ಭೋಪಾಲ್: ಮಹಿಳೆಯೊಬ್ಬರು ಎರಡು ತಲೆ ಮತ್ತು ಒಂದೇ ದೇಹ ಹೊಂದಿರುವ ಅಪರೂಪದ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ನಲ್ಲಿ ನಡೆದಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಂತಹ ಪ್ರಕರಣಗಳು ಅಪರೂಪ ಮತ್ತು ಶಿಶುಗಳ ಸ್ಥಿತಿಯು ವಿಶೇಷವಾಗಿ ಆರಂಭಿಕ ದಿನಗಳಲ್ಲಿ ಅನಿಶ್ಚಿತವಾಗಿರುತ್ತದೆ. ಹೀಗಾಗಿ ಮಗುವನ್ನು ನಿ...
ನವದೆಹಲಿ: ಯೋಗ ಗುರು ರಾಮದೇವ್ ಅವರು ಪೆಟ್ರೋಲ್ ಬೆಲೆ ಇಳಿಕೆ ಕುರಿತು ಈ ಹಿಂದೆ ನೀಡಿದ್ದ ಹೇಳಿಕೆ ಕುರಿತಂತೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಬಾಯಿ ಮುಚ್ಚು, ಸುಮ್ಮನೆ ನೀವು ಮತ್ತೆ, ಮತ್ತೆ ಇದೇ ಪ್ರಶ್ನೆ ಕೇಳುತ್ತಿದ್ದರೆ, ಅದು ಸರಿ ಇರುವುದಿಲ್ಲ. ಬಹಿರಂಗವಾಗಿ ಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ. ಹರಿಯಾಣದ ಕರ್ನಾಲ್ನಲ್ಲಿ...
ಜೈಪುರ: ದೌಸಾದಲ್ಲಿ ವೈದ್ಯೆ ಅರ್ಚನಾ ಶರ್ಮಾ ಆತ್ಮಹತ್ಯೆ ಪ್ರಕರಣದ ಸಂಬಂಧ ಪೊಲೀಸರು ಜೈಪುರದಲ್ಲಿ ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ಅವರ ನಿವಾಸದಲ್ಲಿ ವಶಕ್ಕೆ ತೆಗೆದುಕೊಂಡ ಬಳಿಕ ವಿಚಾರಣೆಗಾಗಿ ದೌಸಾ ಲಾಲ್ಸೋಟ್ಗೆ ಕರೆದೊಯ್ದಿದ್ದಾರೆ. ಪ್ರಕರಣ...
ನವದೆಹಲಿ: ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ಗೆ ತಲಾ 80 ಪೈಸೆ ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್ ತೈಲ ಬೆಲೆಯಲ್ಲಿ 6.40 ರೂಪಾಯಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್...
ತಿರುವನಂತಪುರಂ: ಚಾಲಕನೊಬ್ಬ ಲಾರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವನಂತಪುರ ಕಝಕೂಟಂನಲ್ಲಿ ನಡೆದಿದೆ. ಲಾರಿ ಚಾಲಕ ಪತ್ತನಂತಿಟ್ಟ ಮೂಲದ ಸುಜಿತ್ (31)ಎಂದು ಗುರುತಿಸಲಾಗಿದೆ. ಕಿನ್ಫ್ರಾ ಫಿಲ್ಮ್ ಪಾರ್ಕ್ ಬಳಿ ಲಾರಿಯ ಒಂದು ಬದಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಕಝಕೂಟಂ ಪೊಲೀ...
ಉತ್ತರ ಪ್ರದೇಶದ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಬಾಬರ್ (20)ಮುಸ್ಲಿಂ ಯುವಕನ ಹತ್ಯೆ ಪ್ರಕರಣದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಲಾಗಿದೆ. ಇದೇ ವೇಳೆ ಬಾಬರ್ ಸಂಬಂಧಿಕರಿಗೂ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಬಿಜೆಪಿ ಗೆಲುವಿನ ಸಂಭ್ರಮಾಚರಣೆ ವೇಳೆ ಬಾಬರ್ ಅಲಿ ಮೇಲೆ ಹಲ್ಲೆ ನಡೆದಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಬಾಬರ್ ಚಿಕಿತ...
ನವದೆಹಲಿ: ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ ಹತ್ತುತಿರುವ ಘಟನೆಗಳು ಪದೇ ಪದೇ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಓಲಾ ವಿರುದ್ಧ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಪುಣೆಯಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಗೆ ಬೆಂಕಿ ಕಾಣಿಸಿಕೊಂಡಿದ್ದು, ಕಂಪನಿ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಾರಿ...
ನವದೆಹಲಿ: ಚುನಾವಣಾ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ಇಂಧನ ಬೆಲೆಯನ್ನು ಇಳಿಕೆ ಮಾಡಿತ್ತು. ಚುನಾವಣೆ ಮುಗಿದ ತಕ್ಷಣ ಏರಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಗೆಲ್ಲುವ ಕಾರ್ಯತಂತ್ರದ ಭಾಗವಾಗ...
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಮಧ್ಯಾಹ್ನ ದಾಳಿ ನಡೆಸಿರುವ ಬಗ್ಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ. ಟ್ವಿಟ್ಟರ್ನಲ್ಲಿ ಈ ಬಗ್ಗೆ ತಿಳಿಸಿರುವ ಸಿಸೋಡಿಯಾ, ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತ...
ಶ್ರೀನಗರ: ಜಮ್ಮು-ಕಾಶ್ಮೀರದ ಸೋಪೋರೆಯಲ್ಲಿ ಬುರ್ಖಾಧಾರಿ ಮಹಿಳೆ ಕೇಂದ್ರ ಮೀಸಲು ಪೊಲೀಸ್ ಪಡೆ ಬಂಕರ್ ಮೇಲೆ ಬಾಂಬ್ ಎಸೆದು ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಮಹಿಳೆ ಬಾಂಬ್ ಎಸೆದಿದ್ದಾರೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿಯೊಂದನ್ನು 'ಎಎನ್ಐ' ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಸೋಪೋರೆಯಲ್ಲಿ ಸಿಆರ್ಪಿಎಫ್ ಬಂಕರ್ ಮೇಲೆ ಬಾಂಬ್ ಎಸೆದ ...