ಲಡಾಖ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ನದಿಗೆ ಉರುಳಿ ಏಳು ಯೋಧರು ಮೃತಪಟ್ಟಿದ್ದಾರೆ. 19 ಯೋಧರು ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಲಡಾಖ್ ನ ತುರ್ಕು ಸೆಕ್ಟರ್ ನಲ್ಲಿ ಈ ದುರ್ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗಳಿಗೆ ವರ್ಗಾಯಿಸಲು ವಾಯ...
ಕ್ರೂಸ್ ಡ್ರಗ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರಿಲೀಫ್ ಆಗಿದ್ದಾರೆ. ಎನ್ ಸಿಬಿ ಚಾರ್ಜ್ಶೀಟ್ ನಲ್ಲಿ ಆರ್ಯನ್ ಖಾನ್ ಹೆಸರಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿ ಬಿ ಹೊಸ ಆರೋಪಪಟ್ಟಿ ಸಲ್ಲಿಸಿದೆ. ಆರ್ಯನ್ ಸೇರಿದಂತೆ ಆರು ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಪ್ರಕರಣದಲ್ಲಿ ಆರ್ಯನ್ ಖಾನ್ ವಿರುದ್ಧ ಎನ್ಸಿ...
ಅಸ್ಸಾಂ: ಸಾಮೂಹಿಕ ಅತ್ಯಾಚಾರ ಆರೋಪಿ ಅಫ್ರುದ್ದೀನ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಪೋಲಿಸರ ಕೈಯಲ್ಲಿದ್ದ ಪಿಸ್ತೂಲನ್ನು ಕಸಿದು ಪೊಲೀಸರ ಮೇಲೆಯೇ ಗುಂಡು ಹಾರಿಸಿಲು ಯತ್ನಿಸುವಾಗ ಜೊತೆಗಿದ್ದ ಇನ್ನೊಬ್ಬ ಪೊಲೀಸ್ ಅಧಿಕಾರಿ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ.ಗುಂಡು ತಗುಲಿದ ಅಫ್ರುದ್ದೀನ್ ಕೊಕ್ರಜಾರ್ ನ ಆರ್ ಎನ್ ಬಿ ಸಿವಿಲ್ ಆ...
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಾಲ್ವರು ಮಕ್ಕಳಿಗೆ ಎಚ್ ಐವಿ ಸೋಂಕು ತಗುಲಿದೆ. ಅದರಲ್ಲಿ ಒಂದು ಮಗು ಸಾವನ್ನಪ್ಪಿದೆ. ಚಿಕಿತ್ಸೆಗಾಗಿ ರಕ್ತ ಪಡೆದ ಮಕ್ಕಳಲ್ಲಿ ಎಚ್ಐವಿ ಸೋಂಕು ಪತ್ತೆಯಾಗಿದೆ. ಈ ಸಂಬಂಧ ಮಹಾರಾಷ್ಟ್ರ ಆರೋಗ್ಯ ಇಲಾಖೆ ಸಹಾಯಕ ನಿರ್ದೇಶಕ ಡಾ. ಆರ್.ಕೆ.ಧಾಕಡೆ ನೇತೃತ್ವದ ತಂಡ ತನಿಖೆ ಆರಂಭಿಸಿದ್ದು, ಈ ಗಂಭೀರ ಘ...
ಹೊಸ ಮಹೀಂದ್ರ ಸ್ಕಾರ್ಪಿಯೊ-ಎನ್ ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೊಸ ವಾಹನದ ಚಿತ್ರಗಳು, ವೀಡಿಯೊಗಳು ಮತ್ತು ಅಧಿಕೃತ ಟೀಸರ್ ಎಲ್ಲವನ್ನೂ ಬಿಡುಗಡೆ ಮಾಡಲಾಗಿದೆ. ಸಿನಿಮಾಗಳಲ್ಲಿ ಸಾಹಸ ದೃಶ್ಯಗಳಿಗೆ ಟಾಟಾ ಸುಮೋ ನಂತರ, ಸ್ಕಾರ್ಪಿಯೋ ವಾಹನಗಳು ಭಾರತೀಯ ಚಿತ್ರರಂಗದಲ್ಲಿ ಹೆಚ್ಚು ಬಳಸಿದ ವಾಹನಗಳಾಗಿವೆ. ಬಾಲಿವುಡ್ ನಿರ್ದೇಶಕ ರೋ...
