ಕುಲ್ಗಾಮ್ ನಲ್ಲಿ ಉಗ್ರರು ಶಿಕ್ಷಕಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಗೊಳಗಾದ ಕೂಡಲೇ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಿಕ್ಷಕಿ ರಜಿನಿ ಬಾಲಾ (36) ಹತ್ಯೆಗೀಡಾದವರಾಗಿದ್ದಾರೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳ ನೇತೃತ್ವದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿ...
ಮುಂಬೈ : ಹನುಮನ ಜನ್ಮಸ್ಥಳ ಯಾವುದು..? ಅಂಜನಾದ್ರಿನಾ? ಅಂಜನೇರಿನಾ? ತಿರುಮಲನಾ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ನಾಸಿಕ್ ನಲ್ಲಿ ಸೇರಿದ ಧರ್ಮ ಸಂಸದ್ ಭಾರೀ ಗಲಾಟೆಯಲ್ಲಿಅಂತ್ಯವಾಗಿದೆ. ಸಭೆಯಲ್ಲಿ ಸೇರಿದ್ದ ಹಲವು ಸ್ವಾಮೀಜಿಗಳು, ಕಿಷ್ಕಿಂದೆಯ ಹನುಮಾನ್ ಜನ್ಮಭೂಮಿ ಕ್ಷೇತ್ರದ ಗೋವಿಂದಾನಂದ ಸ್ವಾಮೀಜಿ ವಿರುದ್ಧ ತಿರುಗಿಬಿದ್ದಿದ್ದ...
ಬೆಂಗಳೂರು: ನಾಡಗೀತೆಗೆ ಅಪಮಾನ ಮಾಡಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಿದ ಆದಿಚುಂಚನಗಿರಿ ಶ್ರೀಗಳ ಕುರಿತು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಸಂಸದ ಸದಾನಂದ ಗೌಡ, ಪಠ್ಯಪುಸ್ತಕ ವಿಚಾರದಲ್ಲಿ ಸತ್ಯದ ವಿಷಯ ಮರೆಮಾಚುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ. ಸಚಿವರು ಸಭೆಯಲ್ಲಿ ಮಾತನಾಡಿ, ಬುದ್ದಿ ಜೀವಿಗಳು ಗೊಂದಲ ಸೃಷ್ಟಿ ಮಾ...
ಬರೇಲಿ: ಆಂಬ್ಯುಲೆನ್ಸ್ ವೊಂದು ಡಿವೈಡರ್ ಡಿಕ್ಕಿಯಾದ ಪರಿಣಾಮ 7 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ಬರೇಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದೆಹಲಿಯ ಪಹರ್ ಗಂಜ್ನಿಂದ ಪಿಲಿಭಿತ್ ಗೆ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿವೈಡರ್ ಡಿಕ್ಕಿಯಾಗಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಮಿನಿ ಟ್ರಕ್ ಗೆ ಡಿಕ್ಕಿ ...
ಗುಜರಾತ್ ;ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ ಜೂನ್ 2 ರಂದು ಹಾರ್ದಿಕ್ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಕಳೆದ ದಿನ ಹಾರ್ದಿಕ್ ಪಟೇಲ್ ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದರು. ಈಗ ಬಂದಿರುವ ವರದಿಗಳು ಇದಕ್ಕೆ ವ್ಯತಿರಿಕ್ತವಾಗಿವೆ. ಗುಜರಾತ್ ನಲ್ಲಿ ಪ್ರದೇಶ ಕ...
ಮುಂಬೈ: ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರನ್ನು ವರ್ಗಾವಣೆ ಮಾಡಲಾಗಿದೆ. ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಹಿನ್ನಡೆ ಉಂಟಾಗಿರುವ ಹಿನ್ನೆಲೆಯಲ್ಲಿ ಇವರನ್ನು ಸ್ಥಳಾಂತರಿಸಲಾಗಿದೆ. ಕೇಂದ್ರ ಸರ್ಕಾರ ವಾಂಖೆಡೆ ವಿರುದ್ಧ ಶಿಸ್ತು ಕ್ರಮಕ್ಕೆ ಕೂಡ ಶಿಫಾರಸು ನೀಡಲಾಗಿದ್ದು,ಇದೀಗ ಚೆನ್ನೈಗ...
ಮಹಾರಾಷ್ಟ್ರ: ಪತಿ ಜೊತೆ ಜಗಳವಾಡಿಕೊಂಡ ಮಹಿಳೆ ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಮಾಹಿತಿ ಪ್ರಕಾರ, ಪತಿ ಜೊತೆ ಮಹಿಳೆ ಜಗಳವಾಡಿದ್ದು,ನಂತರ ತನ್ನ ಐವರು ಪುತ್ರಿಯರು ಹಾಗೂ ಒಂದೂವರೆ ವರ್ಷದ ಮಗನನ್ನು ಬಾವಿಗೆ ಎಸೆದು, ತಾನೂ ಆತ್ಮಹತ್ಯೆಗೆ ...
ಬಿಹಾರ: ಬಿಹಾರದ ಮೋತಿಹಾರಿಯಲ್ಲಿ ಅಪರೂಪದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಪತ್ತೆಯಾಗಿದೆ. ಮಗುವಿಗೆ ಹೊಟ್ಟೆ ಉಬ್ಬರಿಸಿದ್ದರಿಂದ ಮಗುವಿಗೆ ಸರಿಯಾಗಿ ಮೂತ್ರ ವಿಸರ್ಜನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪೋಷಕರು 40 ದಿನದ ಮಗುವನ್ನು ಮೋತಿಹಾರಿಯ ರಹಮಾನಿಯಾ ವೈದ್ಯಕೀಯ ಕೇಂದ್ರಕ್ಕೆ ಚಿಕಿತ್ಸೆಗಾ...
ಬೆಂಗಳೂರು:ಇಂದು ಬೆಂಗಳೂರಿನಲ್ಲಿ ನಡೆದಿದೆ ರೈತ ಮುಖಂಡರ ಸಭೆ ಅಕ್ಷರಶಃ ರಣಾಂಗಣವಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ಧ್ ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪದ ಬಗ್ಗೆ ಸ್...
ಹಾಡು ಹಾಡುತ್ತಲೇ ಖ್ಯಾತ ಗಾಯಕರೊಬ್ಬರು ತಮ್ಮ ಜೀವನದ ಪಯಣವನ್ನು ಮುಗಿಸಿದ ಘಟನೆ ಕೇರಳದಲ್ಲಿ ನಡೆದಿದ್ದು, ತನ್ನ ಹಾಡು ಮುಗಿಯುತ್ತಿದ್ದಂತೆಯೇ ವೇದಿಕೆಯಲ್ಲೇ ಕುಸಿದು ಬಿದ್ದು ನಿಧನರಾಗಿದ್ದಾರೆ. ಕೇರಳದ ಮಲಯಾಳಂ ಚಿತ್ರದ ಹಿನ್ನೆಲೆ ಗಾಯಕರಾಗಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದ, ಖ್ಯಾತ ಗಾಯಕ ಎಡವ ಬಶೀರ್ ಮೃತಪಟ್ಟವರಾಗಿದ್ದು, ತಮ್ಮ ಹಾಡು ಕ...