ಅತ್ಯಂತ ಹೆಚ್ಚು ವೀಕ್ಷಕರನ್ನು ಹೊಂದಿರುವ ಶ್ರೀಮಂತರ ಕ್ರಿಕೆಟ್ ಲೀಗ್ ಭಾರತೀಯ ಪ್ರೀಮಿಯರ್ ಲೀಗ್ (lPL)ಈ ಬಾರಿಯ ಐಪಿಎಲ್ ಸೀಸನ್ ಪ್ರಾರಂಭವಾಗುವ ಮೊದಲೇ ಬ್ರೋಡ್ ಕಾಸ್ಟಿಂಗ್ ಪಾರ್ಟ್ನರಾದ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ ಗೆ ಅತಿ ಹೆಚ್ಚು ವೀಕ್ಷಕರು ಯಾವ ರಾಜ್ಯದಿಂದ ಎಂಬ ಮಾಹಿತಿ ಹೊರಬಿಟ್ಟಿದೆ . ಕರ್ನಾಟಕವೋ ಮತ್ತು ಹೆಚ್ಚು ಜನಸಂಖ್ಯೆ...
ಚವರ: ವಿಶಾಖಪಟ್ಟಣದಿಂದ ಕೊಲ್ಲಂಗೆ ಕಾರಿನಲ್ಲಿ ಸಾಗಿಸುತ್ತಿದ್ದ 24 ಕೆಜಿ ಗಾಂಜಾವನ್ನು ಕೇರಳ ಪೊಲೀಸರು ವಶಪಡಿಸಿಕೊಂಡಿದ್ದು ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ನಿನ್ನೆ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ನೀಂದಕರ ಚಿಲಂತಿ ಜಂಕ್ಷನ್ ಬಳಿ ಕೊಲ್ಲಂ ಜಿಲ್ಲಾ ಮಾದಕ ದ್ರವ್ಯ ನಿಗ್ರಹ ವಿಶೇಷ ಕಾರ್ಯ ಪಡೆ ಚವರ ಪೊಲೀಸ್ ಮತ್ತು ವಿಶೇಷ...
ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಆಡಳಿತದಲ್ಲಿ ಎನ್ ಕೌಂಟರ್ ಮತ್ತು ಮನೆ ಬುಲ್ಡೋಜರ್ ನಿಂದ ನೆಲಸಮ ಮಾಡುತ್ತಿರುವ ಭಯದಿಂದ ಪೊಲೀಸ್ ಠಾಣೆಗಳಲ್ಲಿ ಅಪರಾಧಿಗಳು ಸಾಮೂಹಿಕವಾಗಿ ಶರಣಾಗುತ್ತಿದ್ದಾರೆ. ವಾಂಟೆಡ್ ಕ್ರಿಮಿನಲ್ ಗೌತಮ್ ಸಿಂಗ್ ಮೊದಲು ಶರಣಾದ ಆರೋಪಿ. ಗೌತಮ್ ಅಪಹರಣ ಪ್ರಕರಣದ ಆರೋಪಿ ಈತ ಛಾಪ್ಯಾ ಪೊಲೀ...
ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ 45 ಮಂದಿ ಗಾಯಗೊಂಡ ಘಟನೆ ನಡೆದಿದೆ. 52 ಮಂದಿಯಿದ್ದ ಬಸ್ ಮದುವೆ ಸಮಾರಂಭಕೆ ತೆರಳುತ್ತಿತ್ತು. ತಿರುಪತಿಯಿಂದ 25 ಕಿ.ಮೀ. ದೂರದಲ್ಲಿರುವ ಭಕರಪೇಟ್ ಎಂಬಲ್ಲಿ ಬಸ್ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಚಾಲಕನ ಅಜಾಗರೂ...
ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಇಂದೋರ್ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಬಳಿಕ ಜಾಮೀನು ನೀಡಿದೆ. 2011ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಪ್ರತಿಭಟನಾ ನಿರತ ಕಾರ್ಯಕರ್ತರೊಂದಿಗೆ ನಡೆದ ಸಂಘರ್ಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಗ್...
