ನವದೆಹಲಿ: ಇಂಧನ ದರ ನಿರಂತರವಾಗಿ ಏರಿಕೆ ಮಾಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನರನ್ನು ಪ್ರತಿ ದಿನ ಸುಲಿಗೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ, ಜನಸಾಮಾನ್ಯ ಬಜೆಟ್...
ಶ್ರೀನಗರ: ಶ್ರೀನಗರದ ರೈನವರಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರಗಾಮಿಗಳು ಬುಧವಾರ ಬೆಳಗ್ಗಿನ ಜಾವ ಹತ್ಯೆಗೀಡಾಗಿರುವ ಬಗ್ಗೆ ವರದಿಯಾಗಿದೆ. ಹತ್ಯೆಗೀಡಾದ ಇಬ್ಬರು ಉಗ್ರರು ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಇನ್...
ಹೈದರಾಬಾದ್: ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ವೃದ್ಧರೊಬ್ಬರು ರಾತ್ರಿಯಿಡೀ ಬ್ಯಾಂಕ್ ಲಾಕರ್ನಲ್ಲಿ ಸಿಲುಕಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕೃಷ್ಣಾ ರೆಡ್ಡಿ(85) ಲಾಕರ್ನಲ್ಲಿ ಸಿಲುಕಿದ್ದ ವೃದ್ಧ. ಜ್ಯುಬಿಲಿ ಹಿಲ್ಸ್ನ ನಿವಾಸಿ ಕೃಷ್ಣಾರೆಡ್ಡಿ ಅವರು ಕೆಲವು ದಾಖಲೆಗಳನ್ನು ಪಡೆದುಕೊಳ್ಳಲು ಬಂಜಾರ ಹಿಲ್ಸ್ ಪ್ರದೇಶದ ಯ...
ಕೋಝಿಕ್ಕೋಡ್: ಪ್ರೀತಿಸಿದ ಯುವತಿಗೆ ಬೇರೊಂದು ಮದುವೆ ನಿಶ್ಚಯವಾಗಿದರಿಂದ ನೊಂದ ಪ್ರೇಮಿಯೋರ್ವ ಯುವತಿಯನ್ನು ಬೆಂಕಿ ಹಚ್ಚಿ ಹತ್ಯೆ ನಡೆಸಲು ಯತ್ನಿಸಿದ್ದು, ಆದರೆ, ಯುವಕನೇ ಬೆಂಕಿ ಹತ್ತಿಕೊಂಡು ಸಾವನ್ನಪ್ಪಿದ ಘಟನೆ ಕೇರಳದ ಕೋಝಿಕ್ಕೋರ್ ನ ನಾಡಪುರಂನಲ್ಲಿ ನಡೆದಿದೆ. ವಲಯಂ ಪೊಲೀಸ್ ಠಾಣೆ ವ್ಯಾಪ್ತಿಯ ಜಾತಿಯೇರಿ ಈ ಘಟನೆ ನಡೆದಿದ್ದು, ಕಲ್ಲುಮ...
ಸೇಲಂ: ಯುವಕನೋರ್ವ ಒಂದೊಂದೇ ರೂಪಾಯಿಯನ್ನು ಕೂಡಿಟ್ಟು ಬೈಕ್ ಖರೀದಿಸಿದ ಘಟನೆ ಸೇಲಂನಲ್ಲಿ ನಡೆದಿದೆ. ಸೇಲಂನ ಭೂಪತಿ ಎಂಬ 29 ವರ್ಷದ ಯುವಕ ಖಾಸಗಿ ಕಂಪನಿಯೊಂದರಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದು, ತನ್ನ ಕನಸಿನ ಬಜಾಜ್ ಡೊಮಿನರ್ 400ಸಿಸಿ ಬೈಕ್ ನ್ನು 1 ರೂ. ನಾಣ್ಯಗಳನ್ನು ಕೂಡಿಟ್ಟು ಕೊನೆಗೂ ತನ್ನ ಕನಸ್ಸನ್ನು ನನಸು ಮಾ...
ಚೆನ್ನೈ: ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಓಡಾಡುತ್ತಿದ್ದುದಕ್ಕೆ ಸದಾ ಬೈಯುತ್ತಿದ್ದ ತಾಯಿಯನ್ನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಮುನಿಯಲಕ್ಷ್ಮಿ ಮೃತ ಮಹಿಳೆಯಗಿದ್ದಲೆ. ತಮಿಳುನಾಡಿನ ತೂತುಕುಡಿಯಲ್ಲಿ ನೆರೆಹೊರೆಯ ಕೆಲವು ಯುವಕರೊಂದಿಗೆ ತಿರುಗಾಡುತ್ತಿದ್ದ 17 ವರ್ಷದ ಮಗಳಿಗೆ ಅಮ್ಮ ...
ನವದೆಹಲಿ: ರಮ್ಮಿ, ಡ್ರೀಮ್ 11 ಸೇರಿದಂತೆ ಆನ್ಲೈನ್ ಗೇಮ್ಗಳನ್ನು ನಿಷೇಧಿಸಿದ ನಿರ್ಧಾರವನ್ನು ರದ್ದು ಮಾಡಿದ ಹೈಕೋರ್ಟ್ ಆದೇಶದ ವಿರುದ್ಧ ಈಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಶುಭ್ರಾಂಶು ಪಡಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಲು ಮನವಿ ಮಾಡ...
ಕೊಲ್ಕತ್ತಾ: 11 ವರ್ಷದ ಬಾಲಕಿಯ ಮೇಲೆ ಆಕೆಯ ಅಕ್ಕನ ಬಾಯ್ಫ್ರೆಂಡ್ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಕೋಲು ತುರುಕಿ ಭೀಕರ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಪರಗಣ ಜಿಲ್ಲೆಯ ಬಸಿರ್ಹತ್ ಬಳಿ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ ಬಾಲಕಿಯನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ...
ನವದೆಹಲಿ : ಮಾ.22ರಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ನಿರಂತರವಾಗಿ ಹೆಚ್ಚಳ ವಾಗುತ್ತಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್ ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 70 ಪೈಸೆ ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100.21 ತಲುಪಿದೆ. ಲೀಟರ್ ಡೀಸೆಲ್ ಬೆಲೆ 70 ಪೈಸೆ ಏರಿಕೆಯಾಗಿದ್ದು, ಬೆಲೆ ₹ 91....
ಡೆಹ್ರಾಡೂನ್: ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಹೇಳಿಕೆ ನೀಡಿರುವುದು ನಿಜವಾದರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಕೆಲ ಕಾಂಗ್ರೆಸ್ ನಾಯಕರು ತಮ್ಮ ಹೆಸರಿಗೆ ಕಳಂಕ ತರಲು ಯತ...