ಚೆನ್ನೈ: ತಮಿಳುನಾಡಿನಲ್ಲಿ ಆನ್ ಲೈನ್ ರಮ್ಮಿ ಆಟಕ್ಕೆ ವ್ಯಸನಿಯಾಗಿದ್ದ ಮಹಿಳೆಯೊಬ್ಬಳು ಲಕ್ಷಾಂತರ ರೂ. ಹಣ ಮತ್ತು ಚಿನ್ನಾಭರಣ ಕಳೆದುಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಈ ಮಹಿಳೆ ತೊರೈಪಾಕ್ಕಂನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಲಾಕ್ ಡೌನ್ ಸಮಯದಲ್ಲಿ ಭವಾನಿ ಆನ್ ಲೈನ್ನಲ್...
ಭಾರತೀಯ ಮಹಿಳಾ ಕ್ರಿಕೆಟ್ ನ ಬೆನ್ನೆಲುಬು ಮಿಥಾಲಿ ರಾಜ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಎರಡು ದಶಕಗಳಿಗೂ ಹೆಚ್ಚು ಕಾಲದ ಕ್ರಿಕೆಟ್ ವೃತ್ತಿಜೀವನದಿಂದ ಮಿಥಾಲಿ ನಿವೃತ್ತಿಯಾಗುತ್ತಿದ್ದಾರೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಜೀವನದ ಎರಡನೇ ಇನ್ನಿಂಗ್ಸ್ನಲ್ಲೂ ನಿಮ್ಮ ಆಶೀರ್ವಾದವನ್ನು ಎದುರ...
ಪ್ರವಾದಿಯವರ ವಿರುದ್ಧ ಬಿಜೆಪಿ ನಾಯಕಿಯ ಅವಹೇಳನಕಾರಿ ಹೇಳಿಕೆಯನ್ನು ಅರಬ್ ರಾಷ್ಟ್ರಗಳು ವಿರೋಧಿಸಿದ ನಂತರ ಅಲ್ ಖೈದಾ ಭಾರತಕ್ಕೆ ಬೆದರಿಕೆ ಹಾಕಿದೆ. ಗುಜರಾತ್, ಉತ್ತರ ಪ್ರದೇಶ, ಬಾಂಬೆ ಮತ್ತು ದೆಹಲಿಯಲ್ಲಿ ದಾಳಿ ನಡೆಸುವುದಾಗಿ ಅಲ್ ಖೈದಾ ಎಚ್ಚರಿಕೆ ನೀಡಿದ್ದು, ಪ್ರವಾದಿ ಮುಹಮ್ಮದ್ ಅವರ ಮಹಿಮೆಯನ್ನು ಧಿಕ್ಕರಿಸುವವರು ಫಲಿತಾಂಶಕ್ಕಾಗಿ ಕ...
ಬಿಹಾರ: ತರಗತಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ಸಂದರ್ಭದಲ್ಲಿ ಶಿಕ್ಷಕಿಯೊಬ್ಬರು ಮಕ್ಕಳ ಎದುರೇ ನಿದ್ದೆಗೆ ಜಾರಿದ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಶಿಕ್ಷಕಿಯು ಕುರ್ಚಿಯ ಮೇಲೆ ಕುಳಿತು ಗಾಢ ನಿದ್ದೆ ಮಾಡುತ್ತಿದ್ದರೆ, ...
ಆಂಧ್ರಪ್ರದೇಶ: ಪತ್ನಿ ರುಚಿಯಾಗಿ ಅಡುಗೆ ಮಾಡಿ ಕೊಡುತ್ತಿಲ್ಲವೆಂದು ಮನನೊಂದು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಗುಡೂರು ಮಂಡಲದ ಪಿಂಡಿವಾನಿಪಾಲೆಂ ಗ್ರಾಮದಲ್ಲಿ ನಡೆದು ಹೋಗಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ 30 ವರ್ಷದ ತಿರುಮಲ ರಾವ್ ಎಂದು ಗುರುತಿಸಲಾಗಿದೆ.ವೃತ್ತಿಯಲ್ಲಿ ಪೈಂಟರ್ ಆಗಿದ್ದ ...
