ರಾಯ್ಪುರ: ಕಳೆದ ನಾಲ್ಕು ದಿನಗಳಿಂದ ಕೊಳವೆ ಬಾವಿಯಲ್ಲಿ ಸಿಲುಕಿದ್ದ 11 ವರ್ಷ ವಯಸ್ಸಿನ ಬಾಲಕನನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದೆ. ರಾಹುಲ್ ಸಾಹು ಎಂಬ ಬಾಲಕ ರಕ್ಷಿಸಲ್ಪಟ್ಟ ಬಾಲಕನಾಗಿದ್ದು, ಸತತ 104 ಗಂಟೆಗಳ ಕಾರ್ಯಾಚರಣೆ ಮೂಲಕ ಎನ್ ಡಿಆರ್ ಎಫ್ ಬಾಲಕನನ್ನು ರಕ್ಷಿಸಲು ಯಶಸ್ವಿಯಾಯಿತು. ...
ಕಾಶ್ಮೀರದಲ್ಲಿ ನಡೆದ ಹತ್ಯಾಕಾಂಡಕ್ಕೂ ದನ ಸಾಗಾಟದ ಹೆಸರಿನಲ್ಲಿ ನಡೆಯುವ ಹತ್ಯಾಕಾಂಡಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಹೇಳಿದ್ದಾರೆ. ಜೂನ್ 17 ರಂದು ಬಿಡುಗಡೆಯಾಗಲಿರುವ ವಿರಾಟ ಪರ್ವಂ ಚಿತ್ರದ ಪ್ರಚಾರದ ಭಾಗವಾಗಿ ಸಂದರ್ಶನವೊಂದರಲ್ಲಿ ಸಾಯಿ ಪಲ್ಲವಿ , ಈ ಪ್ರಸ್ತಾವನೆಯನ್ನು ಹೇಳಿದ್ದಾರೆ. ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಯನ್ನ ವಿರೋಧಿಸಿ ದೇಶದ್ಯಾಂತ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ಶೇಖ್ ಹುಸೇನ್ ಪ್ರಧಾನಿ ಮೋದಿ ವಿರುದ್ಧ ನಾಲಿಗೆ ಹರಿ ಬಿಟ್ಟಿದ್ದಾರೆ. ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಶೇಖ್ ...
ಬಿಹಾರದ ಟೆಗ್ರಾ ಹಸುವಿಗೆ ಚಿಕಿತ್ಸೆ ಕೊಡಬೇಕು ಎಂದು ಪಶುವೈದ್ಯರನ್ನು ಕರೆಸಿ ಬಲವಂತದ ಮದುವೆವಾಗಿ ಮದುವೆ ನಡೆಸಿದ ಘಟನೆ ಪಿಧೌಲಿ ಗ್ರಾಮದಲ್ಲಿ ವರದಿಯಾಗಿದೆ. ಹಸುವಿಗೆ ಚಿಕಿತ್ಸೆ ಬೇಕು ಎಂದು ವಧುವಿನ ಮನೆಯವರು ಪಶುವೈದ್ಯ ಸತ್ಯಂಕುಮಾರ್ ಅವರನ್ನು ಕರೆತಂದಿದ್ದರು. ನಂತರ ಸ್ಥಳಕ್ಕಾಗಮಿಸಿದಾಗ ವೈದ್ಯರನ್ನು ಬಲವಂತವಾಗಿ ಮಹಿಳೆಯ ಜೊತೆ ಮದು...
ಕೊಟ್ಟಾಯಂ: ಕುಡುಕ ತಂದೆಗೆ ಹೆದರಿ ಮನೆಯ ಸಮೀಪದ ತೋಟದಲ್ಲಿ ಅಡಗಿ ಕುಳಿತಿದ್ದ ನಾಲ್ಕು ವರ್ಷದ ಬಾಲಕಿ ಹಾವು ಕಚ್ಚಿ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಕೊಟ್ಟಾಯಂನ ತಿರುವಟ್ಟಾರ್ ಸಮೀಪದ ಕುಟ್ಟಕ್ಕಾಡ್ ಪಲಾವಿಲಾ ಎಂಬಲ್ಲಿ ನಡೆದಿದೆ. ಸುರೇಂದ್ರನ್ ಅವರ ಪುತ್ರಿ ಸುಶ್ವಿಕಾ ಮೋಲ್ ಮೃತಪಟ್ಟ ಬಾಲಕಿಯಾಗಿದ್ದು, . ಪೊಲೀಸರ ಪ್ರಕಾರ, ಕೂಲಿ ಕಾರ...