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ನಲ್ಲಿ ಹಿಂಸಾಚಾರ ನಡೆದ ಸ್ಥಳದಲ್ಲಿ ಮತ್ತೆ 40 ಕಚ್ಚಾ ಬಾಂಬ್ಗಳು ಪತ್ತೆಯಾಗಿದೆ. ಈ ಎಲ್ಲಾ ಬಾಂಬ್ಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬಗ್ಗೆ ವರದಿಯಾಗಿದೆ. ಟಿಎಂಸಿ ಮುಖಂಡನ ಹತ್ಯೆಗೆ ಪ್ರತೀಕಾರವಾಗಿ ಗುಂಪೊಂದು ವಿರುದ್ಧ ಗುಂಪಿನ ಮನೆಗಳ ಮೇಲೆ ದಾಳಿ ನಡೆಸಿ ಮಹಿಳೆಯರು ಮತ್ತು ಮಕ್ಕಳು ಸ...
ನವದೆಹಲಿ: ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ‘ದಿ ಕಾಶ್ಮೀರ್ ಫೈಲ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮೇಲೆ ದೂರು ದಾಖಲಾಗಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಭೋಪಾಲ್ ಜನರ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಮುಂಬೈನ ವರ್ಸೋವಾದಲ್ಲಿನ ಪಿ.ಆರ್ ಮ್ಯಾನೇಜರ್ ರೋಹಿತ್ ಪಾಂಡೆ ಎನ್ನುವವರು ನಿರ್ದೇಶಕರ ...
ಚೆನ್ನೈ: ತಮಿಳುನಾಡಿನ ವೆಲ್ಲೂರಿ(Vellore )ನಲ್ಲಿ ಚಾರ್ಜ್ ಮಾಡುತ್ತಿದ್ದ ವೇಳೆ ಎಲೆಕ್ಟ್ರಿಕ್ ಬೈಕ್ ಸ್ಫೋಟಗೊಂಡು ತಂದೆ ಮಗಳು ಸಾವನ್ನಪ್ಪಿದ ಘಟನೆ ನಡೆದಿದೆ. ವೆಲ್ಲೂರು ಸಮೀಪದ ಅಲ್ಲಾಪುರದ ಶಿವಪುರಂ ನಿವಾಸಿ ದುರೈ ವರ್ಮಾ (49) ಮತ್ತು ಅವರ ಪುತ್ರಿ ಮೋಹನ ಪ್ರೀತಿ (13) ಮೃತಪಟ್ಟವರು ಎಂದು ಗುರುತಿಸಲಾಗಿದೆ. ವರ್ಮಾ ಇತ್ತೀಚೆಗೆ ಎಲ...
ಬಿರ್ಭೂಮ್: ಟಿಎಂಸಿ ನಾಯಕ ಬಾದು ಶೇಖ್ ಹತ್ಯೆಗೆ ಪ್ರತೀಕಾರವಾಗಿ ಮನೆಗಳಿಗೆ ಬೆಂಕಿಯಿಟ್ಟು 8 ಜನರನ್ನು ಸಜೀವವಾಗಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಕೇಂದ್ರೀಯ ತನಿಖಾ ಸಂಸ್ಥೆಯು 21 ಆರೋಪಿಗಳನ್ನು ಗುರುತಿಸಿ, ಸೆಕ್ಷನ್ 147, 148, 149 ಮತ್ತು ಇತರ ಸೆಕ್ಷನ್ ಗಳ ಅಡಿಯಲ್ಲಿ ಬಂಧಿಸಿದೆ. ಈ ಹಿಂಸಾಚಾರ ಪ್ರ...
ಮಂಡ್ಯ: ನವಜಾತ ಗಂಡು ಶಿಶುವಿನ ಮೃತದೇಹವನ್ನು ಹೊಲದಲ್ಲಿ ಎಸೆದು ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಬಸರಾಳು ತಾಲೂಕಿನ ಬಿದರಕಟ್ಟೆ ಎಂಬಲ್ಲಿ ನಡೆದಿದೆ. ನವಜಾತ ಶಿಶು ಜನಿಸಿ ಕೆಲವು ಗಂಟೆ ಕಳೆದಿದ್ದು, ನಂತರ ನವಜಾತ ಶಿಶುವಿನ ಶವವನ್ನು ಯಾರೋ ರಸ್ತೆಬದಿಗೆ ಎಸೆದು ಹೋಗಿರಬಹುದು ಎಂದು ಶಂಕಿಸಲಾಗಿದೆ. ಬೆಳಗ್ಗೆ ರಸ್ತೆಯಲ್ಲಿ ಸಂಚರಿಸುವವರು ಶ...