ಮಧ್ಯಪ್ರದೇಶ: ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕಿಯೊರ್ವಳು ಮೃತಪಟ್ಟಿದ್ದು, ವಾಹನ ಅವಗಢಕ್ಕೆ ಕಾರಣರಾದ ಗ್ರಾಮಸ್ಥರು ಪಿಕಪ್ ಚಾಲಕನನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಮಧ್ಯಪ್ರದೇಶದ ಅಲಿರಾಜಪುದಲ್ಲಿ ಗ್ರಾಮದಲ್ಲಿ ನಡೆದಿದೆ.ಮೃತ ಚಾಲಕನ್ನು ಮಗನ್ ಸಿಂಗ್(43) ಎಂದು ಗುರುತಿಸಲಾಗಿದೆ. ಛೋಟಿಪೋಲ್ ಗ್ರಾಮದಲ್ಲಿ ಶುಕ್ರವಾರ ರ...
ಗುಜರಾತ್: ಗುಜರಾತ್ ಆನಂದ್ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಲೋಹದ ಬೃಹತ್ ಚೆಂಡುಗಳು ಬಾಹ್ಯಾಕಾಶದಿಂದ ಬಿದ್ದಿದ್ದು ಜನರು ತಬ್ಬಿಬ್ಬಾಗಿದ್ದಾರೆ. ಲೋಹದ ವಸ್ತು ಬಿದ್ದ ರಭಸಕ್ಕೆ ಇಲ್ಲಿನ 3 ಗ್ರಾಮಗಳಲ್ಲಿ ಭೂಮಿ ಕಂಪಿಸಿದ್ದು, ಶಬ್ದದಿಂದ ಉಂಟಾದ ಭಯಕ್ಕೆ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಇಲ್ಲಿನ ಭಲೇಜ್, ಖಂಭೋಲಾಜ್ ಮತ್ತು ರಾಂಪು...
ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಆ್ಯಂಡ್ರೋ ಸೈಮಂಡ್ಸ್ ಅಪಘಾತದಲ್ಲಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದ್ದು, ಅವರ ಅಭಿಮಾನಿಗಳಿಗೆ ತೀವ್ರ ಆಘಾತವಾಗಿದೆ. ಶನಿವಾರ ರಾತ್ರಿ ಕ್ವೀನ್ಸ್ ಲ್ಯಾಂಡ್ ನ ಟೌನ್ಸ್ ವಿಲ್ಲೆಯಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ಹಾರ್ವೇರೆಂಡ್ ಎಂಬಲ್ಲಿ ಈ ಅಪಘಾತವಾಗಿದ್ದು, ಅಪಘಾತದ ವೇಳೆ ಕಾರಿನಲ್ಲ...
ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾದ ಹಾಡು ಇತ್ತೀಚಿಗಷ್ಟೆ ಬಿಡುಗಡೆಯಾಗಿತ್ತು ಇದರಲ್ಲಿರುವ 'ಪಾತಾಳ ಪಾತಾಳ.' ಎನ್ನುವ ಸಾಹಿತ್ಯವಿರುವ ಹಾಡಿನಲ್ಲಿ ಕೇಂದ್ರ ಸರ್ಕಾರವನ್ನು ಅಣಕು ಮಾಡಲಾಗಿದೆ ಎನ್ನುವ ಕಾರಣಕ್ಕೆ ದೂರು ದಾಖಲಾಗಿದೆ. ಸದ್ಯ ವಿವಾದದಲ್ಲಿ ಸಿಲುಕಿರುವ ಪಾತಾಳ್ ಪಾತಾಳ್ ಹಾಡನ್ನು ಕಮಲ್ ಹಾಸನ್ ಅವರೇ ಬರೆದು ಹಾಡಿರುವ ಹಾಡಾಗಿ...
ಕೋಝಿಕ್ಕೋಡ್; ಕೋಝಿಕ್ಕೋಡ್ನ ಚೇವಾಯೂರ್ ನಲ್ಲಿ ನಟಿ ಮತ್ತು ರೂಪದರ್ಶಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಸರಗೋಡು ಚೆರುವತ್ತೂರಿನ ಶಹಾನಾ (20) ಎಂದು ಗುರುತಿಸಲಾಗಿದೆ. ಶಹಾನಾ ನಿನ್ನೆ ರಾತ್ರಿ ನಿಗೂಢವಾಗಿ ಇವರು ವಾಸಿಸುತ್ತಿದ್ದ ಬಾಡಿಗೆ ಮನೆಯ ಕಿಟಕಿಯಲ್ಲಿ ಸರಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ...
