ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಟೈರ್ ಸ್ಫೋಟಗೊಂಡಿದೆ. ಕೋಝಿಕ್ಕೋಡ್-ರಿಯಾದ್ ಸೆಕ್ಟರ್ ನಲ್ಲಿರುವ IX 1321 ವಿಮಾನದ ಟೈರ್ ರಿಯಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಗೊಂಡಿದೆ. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ...
ಆಂಧ್ರ: ಆಂಧ್ರದ ಗುಂಟೂರಿನ ಜಿನ್ನಾ ಟವರ್ ಸೆಂಟರ್ ಗೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಮರುನಾಮಕರಣಕ್ಕೆ ಆಗ್ರಹಿಸಿ ಮಂಗಳವಾರ ಸಂಜೆ ಮೆರವಣಿಗೆ ನಡೆಸಲು ಯತ್ನಿಸಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸುನೀಲ್ ದಿಯೋಧರ್ ಸೇರಿದಂತೆ ಹಲವು ಬಿಜೆ...
ಜೂನ್ 1 ರಿಂದ ಅಕ್ಟೋಬರ್ 31 ರವರೆಗೆ ವಿದೇಶಕ್ಕೆ ಸಕ್ಕರೆ ರಫ್ತು ಮಾಡುವುದನ್ನು ಕೇಂದ್ರ ನಿರ್ಬಂಧಿಸಲಾಗಿದೆ. ವರ್ತಕರು ವಿದೇಶದಿಂದ ಸಕ್ಕರೆ ಖರೀದಿಸಲು ಅನುಮತಿ ಪಡೆಯುವಂತೆಯು ಕೂಡ ಸೂಚಿಸಲಾಗಿದೆ. ಈ ನಿಷೇಧವು ಕಚ್ಚಾ ಅಥವಾ ಸಂಸ್ಕರಿಸಿದ ಎಲ್ಲಾ ರೀತಿಯ ಸಕ್ಕರೆಗಳಿಗೆ ಅನ್ವಯಿಸುತ್ತದೆ. ವಿದೇಶಿ ವ್ಯಾಪಾರ ನಿರ್ದೇಶನಾಲಯ ಈ ಆದೇಶ ಹೊರಡಿಸಿದ...
ನವದೆಹಲಿ: ಹಿಂದೂಗಳ ಹಾಗೂ ಭಗವಾನ್ ರಾಮನ ವಿರುದ್ಧ ನಿಮಗೆ ಯಾಕೆ ಇಷ್ಟು ದ್ವೇಷ ಎಂದು ಕಾಂಗ್ರೆಸ್ ಪಕ್ಷವನ್ನು ತೊರೆದ ಯುವ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಮಮಂದಿರದ ಇಟ್ಟಿಗೆಗಳ ಮೇಲೆ ನಾಯಿ ಮೂತ್ರ ವಿಸರ್ಜಿಸಿದ ಫೋಟೊವನ್ನು ಗುಜರಾತ್ ನ ಕಾಂಗ್ರೆಸ್ ಮುಖಂಡನೊಬ್ಬ ಟ್ವೀಟ್ ಮಾಡಿದ್ದು, ಇದನ್ನು ಕ...
ವಿಶಾಖಪಟ್ಟಣ: ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಗೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿಡಬಾರದು ಎಂದು ಜಾತಿ ಪೀಡೆ ದೇಶದ್ರೋಹಿಗಳು ವಿಧ್ವಂಸಕ ಕೃತ್ಯ ಆರಂಭಿಸಿದ್ದು, ಸಚಿವರು ಮತ್ತು ಶಾಸಕರ ಮನೆಗೆ ಬೆಂಕಿ ಹಚ್ಚಿದ್ದಾರೆ. ಅಮಲಾಪುರಂನ ಸಾರಿಗೆ ಸಚಿವ ವಿಶ್ವರೂಪ್ ಅವರ ಮನೆಗೆ ಬೆಂಕಿ ಹಚ್ಚಲಾಗಿದ್ದು, ಮನೆಯ ಸಮೀಪ ನಿಲ...
