ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವ ಸುಳಿವು ನೀಡಿದ್ದಾರೆ. ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಗುಲಾಂ ನಬಿ ಆಜಾದ್ ಅವರ ಗೌರವಾರ್ಥ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜ ಸೇವೆ ಮಾಡಲು ರಾಜಕೀಯ ಬೇಕಿಲ್ಲ. ಭಾರತದಲ್ಲಿ ಈವಾಗ ರಾಜಕೀಯ ಕೆಟ್ಟ ಸ್ಥಿತಿಯಲ್ಲಿದೆ.. ತಮ್ಮ ಪಕ್ಷ ಸ...
ಮುಂಬೈ: ಹತ್ತನೇ ತರಗತಿ ಪರೀಕ್ಷೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು 21 ವರ್ಷ ವಯಸ್ಸಿನ ಯುವಕನೋರ್ವ ವಿವಾಹವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಯುವಕನನ್ನು ಕಲಾಚೌಕಿ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷೆಗೆಂದು ತೆರಳಿದ್ದ ಬಾಲಕಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಘಟನೆ ನಡೆದ ಮರುದಿನ ಬಾಲಕ...
ಉತ್ತರ ಪ್ರದೇಶದ ಪ್ರತಾಪ್ ಗಢ್ ರೈಲು ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ 20 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿವರ: ಮಹಿಳೆ ಮತ್ತು ಆಕೆಯ ಪತಿ ರೈಲಿಗಾಗಿ ಕಾಯುತ್ತಿ...
ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಜತೆ ಲಿಂಕ್ ಮಾಡಲು ಈ ತಿಂಗಳ ಕೊನೆಯವರೆಗೆ ಗಡುವು ನೀಡಲಾಗಿದೆ. ಮಾರ್ಚ್ 31ರೊಳಗೆ ಪಾನ್-ಆಧಾರ್ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ಹೊಂದಿದವರು ಹಲವು ಸಮಸ್ಯೆ ಎದುರಿಸಬೇಕಾಗುತ್ತದೆ . ನಿಗದಿತ ದಿನಾಂಕದೊಳಗೆ ಪಾನ್-ಆಧಾರ್ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗು...
ಮಲಪ್ಪುರಂ: ಶನಿವಾರ ಸಂಜೆ ಮಲಪ್ಪುರಂ ಜಿಲ್ಲೆಯ ವಂಡೂರ್ ಬಳಿ ಫುಟ್ಬಾಲ್ ಕ್ರೀಡಾಂಗಣದ ತಾತ್ಕಾಲಿಕ ಗ್ಯಾಲರಿ ಕುಸಿದು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಳಿಕಾವು ಪೂಂಗೋಡು ಎಂಬಲ್ಲಿ ಸೆವೆನ್ಸ್ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯಲಾಗಿದ್ದು, 5 ಮಂದಿ ಗಂ...
ಛತ್ತೀಸ್ ಗಢ: ಅಪರಿಚಿತ ತಂಡವೊಂದು ಕ್ರಿಶ್ಚಿಯನ್ ಪಾದ್ರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಜಾಪುರ ಜಿಲ್ಲೆಯ ಅಂಗಂಪಲ್ಲಿಯಲ್ಲಿ ನಡೆದಿದೆ. ಯಲಂ ಶಂಕರ್ ಎಂಬ ಪಾದ್ರಿಯನ್ನು ಮನೆಗೆ ನುಗ್ಗಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಐವರು ಮುಸುಕುಧಾರಿಗಳ ತಂಡವೊಂದು ಪಾದ್ರಿಯ ಮನೆಗೆ ನುಗ್ಗಿ ಅಪಹರಿಸಿದ ನಂತರ ಅಮ...
ಬಾಗ್ ಪತ್: ಹೋಳಿ ಹಿನ್ನೆಲೆಯಲ್ಲಿ ಕಿಡಿಗೇಡಿಯೋರ್ವ ರಸ್ತೆ ಬದಿಯಲ್ಲಿ ನಿಂತು ವಾಹನಗಳ ಮೇಲೆ ಬಣ್ಣ ತುಂಬಿದ ಬಲೂನ್ ಎಸೆಯುತ್ತಿದ್ದು, ಈ ವೇಳೆ ಆಟೋವೊಂದು ಮಗುಚಿ ಬಿದ್ದು, ಆಟೋದಲ್ಲಿದ್ದವರು ಗಾಯಗೊಂಡ ಘಟನೆ ಬಾಗ್ಪತ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರ...
ಮುಂಬೈ: 'ದಿ ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಹಿಂದೂ ಪಂಡಿತರ ಪಲಾಯನ, ಅವರ ಹತ್ಯೆ, ಅವರ ಮೇಲಾದ ದೌರ್ಜನ್ಯವನ್ನಷ್ಟೇ ತೋರಿಸಲಾಗಿದೆ. ಚುನಾವಣೆ ದೃಷ್ಟಿಯಿಂದ ಈ ಕಥೆಯನ್ನಿಟ್ಟುಕೊಂಡ ಹಿಂದೂ-ಮುಸ್ಲಿಮರನ್ನು ಒಡೆಯುವ ಪ್ರಯತ್ನ ನಡೆಯುತ್ತಿರುವುದು ಸ್ಪಷ್ಟ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಆರೋಪಿಸಿದ್ದಾರೆ. ಶಿವಸೇನಾ ಮುಖವಾಣಿ ಸಾಮ್ನಾದಲ...
ಚೆನ್ನೈ: ಹಿಜಾಬ್ ಪ್ರಕರಣದಲ್ಲಿ ತೀರ್ಪು ನೀಡಿದ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ತಿರುನಲ್ವೇಲಿ ಮೂಲದ ಕೋವೈ ರಹಮತುಲ್ಲಾ ಮತ್ತು ತಂಜಾವೂರಿನ ಎಸ್.ಜಮಾಲ್ ಮೊಹಮ್ಮದ್ ಬಂಧಿತರಾಗಿದ್ದು, ಕರ್ನಾಟಕದಲ್ಲಿ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ತೀರ್ಪು ನೀಡ...
ಚೆನ್ನೈ: ಐದನೇ ತರಗತಿಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 102 ವರ್ಷದ ವ್ಯಕ್ತಿಯೊಬ್ಬನಿಗೆ ತಮಿಳುನಾಡಿನ ತಿರುವಳ್ಳೂರು ಮಹಿಳಾ ನ್ಯಾಯಾಲಯ15 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಕೆ.ಪರಶುರಾಮನ್ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ತನ್ನ ವಯಸ್ಸಿನ ಮಿತಿ ಕಳೆದ ಬಳಿಕವೂ ಜೈಲು ಪಾಲಾದ ಶಿಕ್ಷಕನಾಗಿದ್ದಾನೆ. ಈ ಘಟನೆ ಜುಲೈ 201...