಸರ್ಕಾರದ ವಿವಿಧ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ.ಅಗ್ನಿಪಥ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಿಗೆ ಭಾರೀ ಭದ್ರತೆಯನ್ನು ಏರ್ಪಡಿಸಲಾಗಿದೆ. ದೇಶದ ಮೊದಲ ಸಂಪೂರ್ಣ ಶೀತಲೀಕೃತ ರೈಲು...