ಇಡುಕ್ಕಿ: ಪ್ರೆಶರ್ ಕುಕ್ಕರ್ ಸ್ಫೋಟಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಇಡುಕ್ಕಿಯ ಕಟ್ಟಪ್ಪನ ಬಳಿಯ ಪೂರ್ ಮೌಂಟ್ ನಲ್ಲಿ ನಡೆದಿದೆ. ಮೃತರನ್ನು ಪವರ್ಸ್ ಮೌಂಟ್ ನ ಶಿಬು ಡೇನಿಯಲ್ (39) ಎಂದು ಗುರುತಿಸಲಾಗಿದೆ. ಪತ್ನಿ ಗರ್ಭಿಣಿಯಾಗಿರುವ ಕಾರಣ ಶಿಬು ಕಳೆದ ಕೆಲ ದಿನಗಳಿಂದ ಅಡುಗೆ ಕೆಲಸ ಮಾಡುತ್ತಿದ...
ನೈಜೀರಿಯಾದ ದಕ್ಷಿಣ ರಾಜ್ಯ ಇಮೊದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಮೊ ಗಡಿ ಪ್ರದೇಶ ಎಗೈಮಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿನ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಶುಕ್ರವಾರ ತಡರಾತ್ರಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ....
ಅಮರಾವತಿ: ಎಲೆಕ್ಟ್ರಿಕ್ ಬೈ ಕ್ ನ ಬ್ಯಾಟರಿ ಸ್ಫೋಟಗೊಂಡು 40 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮೃತರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ವಿಜಯವಾಡದಲ್ಲಿ ಈ ದುರಂತ ನಡೆದಿದ್ದು , ಮಲಗುವ ಕೋಣೆಯಲ್ಲಿ ಇಟ್ಟಿದ್ದ ಬ್ಯಾಟರಿ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಮನೆಗೆ ಹಾನಿಯಾಗಿದ್ದು...
Google ಡೂಡಲ್ ಕಾಣಿಸಿಕೊಂಡ ನಾಜಿಹಾ ಸಲೀಂ, ಸಮಕಾಲೀನ ಇರಾಕಿನ ಕಲಾವಿದೆ. 2020ರಲ್ಲಿ ಅದೇ ದಿನ, 'ಬಾರ್ಗೀಲ್ ಆರ್ಟ್ ಫೌಂಡೇಶನ್' ನಸಿಹಾ ಇವರನ್ನು ಕೂಡ ಮಹಿಳಾ ಕಲಾವಿದರ ಸಂಗ್ರಹದಲ್ಲಿ ಸೇರಿಸಲಾಗಿತ್ತು. ನಿನ್ನೆ ಡೂಡಲ್ ಇವರನ್ನು ಗೌರವಿಸುವ ಮೂಲಕ, ಗೂಗಲ್ ನಸಿಹಾ ಅವರ ಚಿತ್ರಕಲೆ ಶೈಲಿಯನ್ನು ಮತ್ತು ಕಲಾ ಜಗತ್ತಿಗೆ ಅವರು ನೀಡಿದ ದ...
ನವದೆಹಲಿ: ಒಂದೇ ಕುಟುಂಬದ ಐವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ, ಮನೆಗೆ ಬೆಂಕಿ ಇಟ್ಟ ಆಘಾತಕಾರಿ ಘಟನೆ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ವಿಪರೀತ ಸೆಖೆಯ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಮನೆಯಿಂದ ಹೊರಗೆ ಮಲಗಿದ್ದರು ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಮಲಗಿದ್ದವರನ್ನು ಹರಿತವಾದ ಆಯುಧದಿಂದ ಹಲ್ಲೆ ನಡೆಸ...
ವಡಕ್ಕೆಕಾಡ್(ತ್ರಿಶೂರ್): ನವಜಾತ ಶಿಶುವಿಗೆ ಹಾಲು ಕುಡಿಸುವ ವೇಳೆ ಕುಸಿದು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಮೃತರನ್ನು ಕೊಚನೂರಿನ ಮೇಲೇರಿಪರಂಬಿಲ್ ನಿವಾಸಿ ಸನೀಶಾ (27) ಎಂದು ಗುರುತಿಸಲಾಗಿದೆ. ಮಾರ್ಚ್ 29 ರಂದು ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಸನೀಶಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಸನೀಶಾ ...
ಕಳೆದ ವರ್ಷದ ನವೆಂಬರ್-ಡಿಸೆಂಬರ್ ಅವಧಿಯನ್ನು ಗಮನಿಸಿದರೆ, ಹೆಚ್ಚಿನ ದೂರವಾಣಿ ಕಂಪನಿಗಳು ದರಗಳನ್ನು ತೀವ್ರವಾಗಿ ಹೆಚ್ಚಿಸಿವೆ. ಹಲವು ಕಂಪನಿಗಳಲ್ಲಿ ಶೇ.25ರಷ್ಟು ಏರಿಕೆಯಾಗಿದ್ದು ಇದರೊಂದಿಗೆ ಎಲ್ಲ ಮುಂಚೂಣಿ ಕಂಪನಿಗಳು ಭಾರಿ ಹಿನ್ನಡೆ ಎದುರಿಸುತ್ತಿವೆ. ಇದರೊಂದಿಗೆ, ಸೇವೆಯನ್ನು ತೊರೆದು ಇತರ ಸೇವೆಗಳನ್ನು ಆರಿಸಿಕೊಳ್ಳುವವರು ಅನೇಕರಿದ್ದ...
ಮುಂಬೈ: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ನಾಯಕ ಕೀರನ್ ಪೊಲಾರ್ಡ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಪೊಲಾರ್ಡ್ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ತನ್ನ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ 34 ವರ್ಷದ ಪೊಲಾರ್ಡ್ ವೆಸ್ಟ್ ಇಂಡೀಸ್ನ ಏಕದಿನ ಮತ್ತು ಟಿ20 ನಾಯ...
ಹೊಸದಿಲ್ಲಿ: ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪೂರ್ವ ದಿಲ್ಲಿಯ ಮಯೂರ್ ವಿಹಾರ್ ನಲ್ಲಿ ನಡೆದಿದೆ.ಕೊಲೆಯಾದ ಬಿಜೆಪಿ ಮುಖಂಡನನ್ನು ಜಿತು ಚೌಧರಿ(42) ಎಂದು ಗುರುತಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, ಚೌಧರಿ ಬುಧವಾರ ತಮ್ಮ ನಿವಾಸದ ಹೊರಗೆ ಕೆಲವು ಜನರೊಂದಿಗೆ ಮಾತನಾಡುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು...
ಮಲಪ್ಪುರಂ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ನಿರಂತವಾಗಿ ಅತ್ಯಾಚಾರವೆಸೆಗಿದ ಯುವಕನ ಮನೆಯ ಮುಂದೆ ಸಂತ್ರಸ್ತ ಯುವತಿಯ ಧರಣಿ ಕುಳಿತಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತೃಕ್ಕಲಂಗೋಡ್ ಎಂಬಲ್ಲಿ ನಡೆದಿದೆ. ಕೇರಳದಿಂದ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಚೆನ್ನೈ ಯಲ್ಲಿ ನೆಲೆಸಿದ್ದ 22 ವರ್ಷದ ಯುವಕ ಪಳನಿಯ ಯುವತಿಯ ಜೊತೆ ಸಲುಗೆಯಿಂ...