ಪಂಚ ರಾಜ್ಯದ ಪಲಿತಾಂಶದಿಂದ ಬೇಸತ್ತ ಕಾಂಗ್ರೆಸಿನ ಹಿರಿಯ ನಾಯಕ ವೀರಪ್ಪ ಮೊಯ್ಲಿ ಕಾಂಗ್ರೆಸ್ಸಿನ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಕೇವಲ ಟ್ವೀಟ್ ಮಾಡಿಕೊಂಡು ಇರುವ ಸಂಸ್ಕೃತಿ ಬೆಳೆಸಿಕೊಂಡರೆ ಅದರಿಂದ ಪಕ್ಷ ಉದ್ಧಾರವಾಗದು ಮತ್ತು ತಕ್ಷಣವೇ ಅವಕಾಶವಾದಿಗಳಿಂದ ಸೋನಿಯಾ ಗಾಂಧಿ ಪಕ್ಷದ ಜವಾಬ್ದಾರಿಗಳನ್ನು ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದ...
ಲಕ್ನೋ: ಉತ್ತರ ಪ್ರದೇಶ ಚುನಾವಣೆ ನಂತರ ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಚುನಾವಣಾ ವಾಗ್ವಾದ ನಡೆದಿದ್ದು, ಬಳಿಕ ಬದೌನ್ ಜಿಲ್ಲೆಯ ಅಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಕ್ರಾಲಾ ಪ್ರದೇಶದಲ್ಲಿ ಹಲ್ಲೆ ಮತ್ತು ಗುಂಡಿನ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಪ್ರಕರಣದಲ್ಲಿ ಹಲವಾರು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದ...
ಬುಲ್ಡಾನ: ಬೊಲೆರೋ ಮತ್ತು ಟ್ರಕ್ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ಐವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಖಮಗಾಂವ್-ಜಲ್ನಾ ರಸ್ತೆಯಲ್ಲಿ ನಡೆದಿದೆ. ಖಮ್ಗಾಂವ್-ಜಲ್ನಾ ರಸ್ತೆಯ ದೇಲ್ಗಾಂವ್ ಬಳಿ ಬೊಲೆರೋ ಮತ್ತು ಟ್ರಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದ ಭೀಕರತೆಗೆ ಬೊಲೆರೋದಲ್ಲಿ...
ಕೋಲ್ಕತ್ತಾ: ಪಿಕ್ ಪಾಕೆಟ್ ಪ್ರಕರಣದ ಸಂಬಂಧ ಬೆಂಗಾಳಿ, ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ರೂಪಾ ದತ್ತಾ ಅವರನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಮೇಳದಲ್ಲಿ ಭಾಗವಹಿಸಿದ್ದರು. ಈ ವೇಳೆ ರೂಪಾ ದತ್ತಾ, ಪರ್ಸ್ವೊಂದನ್ನು ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ಪೊಲೀಸರೊಬ್ಬರ...
ನರ್ಮದಾಪುರಂ: ಪುರಾತನ ಕಾಲದ ಮಸೀದಿಯೊಂದಕ್ಕೆ ದುಷ್ಕರ್ಮಿಗಳು ಕೇಸರಿ ಬಣ್ಣ ಬಳಿದ ಘಟನೆ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿಮೀ ದೂರದಲ್ಲಿ ನಡೆದಿದೆ. ಐದು ದಶಕಗಳ ಮಸೀದಿ ಇದಾಗಿದ್ದು, ಬೆಳಗ್ಗಿ 6 ಗಂಟೆಯ ವೇಳೆ ಮಸೀದಿಗೆ ಕೇಸರಿ ಬಣ್ಣ ಬಳಿದಿರುವುದು ಬೆಳಕಿಗೆ ಬಂದಿದ್ದು, ರಾತ್ರಿ ವೇಳೆ ದುಷ್ಕರ್ಮಿಗಳು ಈ ಕೃ...
ಅಮೃತಸರ: ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಅಮೃತಸರದಲ್ಲಿ ಎಎಪಿ ವಿಜಯೋತ್ಸವವನ್ನು ಆಚರಿಸುತ್ತಿದೆ. ಸಂಭ್ರಮಾಚರಣೆಗಾಗಿ ಪಂಜಾಬ್ ನಲ್ಲಿರುವ ಅರವಿಂದ್ ಕೇಜ್ರಿವಾಲ್, ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಅವರೊಂದಿಗೆ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ. ಪಂಜಾಬ್ ನಲ್ಲಿ ಇದೇ ತಿಂಗಳ 16ರಂದು ಭಗವಂತ್ ಮಾನ್ ಮಾತ್ರ ಪ್ರಮಾಣ ವ...
ಪಾಟ್ನಾ: ಕೂದಲು ಕಸಿ ಮಾಡಿಸಿಕೊಂಡ ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ಅನುಚಿತ ಚಿಕಿತ್ಸೆಯ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಿಹಾರದಲ್ಲಿ ನಡೆದಿದ್ದು, ಕೂದಲು ಕಸಿ ಮಾಡಿಕೊಂಡ ಮರು ದಿನವೇ ಈ ದಾರುಣ ಘಟನೆ ನಡೆದು ಹೋಗಿದೆ. ಬಿಹಾರದ ನಳಂದ ಜಿಲ್ಲೆಯ ರಾಜಗೀರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಮಲ್ ಬಿಘಾ ಗ್ರಾಮದ ಮನೋರಂಜನ್ ಪಾಸ್ವಾನ್ ಮೃ...
ಜೋಧಪುರ: ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಹಿಂಸಾಚಾರದ ಮೂಲಕ ತಮಗೆ ಬೇಕಾದ್ದನ್ನು ಪಡೆಯಲು ಪ್ರಯತ್ನಿಸುತ್ತಾರೆ ಎಂದು ಕೇಂದ್ರಕ್ಕೆ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಎಚ್ಚರಿಕೆ ನೀಡಿರುವ ಘಟನೆ ವರದಿಯಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರೈತರೊಂದಿಗೆ ಜಗಳವಾಡಬೇಡಿ, ಅವರು ಅಪಾಯಕಾರಿ ಜನರು. ಇದು ದೆಹಲಿಗೆ ನನ್ನ ಸ...
ನವದೆಹಲಿ: ದೆಹಲಿಯ ಗೋಕುಲಪುರಿಯ ಪಿಎಸ್ ಪ್ರದೇಶದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಮಂದಿ ಸಾವನ್ನಪ್ಪಿದ ಘಟನೆ ತಡರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ. ದೆಹಲಿ ಅಗ್ನಿಶಾಮಕ ದಳದ ಮಾಹಿತಿ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ ...
ಬೆಂಗಳೂರು: ಆರು ವರ್ಷಗಳ ಬಳಿಕ ತಾಯಿ ಮತ್ತು ಮಾತು ಬಾರದ ಮಗನನ್ನು ಆಧಾರ್ ಕಾರ್ಡ್ ಒಂದು ಮಾಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. 2016ರ ಮಾರ್ಚ್ನಲ್ಲಿ ಪಾರ್ವತಮ್ಮ ಅವರು ಮಾತು ಬಾರದ 13 ವರ್ಷದ ಮಗನ ಜೊತೆ ತರಕಾರಿ ಮಾರಾಟಕ್ಕೆ ಬಂದಿದ್ದರು. ಈ ವೇಳೆ ಭರತ್ ದಿಢೀರ್ ನಾಪತ್ತೆಯಾಗಿದ್ದರು. ಈ ಬಗ್ಗೆ ಯಲಹಂಕ ಠಾಣೆಯಲ್ಲಿ ಕಿಡ್ನಾಪ್...