ಮಧ್ಯಪ್ರದೇಶ: ಭಿಕ್ಷುಕ ತನ್ನ ಪತ್ನಿಗಾಗಿ 90 ಸಾವಿರ ಮೌಲ್ಯದ ಮೊಪೆಡ್ ಬೈಕ್ ಖರೀದಿಸುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದು, ನಾಲ್ಕು ವರ್ಷಗಳಿಂದ ಭಿಕ್ಷೆ ಬೇಡಿದ ಹಣದಿಂದ ಈ ಬೈಕ್ ನ್ನು ಖರೀಸುವ ಮೂಲಕ ಹಲವು ಸಂಕಷ್ಟಗಳಿಂದ ಪಾರಾಗಿದ್ದಾನೆ. ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯ ಭಿಕ್ಷುಕ ಸಂತೋಷ್ ಕುಮಾರ್ ಸಾಹು, ತನ್ನ ಪತ್ನಿಗಾಗಿ ಮೊಪೆ...
ನವದೆಹಲಿ: ಶೇ.1 ಪರ್ಸೆಂಟ್ ಕಮಿಷನ್ ಪಡೆದ ಸಚಿವನ ವಿರುದ್ಧ ಪಂಜಾಬ್ ಆಮ್ ಆದ್ಮಿ ಸರ್ಕಾರ ಕಠಿಣ ಕ್ರಮಕೈಗೊಂಡಿದ್ದು, ಸ್ವತಃ ಪಂಜಾಬ್ ಸಿಎಂ ಭಗವಂತ್ ಮಾನ್ ಅವರೇ, ಈ ವಿಚಾರವನ್ನು ಬೆಳಕಿಗೆ ತಂದಿದ್ದು, ತಮ್ಮ ಸಚಿವ ಸಂಪುಟದ ಸಚಿವರೊಬ್ಬರು ಲಂಚ ಸ್ವೀಕರಿಸಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕುತ್ತಿದ್ದು, ಅವರ ವಿರ...
ಜಮ್ಮು;ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ನಲ್ಲಿ ಜನನದ ಬಳಿಕ ಸಾವನ್ನಪ್ಪಿದ ಹೆಣ್ಣು ಮಗುವನ್ನು ಸಮಾಧಿ ಮಾಡಲು ಕೊಂಡೊಯ್ದ ವೇಳೆ ಮಗು ಜೀವಂತವಾಗಿದ್ದ ಘಟನೆ ನಡೆದಿದೆ. ಬಂಕೂಟ್ ನಿವಾಸಿ ಬಶರತ್ ಅಹ್ಮದ್ ಅವರ ಪತ್ನಿಗೆ ಬನಿಹಾಲ್ನ ಉಪಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಹೆಣ್ಣು ಮಗು ಜನಿಸಿದ್ದು, ಆಸ್ಪತ್ರೆ ಸಿಬ್ಬಂದಿ...
ಕೊಲ್ಲಂ: ವರದಕ್ಷಿಣೆ ಕಿರುಕುಳ, ವಿಸ್ಮಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಕಿರಣ್ ಕುಮಾರ್ ಗೆ 10 ವರ್ಷ ಜೈಲು ಮತ್ತು 12ವರೆ ಲಕ್ಷ ರೂ. ದಂಡವನ್ನು ಕೊಲ್ಲಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಇದರಲ್ಲಿ 2 ಲಕ್ಷ ರೂ.ವಿಸ್ಮಯಾ ಮನೆಯವರಿಗೆ ನೀಡಬೇಕಾಗಿದೆ. 304 ಬಿ - ವರದಕ್ಷಿಣೆ ಚಿತ್ರಹಿಂಸೆಯಿಂದ ಸಾವ...
ಮಹಾರಾಷ್ಟ್ರ: ಮಹಾರಾಷ್ಟ್ರದ ಕರಡ್ ಗ್ರಾಮದಲ್ಲಿ ಎಲೆಕ್ಟ್ರಿಕ್ ಬೈಕ್ ನ ಬ್ಯಾಟರಿ ಚಾರ್ಜ್ ಮಾಡುವ ವೇಳೆ ಶಾಕ್ ತಗಲಿ ಯುವತಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಎಲೆಕ್ಟ್ರಿಕ್ ಬೈಕ್ನ ಬ್ಯಾಟರಿಯನ್ನು ಚಾರ್ಜ್ ಮಾಡುತ್ತಿದ್ದ ಯುವತಿಗೆ ಏಕಾಏಕಿ ವಿದ್ಯುತ್ ಶಾಕ್ ಹೊಡೆದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗುತ್ತಿದ್ದಂತೆಯ...