ಕೊಟ್ಟಾಯಂ: ಕೊಟ್ಟಾಯಂನಲ್ಲಿ ಕ್ರೀಮ್ ಬನ್ ನಲ್ಲಿ ಕ್ರೀಂ ಇಲ್ಲ ಎಂದು ಆರೋಪಿಸಿ ದುಷ್ಕರ್ಮಿಗಳು ಬೇಕರಿ ಮಾಲಿಕ ಹಾಗೂ ಅವರ ಕುಟುಂಬಸ್ಥರಿಗೆ ಮಾರಕಾಸ್ತ್ರಗಳಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಅಂಗಡಿ ಮಾಲಿಕ ಶಿವಕುಮಾರ್, ಅವರ ಪತ್ನಿ ಕವಿತಾ, ಮಕ್ಕಳಾದ ಕಾಶಿನಾಥನ್ ಮತ್ತು ಸಿದ್ಧಿ ವಿನಾಯಕ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದ...
ಜಮ್ಮು ಕಾಶ್ಮೀರದ ಬುದ್ಗಾಮ್ ಗ್ರಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಖ್ಯಾತ ಟಿಕ್ ಟಾಕ್-ಟಿವಿ ತಾರೆಯನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. 35 ವರ್ಷದ ಅಮರೀನ್ ಭಟ್ ಕೊಲೆಯಾದ ಮಹಿಳೆ. ಆಕೆಯ ಸಂಬಂಧಿ 10 ವರ್ಷದ ಬಾಲಕಿಗೂ ಗಂಭೀರವಾಗಿ ಗಾಯವಾಗಿದ್ದು, ಬುಧವಾರ ರಾತ್ರಿ 7:55ರ ಸುಮಾರಿಗೆ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾ...
ನವದೆಹಲಿ: ಸಮಾಜದಲ್ಲಿರುವ ಎಲ್ಲಾ ವೃತ್ತಿಗಳಂತೆಯೇ ವೇಶ್ಯಾವಾಟಿಕೆ ವೃತ್ತಿಗೂ ಗೌರವ ನೀಡಬೇಕೆಂದು ಕಳೆದ ಅನೇಕ ವರ್ಷಗಳಿಂದ ಲೈಂಗಿಕ ಕಾರ್ಯಕರ್ತೆಯರು ಹೋರಾಟ ನಡೆಸುತ್ತಲೇ ಇದ್ದಾರೆ. ಈ ಸಂಬಂಧ ಇಂದು ಮಹತ್ವದ ತೀರ್ಪನ್ನು ನೀಡಿರುವ ಸುಪ್ರೀಂ ಕೋರ್ಟ್ ತಮ್ಮ ಸ್ವಂತ ಇಚ್ಛೆಯಿಂದ ಲೈಂಗಿಕ ಕಾರ್ಯಕರ್ತೆಯರಾಗಿರುವ ವಿರುದ್ಧ ಕ್ರಮ ಕೈಗೊಳ್ಳುವ ಅಥವಾ ವ...
ಮಹಾರಾಷ್ಟ್ರ: ಪ್ರಮುಖ ಫಾಸ್ಟ್ ಫುಡ್ ಸಂಸ್ಥೆಯಾಗಿರುವ ಮೆಕ್ ಡೊನಾಲ್ಡ್ಸ್ನ ಆಹಾರದಲ್ಲಿ ಸತ್ತ ಹಲ್ಲಿ ಪತ್ತೆಯಾಗಿರುವ ಘಟನೆ. ಮಹಾರಾಷ್ಟ್ರದ ಅಹಮದಾಬಾದ್ ನಲ್ಲಿ ನಡೆದಿದೆ. ಅಹಮದಾಬಾದ್ ನ ಸೈನ್ಸ್ ಸಿಟಿ ರಸ್ತೆಯಲ್ಲಿರುವ ಮೆಕ್ ಡೊನಾಲ್ಡ್ ನ ಔಟ್ ಲೆಟ್ ನಲ್ಲಿ ನೀಡಲಾದ ಪಾನೀಯದಲ್ಲಿ ಹಲ್ಲಿ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಅಹಮದಾಬ...
ಹೈದರಾಬಾದ್: ತೆಲಂಗಾಣದಲ್ಲಿರುವ ಎಲ್ಲ ಮಸೀದಿಗಳಲ್ಲಿಯೂ ಉತ್ಖನನ ನಡೆಸಬೇಕು. ಶಿವಲಿಂಗ ಪತ್ತೆಯಾದರೆ ಮಸೀದಿ ಹಿಂದೂಗಳಿಗೆ ಬಿಟ್ಟುಕೊಡಬೇಕು. ಮೃತದೇಹ ಪತ್ತೆಯಾದರೆ ಮುಸ್ಲಿಮರು ತೆಗೆದುಕೊಳ್ಳಬಹುದು ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರು...