ತಿರುವನಂತಪುರಂ: ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ ಎಂಬುವುದನ್ನು ಅಂಬುಲೆನ್ಸ್ ಚಾಲಕರಾಗಿ ವೃತ್ತಿಪ್ರಾರಂಭಿಸುವ ಮೂಲಕ ಮಹಿಳೆಯೊಬ್ಬರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೊಟ್ಟಾಯಂ ನಿವಾಸಿ ಪಿ.ಜಿ.ದೀಪಾಮೋಲ್ (42) ಅವರು ಕೇರಳದ ಮೊದಲ ಮಹಿಳಾ ಚಾಲಕರಾಗಿ ಸೇವೆಸಲ್ಲಿಸಲು ಸಿದ್ಧರಾಗಿದ್ದಾರೆ. ಅವರು ಆರೋಗ್ಯ...
ಕೋಲ್ಕತ್ತಾ: 2024ರಲ್ಲಿ ಬಿಜೆಪಿಯನ್ನು ಬೇರು ಸಮೇತ ಕಿತ್ತೆಸೆಯಬೇಕಾದರೆ ಪ್ರತಿ ಮನೆಯಲ್ಲೂ ಕೋಟೆ ಕಟ್ಟಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 2024ರಲ್ಲಿ ಸಂಸತ್ ಹಾಗೂ 2023ರಲ್ಲಿ ರಾಜ್ಯ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಹೀಗಾಗಿ ಟಿಎಂಸಿ ವರಿಷ್ಠರು ಚುನಾವಣಾ ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕು...
ಆಂಧ್ರಪ್ರದೇಶ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಮಂದಾಸ ಮಂಡಲ ಪೊತ್ತಂಗಿಯಲ್ಲಿ ಪೊಲೀಸರಿಗೆ ಹೆದರಿ ತೆಲುಗುದೇಶಂ ಕಾರ್ಯಕರ್ತ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋನ ವೆಂಕಟರಾವ್ ಆತ್ಮಹತ್ಯೆ ಮಾಡಿಕೊಂಡಿ ಟಿಡಿಪಿ ಕಾರ್ಯಕರ್ತ. ಆಡಳಿತ ಪಕ್ಷದ ನಾಯಕರನ್ನು ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವೆಂಕ...
ತಿರುವನಂತಪುರಂ: ಕೇರಳ ಮೂಲದ ಖ್ಯಾತ ಆಲ್ಬಂ ಸ್ಟಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರ ಸಾವು ಹಲವು ಅನುಮಾನಗಳು ಹುಟ್ಟುಹಾಕಿದ್ದು ಪತಿಯೇ ಕೊಂದಿರೋ ಶಂಕೆ ವ್ಯಕ್ತವಾಗಿದೆ. ದುಬೈನಲ್ಲಿ ನೆಲೆಸಿರುವ ಕೇರಳ ಮೂಲದ ಆಲ್ಬಂ ಸ್ಟಾರ್ ರಿಫಾ ಮೆನ್ನು ದಂಪತಿಯ ನಡುವೆ ಈ ಹಿಂದೆ ಕೌಟುಂಬಿಕ ಕಲಹಗಳು ಹೆಚ್ಚಿತ್ತು. ಈ ಬಗ್ಗೆ ಮಗಳು ಪೋಷಕರ ಬಳ...
ನವದೆಹಲಿ: ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದೆ ಎನ್ನುವ ಮಾತುಗಳು ಬಲವಾಗಿ ಕೇಳಿ ಬರುತ್ತಿರುವ ನಡುವೆಯೇ ಕೇಂದ್ರ ಪೆಟ್ರೋಲಿಯಂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ಹರ್ದೀಪ್ ಸಿಂಗ್...
ನೆಲ್ಲೂರು: ವಿದೇಶಿ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದ್ದು, ಇಂದು ಜಗತ್ತಿನಾದ್ಯಂತ ಮಹಿಳಾ ದಿನಾಚರಣೆ ನಡೆಯುತ್ತಿರುವುದರ ನಡುವೆಯೇ ಇಂತಹದ್ದೊಂದು ಮಹಿಳಾ ದೌರ್ಜನ್ಯ ಘಟನೆ ವರದಿಯಾಗಿದೆ. ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಬಂದರಿಗೆ ಭೇಟಿ ನೀಡಿದ ವೇಳೆ ...
ತಿರುವನಂತಪುರಂ: ಆಸ್ತಿ ವಿಚಾರ ಸಂಬಂಧ ಸ್ವಂತ ಅಣ್ಣನೇ ಒಡಹುಟ್ಟಿದ ತಮ್ಮನನ್ನೇ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ರಂಜು ಕುರಿಯನ್ (50) ಕೊಲೆಯಾದ ವ್ಯಕ್ತಿ. ಜಾರ್ಜ್ ಕುರಿಯನ್ ಕೊಲೆ ಆರೋಪಿಯಾಗಿದ್ದಾನೆ. ಕೊಚ್ಚಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಜಾರ್ಜ್, ಇತ್ತೀಚೆಗೆ ಕುಟುಂಬದ ಆಸ್ತಿ ಮಾರಾ...
ಚೆನ್ನೈ: ರಷ್ಯಾದ ವಿರುದ್ಧ ಹೋರಾಡಲು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಸಾಯಿನಿಕೇಶ್ ರವಿಚಂದ್ರನ್ ಎಂಬ 21 ವರ್ಷದ ಯುವಕನೋರ್ವ ಉಕ್ರೇನ್ ನಲ್ಲಿ ಅರೆಸೈನಿಕ ಪಡೆಯನ್ನು ಸೇರಿಕೊಂಡಿರುವ ಬಗ್ಗೆ ವರದಿಯಾಗಿದೆ. ಸಾಯಿನಿಕೇಶ್ ರವಿಚಂದ್ರನ್ ಬಗ್ಗೆ ವಿಚಾರಿಸಲು ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿದಾಗ ಭಾರತೀಯ ಸೇನೆಗೆ ಸೇರಲು ಸಾಯಿನಿಕೇ...
ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಭಾರತದಲ್ಲಿ ಮತ್ತೆ ಅಡುಗೆ ಎಣ್ಣೆ ಬೆಲೆ ಗಗನಕ್ಕೇರಿದ್ದು, ಬೆಂಗಳೂರು ನಗರದಲ್ಲಿ ಅಡುಗೆ ಎಣ್ಣೆ ಬೆಲೆ 200 ರೂಪಾಯಿಯ ಸನಿಹಕ್ಕೆ ತಲುಪಿದೆ. ಇತ್ತೀಚೆಗಷ್ಟೇ ಅಡುಗೆ ಎಣ್ಣೆಗೆ ಭಾರೀ ಬೆಲೆ ಏರಿಕೆಯಾಗಿ ಮತ್ತೆ ದರ ಇಳಿಕೆಯಾಗಿತ್ತು. ಆದರೆ, ಇದೀಗ ಉಕ್ರೇನ್-ರಷ್ಯಾ ನಡುವಿನ ಯುದ್ಧದಿಂದಾಗಿ ಅಡುಗೆ ...
ವರ್ಕಳ: ತಡ ರಾತ್ರಿ ಮನೆಗೆ ಬೆಂಕಿ ಬಿದ್ದು, ಐವರು ಸಜೀವ ದಹನವಾದ ದಾರುಣ ಘಟನೆ ಕೇರಳದ ವರ್ಕಳದಲ್ಲಿ ನಡೆದಿದ್ದು, ನಿನ್ನೆ ತಡರಾತ್ರಿ 1:45ರ ವೇಳೆಗೆ ಈ ದುರಂತ ಸಂವಿಸಿದೆ ಎಂದು ತಿಳಿದು ಬಂದಿದೆ. ಪ್ರತಾಪನ್ (62), ಶೆರ್ಲಿ (53), ಅಭಿರಾಮಿ (25), ಅಖಿಲ್ (29) ಮತ್ತು ರಿಯಾನ್ ಮೃತಪಟ್ಟವರಾಗಿದ್ದು, ಅಭಿರಾಮಿ ಅವರು ಈ ಕುಟುಂಬದ ಪ್ರಮ...