ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ಇಂಫಾಲ್ ...
ನವದೆಹಲಿ: ತನ್ನ ಲೀವ್ ಇನ್ ಸಂಗಾತಿಯಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಯುವತಿ ಶ್ರದ್ಧಾ ವಾಕರ್ ಅವರ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶ್ರದ್ಧಾ ವಾಕರ್ ಅವರ ತಂದೆ ವಿಕಾಸ್ ವಾಕರ್ ಮೃತಪಟ್ಟವರಾಗಿದ್ದಾರೆ. ಮಗಳ ಸಾವಿನ ನಂತರ ವಿಕಾಸ್ ವಾಕರ್ ಅವರು ತೀವ್ರವಾಗಿ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮಹಾರಾಷ್ಟ್ರದ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯಗಳನ್ನು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಭಾನುವಾರ ತಳ್ಳಿಹಾಕಿದ್ದಾರೆ. ಸುಮಾರು 26 ವರ್ಷಗಳ ನಂತರ ಅಧಿಕಾರಕ್ಕೆ ಮರಳುವ ಮೂಲಕ ದೆಹಲಿಯ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದು ಬಿಜೆಪಿ...
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ಸೇಲಂನ ಸರ್ಕಾರಿ ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ 37 ವರ್ಷದ ಇಳಯಕಣ್ಣು ತಾತ್ಕಾಲಿಕ ವಿಜ್ಞಾನ ಶಿಕ್ಷಕನಾಗಿದ್ದು, 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದನು. ಹಲವಾರು ದೂರುಗಳ ನಂತರ ಲೈಂಗಿಕ ಅಪರಾಧಗಳ...
ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲರೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಎನ್ಕೌಂಟರ್ ನಲ್ಲಿ ಭದ್ರತಾ ಪಡೆಗಳು 31 ನಕ್ಸಲರನ್ನು ಹತ್ಯೆಗೈದಿವೆ. ಹತ್ಯೆಗೀಡಾದ ಇಬ್ಬರು ಭದ್ರತಾ ಸಿಬ್ಬಂದಿಗಳಲ್ಲಿ ಒಬ್ಬರು ರಾಜ್ಯ ಪೊಲೀಸರ ಜಿಲ್ಲಾ ರಿಸ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಹೀನಾಯ ಸೋಲಿನ ನಂತರ ಭಾರತದ ಚುನಾವಣಾ ಆಯೋಗ (ಇಸಿಐ) ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಿದ ಒಂದು ದಿನದ ನಂತರ, ದೆಹಲಿಯ ನಿರ್ಗಮಿತ ಮುಖ್ಯಮಂತ್ರಿ ಅತಿಶಿ ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದರು. ಎಎಪಿ ನಾಯಕಿ ಅತ...
Reliance Jewels -- ಮುಂಬೈ: ರಿಲಯನ್ಸ್ ಜ್ಯುವೆಲ್ಸ್, ಪ್ರೇಮಿಗಳ ದಿನಕ್ಕಾಗಿ ವಜ್ರದ ಆಭರಣಗಳ ಮೇಲೆ 30% ವರೆಗೆ ಆಕರ್ಷಕ ರಿಯಾಯಿತಿ ಕೊಡುಗೆಯೊಂದಿಗೆ 'ವ್ಯಾಲೆಂಟೈನ್ಸ್ ಸಂಗ್ರಹ'ವನ್ನು ಪ್ರಾರಂಭಿಸಿದೆ. ಫೆಬ್ರವರಿ 16, 2025 ರವರೆಗೆ ರಿಲಯನ್ಸ್ ಜ್ಯುವೆಲ್ಸ್ನ ಎಲ್ಲಾ ಶೋರೂಂಗಳಲ್ಲಿಯೂ ಈ ವ್ಯಾಲೆಂಟೈನ್ಸ್ ಡೇ ಕೊಡುಗೆ ಲಭ್ಯವಿರಲಿದೆ. ...
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮುದುಮಲೈ ಹುಲಿ ಮೀಸಲು ಪ್ರದೇಶದ ಉಪ ನಿರ್ದೇಶಕರನ್ನು ಅವರ ಕಚೇರಿಯಲ್ಲಿ ಲಾಕ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಗುಡಲೂರು ಕ್ಷೇತ್ರದ ಎಐಎಡಿಎಂಕೆ ಶಾಸಕ ಪೊನ್ ಜಯಶೀಲನ್ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ಮಸಿನಗುಡಿ ಪೊಲೀಸರಿಗೆ ದೂರು ನೀಡಿದ ವಲಯ ಅಧಿಕಾರಿ ಧನಪಾಲನ್, ಈ ವಾರದ ಆರಂಭದಲ್ಲಿ ಮೀಸಲು ಪ್...
ಗುಜರಾತ್ ನ ಬನಸ್ಕಾಂತ ಜಿಲ್ಲೆಯ ಥರಾಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮರಳು ತುಂಬಿದ ಟ್ರಕ್ ಪಲ್ಟಿಯಾಗಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ಟ್ರಕ್ ಚಾಲಕ ಕಿರಿದಾದ ತಿರುವಿನ ಮೂಲಕ ಚಲಿಸಲು ಪ್ರಯತ್ನಿಸಿದ್ದರಿಂದ ವಾಹನವು ಪ...
27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ವಿಜಯ ಸಾಧಿಸುತ್ತಿದ್ದಂತೆ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವು ಗೆಲ್ಲುವ ಮುಂದಿನ ರಾಜ್ಯವೇ ಪಶ್ಚಿಮ ಬಂಗಾಳ ಎಂದು ಹೇಳಿದ್ದಾರೆ. 'ಇದು ದೆಹಲಿಯಲ್ಲಿ ನಮ್ಮ ಗೆಲುವು. ಈಗ...