ಉತ್ತರಪ್ರದೇಶ: ಮೂವರು ಮಕ್ಕಳು ಹಾಗೂ ಪತ್ನಿಯನ್ನು ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿ ತಾನೂ ನೇಣಿಗೆ ಶರಣಾಗಿರುವ ಘಟನೆ ನವಾಬ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕಗಲ್ಪುರ ಗ್ರಾಮದಲ್ಲಿ ನಡೆದಿದೆ. ರಾಹುಲ್ ತಿವಾರಿ ಅವರ ಪತ್ನಿ ಪ್ರೀತಿ ಮತ್ತು ಮೂವರು ಪುತ್ರಿಯರಾದ ಮಹಿ, ಪುಹು ಮತ್ತು ಪೋಹು ಮೃತಪಟ್ಟವರು ಎಂದು ಗುರುತಿಸಲಾಗಿದೆ. ...
ತಿರುವನಂತಪುರಂ: ಕರಿಪುರ ವಿಮಾನ ನಿಲ್ದಾಣದಲ್ಲಿ 1.5 ಕೋಟಿ ಮೌಲ್ಯದ ಚಿನ್ನ ವಶ ಮೂವರಿಂದ 2.675 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮೂವರು ಪ್ರಯಾಣಿಕರು ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಸ್ಟಮ್ಸ್ ತಪಾಸಣೆ ಮುಗಿಸಿ ಹೊರಗಡೆ ಬಂದ ಮೇಲೆ ಇವರನ್ನು ಬಂಧಿಸಲಾಗಿದೆ. ದೇಹದ ರಹಸ್ಯ ಭಾಗಗಳಲ್ಲಿ ಅಡಗಿಸಿ ಚಿನ್ನವನ್ನು ...
ಮಧ್ಯಪ್ರದೇಶ: ತಂದೆ ಹಾವನ್ನು ಹೊಡೆದು ಸಾಯಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಹಾವು ಬಂದು ಮಗನನ್ನು ಕಚ್ಚಿದ ವಿಚಿತ್ರ ಘಟನೆ ಮಧ್ಯಪ್ರದೇಶದ ಸೆಹೋರ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ಬುಧ್ನಿ ಜೋಶಿಪುರ ನಿವಾಸಿ ಕಿಶೋರ್ ಲಾಲ್ ಅವರ ಪುತ್ರ ರೋಹಿತ್ (12) ಹಾವು ಕಚ್ಚಿ ಸಾವನ್ನಪ್ಪಿದ ಬಾಲಕನಾಗಿದ್ದು, ರಾತ್ರಿ ವೇಳೆ ಈ ದುರ್ಘಟನೆ ನಡೆ...
ದೆಹಲಿ: 27 ವರ್ಷದ ಮಹಿಳೆಯನ್ನು ದೆಹಲಿ ಮಹಿಳಾ ಆಯೋಗವು ಸೆಕ್ಸ್ ರಾಕೆಟ್ನಿಂದ ರಕ್ಷಣೆ ಮಾಡಲಾಗಿದೆ. ಉತ್ತರ ದೆಹಲಿಯ ಮಸಾಜ್ ಪಾರ್ಲರ್ ಸೆಕ್ಸ್ ರಾಕೆಟ್ ಕೇಂದ್ರೀಕೃತವಾಗಿದ್ದು, ಮಸಾಜ್ ಪಾರ್ಲರ್ನಲ್ಲಿ ಲೈಂಗಿಕ ದಂಧೆ ನಡೆಯುತ್ತಿದೆ ಎಂದು ಸೋಮವಾರ ದೆಹಲಿ ಮಹಿಳಾ ಆಯೋಗಕ್ಕೆ ದೂರು ಬಂದಿತ್ತು. ಈ ದೂರಿನ ಅನ್ವಯ ದಾಳಿ ಮಾಡಲಾಗಿದೆ. ಮಸಾಜ್ ...
ಸಂವಿಧಾನ ಶಿಲ್ಪಿ, ಪರಮಪೂಜ್ಯ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ವಿಶೇಷ ಸ್ಟೇಟಸ್ ಗಳನ್ನು ಇಲ್ಲಿ ನೀಡಲಾಗಿದೆ… *ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಭಾರತೀಯರ ನೆಮ್ಮದಿಯ ಬದುಕಿನ ನಂಬಿಕೆಗಳು ಹುಟ್ಟಿದ ದಿನ. ಅಂಬೇಡ್ಕರ್ ಜಯಂತಿಯ ಶುಭಾಶಯಗಳು. *ಅಂಬೇಡ್ಕರ್ ಅವರು ಸಮಾನತೆ ಮತ್ತು ಬ್ರಾ...