ಉತ್ತರ ಪ್ರದೇಶ: ಉತ್ತರಪ್ರದೇಶದ ಮದ್ರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಉತ್ತರಪ್ರದೇಶ ಮದ್ರಸಾ ಶಿಕ್ಷಣ ಮಂಡಳಿ ಈ ಆದೇಶ ಹೊರಡಿಸಿದೆ. ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಮದ್ರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಾಗಿದೆ. ರಾಷ್ಟ್ರಗೀತೆಯನ್ನು ಹಾಡುವುದರೊಂದಿಗೆ ತರಗತಿಗಳನ್ನು ಪ್ರಾರಂಭಿಸಬೇಕು ಎಂದು ಆದ...
ಹುಬ್ಬಳ್ಳಿ: ಇದೇನು ಯುವ ಜನತೆಯೋ ತಿಳಿಯದು, ಯುವಕನೋರ್ವ ತನ್ನ ತಂದೆ ಕರೆನ್ಸಿ ಹಾಕಿಲು ಹಣ ನೀಡಲಿಲ್ಲ ಎಂಬ ಕೋಪದಲ್ಲಿ ತ್ರಿಶೂಲದಿಂದ ಖಾಸಗಿ ಭಾಗಕ್ಕೆ ಚುಚ್ಚಿಕೊಂಡ ಘಟನೆ ನಡೆದಿದೆ. ನವಲೂರಿನ 20 ವರ್ಷದ ಮೈಲಾರಿ ತಿಪ್ಪಣ್ಣವರ ಎಂಬಾತ ಈ ವಿಲಕ್ಷಣ ವರ್ತನೆ ತೋರಿದ್ದು, ಮೊಬೈಲ್ ಕರೆನ್ಸಿ ಹಾಕಿಸುವಂತೆ ತಂದೆಗೆ ಈತ ಕೇಳಿದ್ದು, ಆದರೆ ತಂದೆ ಕ...
ನವದೆಹಲಿ: ಮಕ್ಕಳಿಗೆ ಹಾಲುಣಿಸಲು ಹಾಗೂ ತಾಯಿಂದರ ಸುಖ ಪ್ರಯಾಣಕ್ಕಾಗಿ ಕೇಂದ್ರ ರೈಲ್ವೆ ಇಲಾಖೆ ಉತ್ತರ ಭಾರತದಲ್ಲಿ ಪ್ರಾಯೋಗಿಕವಾಗಿ “ಬೇಬಿ ಬರ್ತ್” ಆರಂಭಿಸಲಾಗಿದೆ. ಪ್ರಯೋಗಿಕ ಹಂತದಲ್ಲಿ ಮಹಿಳಾ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈಲ್ವೆ ಇಲಾಖೆ ಡೆಲ್ಲಿ ವಿಭಾಗದಲ್ಲಿ ಹೊಸ ಭೋಗಿ ಚಾಲನೆ ನೀಡಿದ್ಧಾರೆ. ಹಸುಗೂಸುಗಳಿಗೆ ಹಾ...
ದೆಹಲಿ ;ಕುತುಬ್ ಮಿನಾರ್ ಅನ್ನು “ವಿಷ್ಣು ಸ್ತಂಬ್” ಎಂದು ಮರುನಾಮಕರಣದ ಮಾಡಿ ಎಂದು ಮಹಾಕಲ್ ಮಾನವ ಸೇನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದು, ನಂತರ ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕುತುಬ್ ಮಿನಾರ್ ಯುನೆಸ್ಕೋ ಅಂಗೀಕಾರ ಮಾಡಿದ...
ಆಂಧ್ರಪ್ರದೇಶ: ಅಸಾನಿ ಚಂಡಮಾರುತ ದೇಶಾದ್ಯಂತ ತನ್ನ ಪ್ರಭಾವ ತೋರಿಸುತ್ತಿದ್ದು, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಅಸಾನಿ ಚಂಡಮಾರುತದ ನಡುವೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥವೊಂದು ಸಮುದ್ರದಲ್ಲಿ ಕೊಚ್ಚಿಕೊಂಡು ಬಂದಿದ್ದು, ಇದು ಅಚ್ಚರಿ...