ಕಣ್ಣೂರು: 12 ವರ್ಷದೊಳಗಿನ ಮೂವರು ಬಾಲಕರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮದ್ರಸ ಶಿಕ್ಷಕ ಹಾಗೂ ಹಿರಿಯ ವಿದ್ಯಾರ್ಥಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಟ್ಟನ್ನೂರು ಚಾವಸ್ಸೆರಿ ಅಬ್ದುಲ್ ರಶೀದ್ ಮತ್ತು ವಿದ್ಯಾರ್ಥಿ ಕಾಸರಗೋಡು ಉಪ್ಪಲಾಯಿಲ್ ಬಿಲಾಲ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರನ್ನು ತಲಶ್ಶೇರಿ ನ್ಯಾಯಾಲಯ ರಿಮಾ...
ಸುಬ್ರಹ್ಮಣ್ಯ: ರಾಮನಗರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಿಕರ ಕಾರೊಂದು ಕುಕ್ಕೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಅಪಘಾತಕ್ಕೀಡಾಗಿದೆ. ಚಲಿಸುತ್ತಿದ್ದ ಕಾರು ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಉಳಿದ ನಾಲ್ವರು ಗಾಯಗೊಂಡ ಘಟನೆ ಸ...
ತಿರುವನಂತಪುರಂ: ಅಂಜುತೆಂಗು ಎಂಬಲ್ಲಿ ಸುಮಾರು 7,500 ಕೆ.ಜಿ. ಹಳೆಯ ಮೀನು ವಶಪಡಿಸಿಕೊಳ್ಳಲಾಗಿದೆ. ಗೋವಾ ಮತ್ತು ತಮಿಳುನಾಡಿನಿಂದ ಮೀನು ತರಲಾಗಿದ್ದು, ಮೀನಿನಲ್ಲಿ ಅಮೋನಿಯ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಎಂ.ಜೆ.ಮೀನು ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಮೊನ್ನೆಯಷ್ಟೆ ನೀಂಡಕರ ಬಂದರಿನಲ್ಲಿ ಬೋಟ್ ಗ...
ಮುಸ್ಲಿಮರ ಪ್ರವಾದಿ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮ ಅವರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕತಾರ್, ಕುವೈತ್ ಮತ್ತು ಇರಾನ್ ಆಡಳಿತಗಳು ಅಲ್ಲಿನ ಭಾರತೀಯ ರಾಯಭಾರಿಗಳನ್ನು ಕರೆಸಿ ತಮ್ಮ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದು, ಇದರ ಬೆನ್ನಿಗೇ ಗಲ್ಫ್ ಸಹಕಾರ ಮಂಡಳಿ ಕೂಡ ನೂಪುರ್ ಶರ್ಮ ಹೇಳಿಕೆಯನ್ನು ಖಂಡಿಸಿದೆ. ಈ ಘಟನ...
ಹೈದರಾಬಾದ್: ಬಸ್ ಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ಮೇ 20ರಂದು ತೀವ್ರ ಹೊಟ್ಟೆನೋವು ಹಾಗೂ ದೈಹಿಕ ತೊಂದರೆಯಿಂದ ಬಳಲುತ್ತಿದ್ದ ಬಾಲಕಿ ತನ್ನ ತಾಯಿಗೆ ನಡೆದ ವಿಚಾರವನ್ನು ತಿಳಿಸಿದ್ದಾಳೆ. ಒಂದು ವಾರದಲ್ಲಿ ಹೈದರಾಬಾದ್ ನಲ್ಲಿ ನಡೆದ ಮೂರನೇ ಘಟನೆ ಇದಾಗಿದೆ...