ಒಡಿಶಾ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದೇ ಅಲ್ಲದೇ, ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಒಡಿಶಾದ ನಯಾಗಢದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಪೈಕಿ 5 ಮಂದಿ ಮಹಿಳೆಯರು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ. ...
ಹೈದರಾಬಾದ್: ಹೈದರಾಬಾದ್ ನ ವಾರಂಗಲ್ ನಲ್ಲಿರುವ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಡಿತದಿಂದ ರೋಗಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಶ್ರೀನಿವಾಸನ್ (38) ಎಂದು ಗುರುತಿಸಲಾಗಿದೆ. ತೀವ್ರವಾಗಿ ಕುಡಿತದ ಚಟ ಹೊಂದಿದ್ದ ಶ್ರೀನಿವಾಸನ್ ಅವರ ದೇಹದ ಆಂತರಿಕ ಅಂಗಾಂಗಗಳಿಗೆ ತೀವ್ರ ಹಾನಿಯಾಗಿತ್ತು. ಹೀಗಾಗಿ ಅವರನ್ನು ತೀವ...
ಚೆನ್ನೈ: ಸಾಕು ಪ್ರಾಣಿಗಳು ಮನುಷ್ಯನನ್ನು ಎಷ್ಟು ಪ್ರೀತಿಸುತ್ತವೆ ಎಂದರೆ, ಸಾಕು ಕೂಡ ಆ ಮನೆಯ ಒಬ್ಬ ಸದಸ್ಯನಂತೆ ಬಹಳಷ್ಟು ಮನೆಗಳಲ್ಲಿ ಉಪಚರಿಸಲ್ಪಡುತ್ತದೆ. ಸಾಕು ಪ್ರಾಣಿ ಸತ್ತಾಗ ಮನೆ ಮಂದಿ ಪಡುವ ನೋವು ಅಷ್ಟಿಷ್ಟಲ್ಲ. ಕೆಲವರು ತಮ್ಮ ಪ್ರೀತಿ ಪಾತ್ರವಾದ ನಾಯಿ, ಬೆಕ್ಕು ಸಾವನ್ನಪ್ಪಿದರೆ ಅದರ ನೋವನ್ನು ಮರೆಯಲು ವರ್ಷಾನುಗಟ್ಟಲೆ ಪ್ರಯತ್...
ನವದೆಹಲಿ: ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಸತತ 12 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ಯುಗಾದಿಯ ಸಂಭ್ರದ ನಡುವೆಯೇ ಶನಿವಾರ ದೇಶದಲ್ಲಿ ಇಂಧನ ದರ(Petrol, Diesel Price )ಪ್ರತಿ ಲೀಟರ್ ಗೆ 80 ಪೈಸೆ ಹೆಚ್ಚಳವಾಗಿದೆ. ಕಳೆದ 12 ದಿನಗಳಲ್ಲಿ ಪೆಟ್ರೋಲ್ ಬೆಲೆ 7.20 ರೂ...
ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯವು ಎಪ್ರಿಲ್ ತಿಂಗಳನ್ನು ‘ದಲಿತ ಇತಿಹಾಸ ತಿಂಗಳು’(Dalit History Month) ಎಂದು ಗುರುತಿಸಿ, ಘೋಷಿಸುವ ಮೂಲಕ ನ್ಯೂ ಡೆಮಾಕ್ರಟಿಕ್ ಪಾರ್ಟಿ ನೇತೃತ್ವದ (NDP) ಕೆನಡಾದ ಬ್ರಿಟಿಷ್ ಕೊಲಂಬಿಯಾ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಎಪ್ರಿ...
ಬೆಂಗಳೂರು: ಸಹಿಷ್ಣುತೆ, ಸಹಬಾಳ್ವೆ ಸಂವಿಧಾನದಲ್ಲಿದೆ. ಇದರ ಮೇಲೆ ಕಾಂಗ್ರೆಸ್ ನಂಬಿಕೆ ಇಟ್ಟಿದೆ. ಹಿಜಾಬ್, ಹಲಾಲ್ ಮಾಂಸ ವಿಚಾರವಾಗಿ ಮಾತನಾಡಿದರೆ, ಏನಾಗುತ್ತೋ , ತಪ್ಪು ತಿಳಿದುಕೊಳ್ತಾರೆ ಅನ್ನೋದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಜರುಗಿದ ಸಂವಾದ ಕಾರ್ಯಕ್ರಮದಲ...
ನಾಗ್ಪುರ: ಚಲ್ಲಿಸುತಿರುವ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ತಿತ್ತೂರಿನಿಂದ ಸೀತಾಬುಲ್ಡಿಗೆ ತೆರಳುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ ನಲ್ಲಿ 45 ಮಂದಿ ಪ್ರಯಾಣಿಕರಿದ್ದರು. ಬೆಂಕಿ ಸಂಪೂರ್ಣವಾಗಿ ಆವರಿಸುವ ಮುನ್ನವೇ ಪ್...
ನವದೆಹಲಿ: ದೇಶದ ಜನರಿಗೆ ಬೆಲೆ ಏರಿಕೆ ಬಿಸಿ ಮತ್ತೊಮ್ಮೆ ತಟ್ಟಿದ್ದು, ಇಂದು ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆಯಾಗುವ ಮೂಲಕ ಗ್ರಾಹಕರಿಗೆ ದೊಡ್ಡ ಮಟ್ಟದ ಶಾಕ್ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,253 ರೂಪಾಯಿಗೆ ಏರಿಕೆಯಾಗಿದೆ. ಮಾರ್ಚ್ 22ರಂದು ಏರಿಕೆಯಾದ...
ನವದೆಹಲಿ: ಅರವಿಂದ್ ಕೇಜ್ರಿವಾಲ್ ಮುಖ್ಯವಲ್ಲ, ಆದರೆ ದೇಶ ಮುಖ್ಯ. ನನ್ನ ದೇಶಕ್ಕಾಗಿ ಪ್ರಾಣವನ್ನೂ ತೆರಬಲ್ಲೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 'ದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಕುರಿತು ತಮ್ಮ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಬಿಜೆಪಿ ಬೆಂಬಲಿತ ಪ್ರತಿಭಟನಾಕಾರರು ತಮ್ಮ ಮನೆ ಮೇಲೆ ದಾಳಿ ನಡೆಸಿದ ಬ...
ಸಿಹಿನೀರಿನ ಆವಾಸಸ್ಥಾನಗಳಲ್ಲಿ ಮಾತ್ರ ಕಂಡುಬರುವ ಅಪರೂಪದ ಜಾತಿಯ ದೈತ್ಯ ಹೆಣ್ಣು ಆಮೆ ಕಾಸರಗೋಡು ಚಂದ್ರಗಿರಿಯ ಪಯಸ್ವಿನಿಪುಳದಲ್ಲಿ ಮೃತ ಸ್ಥಿತಿಯಲ್ಲಿ ಕಂಡುಬಂದಿದೆ. ಜೈಂಟ್ ಸಾಫ್ಟ್ ಶೆಲ್ಟರ್ ಎಂದು ಕರೆಯಲ್ಪಡುವ ಈ ಆಮೆ ಸುಮಾರು 40 ಕೆ.ಜಿ. ತೂಕವಿದ್ದು, 10 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಅಪರೂಪದ ವನ್ಯಜೀವಿ ಆಮೆ ...