ಬೆಂಗಳೂರು: ಇಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ರಾಷ್ಟ್ರಾದ್ಯಂತ ಅದ್ದೂರಿಯಾಗಿ ನಡೆಯಲಿದ್ದು, ಇಂದಿನಿಂದ ಮುಂದಿನ ವರ್ಷ ಎಪ್ರಿಲ್ 14ರವರೆಗೆ ಅಂದರೆ ವರ್ಷ ಪೂರ್ತಿ ದೇಶದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ನಡೆಯುತ್ತಲೇ ಇರುತ್ತದೆ. ಇಂತಹ ಮಹಾನಾಯಕ ಜನಿಸಿದ ಈ ಶುಭ ದಿನದಂದು ಪ್ರಧಾನಿ ಮೋದಿ ಹಾಗೂ ರಾಜ್ಯದ ಮುಖ್ಯ...
ಉತ್ತರಪ್ರದೇಶ: ನಿಂಬೆ ಹಣ್ಣಿನ ಬೆಲೆ ದಿಡೀರ್ ಏರಿಕೆಯಾದ ಪರಿಣಾಮ ಕಳ್ಳರು ನಿಂಬೆ ಹಣ್ಣನೇ ಕಳ್ಳತನ ಮಾಡಿದ ಘಟನೆ ಉತ್ತರ ಪ್ರದೇಶದ ಶಹಜಾನ್ಪುರ ಮತ್ತು ಬರೇಲಿಯಲ್ಲಿ ನಡೆದಿದೆ. ಇಲ್ಲಿ ಒಂದು ಕೆ.ಜಿ. ನಿಂಬೆ ಹಣ್ಣಿಗೆ 250ರೂ. ಆದ ಪರಿಣಾಮ ತರಕಾರಿ ಮಾರುಕಟ್ಟೆಯಲ್ಲಿ ಸುಮಾರು 60 ಕೆ.ಜಿ. ನಿಂಬೆಹಣ್ಣು ಕಳ್ಳತನವಾಗಿದ್ದು ಇದರ ಜೊತೆಗೆ 40 ಕೆ.ಜ...
ಜಮ್ಮು&ಕಾಶ್ಮೀರ್: ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿ ಉಗ್ರರರ ವಿರುದ್ಧದ ಕಾರ್ಯಾಚರಣೆ ಇತ್ತೀಚಿಗೆ ತೀರ್ವವಾಗುತ್ತಿದ್ದು, ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಬಂಧಿಸಿದ್ದಾರೆ. ಕಾಶ್ಮೀರದ ಉತ್ತರ ಭಾಗದಲ್ಲಿರುವ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನ ವಡೋರಾ ಬಾಲಾ ಪ್...
ಜಾರ್ಖಂಡ್ ನ ದಿಯೋಘರ್ ನ ಬಾಬಾ ವೈದ್ಯನಾಥ ದೇವಸ್ಥಾನದ ಬಳಿ ರೋಪ್ ವೇಯಲ್ಲಿ ಎರಡು ಕೇಬಲ್ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. 40 ಗಂಟೆಗಳ ನಂತರವೂ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇನ್ನೂ 14 ಮಂದಿಯನ್ನು ರಕ್ಷಿಸಬೇಕಿದೆ. ಇದುವರೆಗೆ ಒಟ್ಟು 38 ಮಂದಿಯನ್ನು ರಕ್ಷಿಸಲಾಗಿದ್ದು, ಮುಖ್ಯಮಂತ್ರಿ ಹೇಮಂತ...
ಮಹಾರಾಷ್ಟ್ರ: ದೇಶದಲ್ಲಿ ಎಲೆಕ್ಟ್ರಿಕ್ ಬೈಕುಗಳು ಹೆಚ್ಚು ಜನಪ್ರಿಯತೆ ಗಿಂತ ಅವುಗಳು ಬೆಂಕಿಗೆ ಆಹುತಿಯಾಗುತ್ತಿರುವ ಸುದ್ದಿಗಳೇ ಹೆಚ್ಚು ವರದಿಯಾಗುತ್ತಿದೆ. ಹೀಗಾಗಿ ಜನರಲ್ಲಿ ಇದರ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ಜನರ ಆತಂಕದ ಮಧ್ಯೆ ಮತ್ತೊಂದು ದುರಂತ ನಡೆದಿದ್ದು, ಕಂಟೈನರ್ ಒಳಗಿದ್ದ 20 ಎಲೆಕ್ಟ್ರಿಕ್ ಬೈಕುಗಳು ಸುಟ್ಟು ಭ...