ಹೈದರಾಬಾದ್: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೃದಯ ಬಡಿತ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್ ನಲ್ಲಿ ಚಿತ್ರದ ಶೂಟಿಂಗ್ ವೇಳೆ ದೀಪಿಕಾ ಹೃದಯ ಬಡಿತ ಹೆಚ್ಚಾಯಿತು. ಕೂಡಲೇ ಅವರನ್ನು ಕಾಮಿನೇನಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಹೃದಯ ಬಡಿತ ಸಹಜ ಸ್ಥಿತಿಗೆ ಮರಳಿದ ಬಳಿಕ ಶ...
ಬಲಿಯಾ: ಪ್ರವಾದಿ ಮಹಮ್ಮದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಲಿಯಾ ಜಿಲ್ಲೆ ರಸಢಾ ಪ್ರದೇಶದ ಕುರೇಜಿ ಗ್ರಾಮದ ನಿವಾಸಿ ಬಜರಂಗ್ ಸಿಂಗ್ ರಜಪೂತ್ ಎಂಬಾತ ಇನ್ಸ್ಟಾಗ್ರಾಮ್ ನಲ್ಲಿ ಭಾನುವಾರದಂದು ಈ ಪೋಸ್ಟ್ ಹಾಕಿದ್ದು, ಇದನ್ನು ಗಮನಿಸಿದ ವ್ಯಕ್ತಿಯೊಬ...
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಜೂನ್ 20ರಂದು ಮೈಸೂರಿಗೆ ಆಗಮಿಸಲಿದ್ದು ತಮ್ಮ ಭೇಟಿ ಸಂದರ್ಭದಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ. ಜೂ.20ರಂದು ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಜೂ.21ರಂದು ಬೆಳಿಗ್...
ಚೆನ್ನೈ: ತಮಿಳುನಾಡಿನ ಪಪ್ಪರಪಟ್ಟಿಯಲ್ಲಿರುವ ಪ್ರಸಿದ್ಧ ದೇವಸ್ಥಾನದ ಬೃಹತ್ ರಥ ಸೋಮವಾರ ಜಾತ್ರೆಯ ವೇಳೆ ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಧರ್ಮಪುರಿ ಜಿಲ್ಲೆಯ 50 ವರ್ಷ ವಯಸ್ಸಿನ ಜಿ.ಸರವಣನ್, 57 ವರ್ಷ ವಯಸ್ಸಿನ ಸಿ.ಮನೋಹರನ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ವೈಕಾಶಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್...
ಆಲಪ್ಪುಳ: 6 ಗಂಟೆಗಳ ಅವಧಿಯಲ್ಲಿ ಕೋಳಿಯೊಂದು 24 ಮೊಟ್ಟೆಗಳನ್ನಿಟ್ಟ ಅಪರೂಪದ ಘಟನೆಯೊಂದು ಕೇರಳದ ಆಲಪ್ಪುಳದಲ್ಲಿ ನಡೆದಿದ್ದು, ಈ ಘಟನೆಯಿಂದ ಮನೆ ಮಾಲಿಕರು ಹಾಗೂ ಸ್ಥಳೀಯರು ಅಚ್ಚರಿಗೀಡಾಗಿದ್ದಾರೆ. ಆಲಪ್ಪುಳದ ಪುನ್ನಪ್ರದ ಬಿಜುಕುಮಾರ್ ಎಂಬುವವರ ಬಿವಿ-380 ಹೈಬ್ರಿಡ್ ಜಾತಿಯ ಕೋಳಿ ಬೆಳಗ್ಗೆ 8.30ರಿಂದ ಮಧ್ಯಾಹ್ನ 2:30ರ ನಡುವೆ 24 ಮೊಟ್...